ಫೆಬ್ರವರಿ 13ರ ನಂತರ ಈ ರಾಶಿಯವರಿಗೆ ರಾಜಯೋಗ, ಸೋಲೇಂಬುದು ಇರುವುದೇ ಇಲ್ಲಾ!

After feb 13 ಅದೃಷ್ಟ ಯಾವಾಗ ಬರುತ್ತೆ ಎಂದು ಖಚಿತವಾಗಿ ದಿನಾಂಕವನ್ನು ಕೊಡುವುದಕ್ಕೆ ಆಗುವುದಿಲ್ಲ. ಅದರೆ ಇಲ್ಲಿ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ. ಫೆಬ್ರವರಿ 13ನೇ ತಾರೀಕಿನ ನಂತರ ಇವರಿಗೆ ಅದೃಷ್ಟವು ಬದಲಾಗಲಿದೆ. ಇವರು ಮಾಡುತ್ತಿರುವ ಎಲ್ಲಾ ಕೆಲಸದಲ್ಲಿ ಯಶಸ್ಸನ್ನು ಕಾಣುತ್ತಾರೆ.ಆ ಅದೃಷ್ಟವಂತ ರಾಶಿಗಳು ಯಾವುವು ಎಂದರೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ

ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಮೇಷ ರಾಶಿ-ಈ ರಾಶಿಯವರಿಗೆ ಶನಿ ಮತ್ತು ಸೂರ್ಯ ಇಬ್ಬರೂ ಮಂಗಳವನ್ನುಟ್ಟು ಮಾಡುತ್ತಾರೇ. ಈ ರಾಶಿಯವರು ಆದಾಯ ಮತ್ತು ಆದಾಯದ ಮೂಲಗಳು ಕೂಡ ಹೆಚ್ಚಾಗುತ್ತದೆ. ಸಮಾಜದಲ್ಲಿ ಗೌರವ ತುಂಬಾನೇ ಜಾಸ್ತಿ ಆಗಲಿದೆ. ಸಂಬಂಧಿಕರು ಮತ್ತು ಸ್ನೇಹಿತರ ಸಂಬಂಧ ಸುಧಾರಿಸುತ್ತದೆ. ಈ ಅವಧಿಯಲ್ಲಿ ಪ್ರಾರಂಭಿಸಿದ ಎಲ್ಲಾ ಕೆಲಸಗಳು ಇವರಿಗೆ ಲಾಭವನ್ನು ತಂದು ಕೊಡುತ್ತದೆ.

2, ಕನ್ಯಾ ರಾಶಿ–ಈ ರಾಶಿಯವರು ಸಹ ಇವರಿಗೆ ಸೂರ್ಯ ಮತ್ತು ಕನ್ಯಾ ರಾಶಿಯ ಎರಡು ಗ್ರಹಗಳು ಇವರಿಗೆ ತುಂಬಾನೇ ಯೋಗವನ್ನು ತಂದುಕೊಡುತ್ತದೆ. ವಿದೇಶದಲ್ಲಿ ಕೆಲಸ ಮಾಡುತ್ತಿರುವ ಕನ್ಯಾ ರಾಶಿಯವರಿಗೆ ಶನಿ ಮತ್ತು ಸೂರ್ಯನ ಸಂಯೋಜನೆ ತುಂಬಾನೇ ಶುಭಕರವಾಗಲಿದೆ. ಹೊಸ ಉದ್ಯೋಗದ ಪ್ರಸ್ತಾಪವು ಮಾಡಬಹುದು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರು ನಡೆಸುತ್ತಿದ್ದಾರೆ ಅದರ ಪ್ರಯೋಜನವು ಸಿಕ್ಕೇ ಸಿಗುತ್ತದೆ.

3, ಧನಸ್ಸು ರಾಶಿ-ಈ ರಾಶಿಯವರಿಗೂ ಸಹ ಸೂರ್ಯ ಮತ್ತು ಶನಿಯ ಸಂಯೋಜನೆಯಿಂದ ಮೂರನೇ ಮನೆ ಸಂಭವಿಸುತ್ತದೆ. ಮೂರನೇ ಮನೆಯಲ್ಲಿ ಇವರಿಗೆ ಎಲ್ಲಾ ರೀತಿಯ ಲಾಭಗಳು ದೊರೆಯುತ್ತದೆ. ಈ ರಾಶಿಯವರ ಶೌರ್ಯ ಮತ್ತು ಧೈರ್ಯವು ಕೂಡ ಹೆಚ್ಚಾಗುತ್ತದೆ. ಯಾವುದೇ ಕೆಲಸ ಮಾಡಿದರು ಅದೃಷ್ಟವು ನಿಮ್ಮನ್ನು ಬೆಂಬಲಿಸುತ್ತದೆ.ಕುಟುಂಬದ ಸದ್ಯಸರೊಂದಿಗೆ ಸಮಯ ಕಳೆಯಲು ನಿಮಗೆ ಅವಕಾಶ ಸಿಗುತ್ತದೆ.

Related Post

Leave a Comment