ಏಪ್ರಿಲ್ 1 ರಿಂದ ಯಶಸ್ವಿ ಯೋಜನೆ ಜಾರಿ!ದೊಡ್ಡ ಬದಲಾವಣೆ ರೈತರಿಗೆ ಡಬಲ್ ಬಂಪರ್ ಗಿಫ್ಟ್…

ಕರ್ನಾಟಕ ರಾಜ್ಯದಾದ್ಯಂತ ಇರುವ ಎಲ್ಲ ಬಡವರಿಗೆ ಹಾಗೂ ಬಡ ರೈತರಿಗೆ ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಭರ್ಜರಿ ಬಂಪರ್ ಗಿಫ್ಟ್ ನೀಡಿದ್ದಾರೆ. ಎಲ್ಲ ವಸ್ತುಗಳ ಬೆಲೆ ಏರಿಕೆಯಿಂದಾಗಿ ಬಡವರು ಮತ್ತು ಜನಸಾಮಾನ್ಯರು ತತ್ತರಿಸಿಹೋಗಿದ್ದಾರೆ. ವೈದ್ಯಕೀಯ ವೆಚ್ಚವೂ ಕೂಡ ಕೋವಿಡ್ ಬಂದ ಬಳಿಕ ಮತ್ತಷ್ಟು ಹೆಚ್ಚಾಗಿದೆ. ಬಡವರಿಗೆ ಹಾಗೂ ಜನಸಾಮಾನ್ಯರಿಗೆ ಚಿಕಿತ್ಸೆ ಪಡೆದುಕೊಳ್ಳುವುದಕ್ಕೆ ತುಂಬಾ ಕಷ್ಟ ಆಗುತ್ತಿದ್ದು ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಈ ಹಿಂದೆ ಜಾರಿಯಲ್ಲಿ ಇದ್ದ ಯಶಸ್ವಿನಿ ಯೋಜನೆಯನ್ನು ಏಪ್ರಿಲ್ 1ನೇ ತಾರೀಕಿನಿಂದ ಕರ್ನಾಟಕ ರಾಜ್ಯದಾದ್ಯಂತ ಜಾರಿಗೆ ಬರುತ್ತಿದೆ.ಈ ಹಿಂದೆ ನೀಡಲಾಗಿರುವ ವಿಮಾ ಮೊತ್ತ ಅಂದರೆ ಈ ಅರೋಗ್ಯ ಕಾರ್ಡ್ ನಿಂದ ಹಲವಾರು ಚಿಕಿತ್ಸೆಯನ್ನು ಪಡೆದುಕೊಂಡಿದ್ದಾರೆ.ಈ ಸಮಯದಲ್ಲಿ ವಿಮಾ ಮೊತ್ತ ಅಂದರೆ ಸಹಾಯ ಧನವನ್ನು ಬಾರಿ ಹೆಚ್ಚಳ ಮಾಡಲಾಗಿದೆ .

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಯಶಸ್ವಿನಿ ಯೋಜನೆಯನ್ನು ಪುನಃ ಜಾರಿಗೆಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.ಇನ್ನಷ್ಟು ಮೊತ್ತವನ್ನು ಹೆಚ್ಚಿಗೆ ಮಾಡುವ ಸಾಧ್ಯತೆ ಇದ್ದು ಪುನಃ ಜಾರಿಗೆ ತರುವ ಯೋಜನೆಗೆ ಚಲನೇ ನೀಡಲಿದ್ದು.ಈ ಸೋಮವಾರ ಇದರ ಬಗ್ಗೆ ಚರ್ಚೆ ನಡೆಸಲಾಗುತ್ತದೆ.ವಿಶೇಷವಾಗಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಸಹಕಾರ ಸಂಘಗಳ ಸದಸ್ಯರು ಎಷ್ಟು ಮೊತ್ತದ ವಂತಿಕೆ ಬರಿಸಬೇಕು ಎಂಬುವುದು ನಿರ್ಧಾರ ಆಗಬೇಕಿದೆ . ಗ್ರಾಮೀಣ ಹಾಗೂ ನಗರ ಸಹಕಾರ ಸಂಘಗಳ ಸದಸ್ಯರಿಗೆ ಬೇರೆ-ಬೇರೆ ರೀತಿ ವಂತಿಕೆ ನಿಗದಿ ಮಾಡಲಾಗಿದ್ದು ಪರಿಶಿಷ್ಟರು ಸಾಮಾನ್ಯ ವರ್ಗದವರಿಗೆ ಬೇರೆಬೇರೆ ಮೊತ್ತವನ್ನು ನಿಗದಿಗೊಳಿಸಲಾಗಿದ್ದು.ಈಗ ಮೊತ್ತವನ್ನು ಹೊಸದಾಗಿ ನಿಗದಿ ಮಾಡಬೇಕಾಗಿದೆ.

ಹೀಗಾಗಲೇ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆ ಜಾರಿಯಲ್ಲಿ ಇರುವಾಗ ಸರಿ ಸಮಾನಾಗಿ ಮತ್ತೊಂದು ಯೋಜನೆ ಜಾರಿಯಿಂದ ಆಗುವ ಸಾಧಕ ಬಾಧಕಗಳ ಬಗ್ಗೆ ಗಂಭೀರವಾದ ಸಮಾಲೋಚನೆ ನಡೆಯಬೇಕಗಿದೆ.ಈ ಹಿಂದೆ ಯೋಜನೆ ಸಾಧ್ಯರಾದವರಿಗೆ ಗರಿಷ್ಟ 2 ಲಕ್ಷದ ವೆಚ್ಚವನ್ನು ಸರ್ಕಾರವೇ ಭರಿಸುತ್ತಿದ್ದೂ. ಈಗ ABAK ಯೋಜನೆ ಅಡಿ ಇದಕ್ಕಿಂತ ಹೆಚ್ಚು ವೆಚ್ಚವನ್ನು ಭರಿಸಲಾಗುತ್ತಿದ್ದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಯೋಜನೆ ಅಡಿ ಈ ಹಿಂದೆ ಚಿಕಿತ್ಸೆಗೆ ಗುರುತಿಸಲಾದ ಕಾಯಿಲೆಗಳನ್ನು ಬಹುತೇಕ ಮುಂದುವರೆಸುವ ಸಾಧ್ಯತೆ ಇದೆ.ಚಿಕಿತ್ಸೆ ನೀಡುವ ಆಸ್ಪತ್ರೆಗಳ ಪಟ್ಟಿಯನ್ನು ಇನ್ನಷ್ಟು ಹೆಚ್ಚಿಸುವ ಸಾಧ್ಯತೆ ಇದೆ.ಜೊತೆಗೆ ಯೋಜನೆ ನೋಡಿಕೊಳ್ಳುತಿದ್ದ ಟ್ರಸ್ಟ್ ಅನ್ನು ಹೊಸದಾಗಿ ರಚಿಸಬೇಕಾಗಿದೆ ಎಂದು ಹೇಳಿದ್ದಾರೆ.ಯಶಸ್ವಿ ವಿಮೆ ಮೊತ್ತವನ್ನು ಚರ್ಚೆ ಮಾಡಲಾಗುತ್ತಿದೆ.

Related Post

Leave a Comment