ಟೈಮ್ ಇಲ್ಲಾ ತಕ್ಷಣ ರಿಸಲ್ಟ್ ಬೇಕು ಅನ್ನುವವರು 10 ನಿಮಿಷ ಇದನ್ನು ಹಚ್ಚಿ ಸಾಕು!

ಮುಖದ ಕಾಂತಿಯನ್ನು ತಕ್ಷಣ ಹೆಚ್ಚಿಸಲು ಈ ಫೇಸ್ ಪ್ಯಾಕ್ ಅನ್ನು ತಿಳಿಸಿಕೊಡುತ್ತೇವೆ. ಇದನ್ನು ಪ್ರತಿದಿನ ಬಳಸಿದರೆ ನಿಮ್ಮ ಮುಖದಲ್ಲಿ ಒಳ್ಳೆಯ ಬದಲಾವಣೆ ಕಾಣುತ್ತದೆ. ಬೇಡದ ಕ್ರೀಮ್ ಬಳಸುವ ಮುನ್ನ ಈ ಫೇಸ್ ಪ್ಯಾಕ್ ಬಳಸಿ ಮುಖದ ಕಾಂತಿಯನ್ನು ಸುಲಭವಾಗಿ ಹೆಚ್ಚಿಸಿಕೊಳ್ಳಿ. ಇನ್ನು ಫೇಸ್ ಪ್ಯಾಕ್ ತಯಾರಿಸುವುದು ಹೇಗೆ ಎಂದರೆ

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೊದಲು ಒಂದು ಬೌಲ್ ಗೆ ಒಂದು ಚಮಚ ಅಕ್ಕಿಹಿಟ್ಟು ಹಾಕಿ. ಇದಕ್ಕೆ ಅರ್ಧ ಚಮಚ ಕಿತ್ತಳೆ ಸಿಪ್ಪೆ ಪುಡಿ,1 ಚಮಚ ಟೊಮೊಟೊ ರಸ,2 ಚಮಚ ಹಸಿ ಹಾಲು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಮುಖವನ್ನು ತೊಳೆದನಂತರ ಈ ಫೇಸ್ ಪ್ಯಾಕ್ ಅನ್ನು ಹಚ್ಚಿ 10 ನಿಮಿಷ ಬಿಟ್ಟು ಸ್ಕ್ರಾಬ್ ಮಾಡಿ ನೀರಿನಿಂದ ತೊಳೆಯಿರಿ. ಪ್ರತಿದಿನ ಹೀಗೆ ಮಾಡಿದರೆ ಮುಖದಲ್ಲಿ ಒಳ್ಳೆಯ ನ್ಯಾಚುರಲ್ ಗ್ಲೋ ಬರುತ್ತದೆ. 20 ದಿನ ತಪ್ಪದೆ ಬಳಸಿದರೆ ಮುಖದಲ್ಲಿ ಇರುವ ಮೊಡವೆ ಕೂಡ ಮಾಯ ಆಗುತ್ತದೆ. ಇದನ್ನು ಎಲ್ಲಾ ಸ್ಕಿನ್ ಟೈಪ್ ಅವರು ಬಳಸಬಹುದು.

Related Post

Leave a Comment