ಜೂನ್ 14ರಂದು “ಕಾರ ಹುಣ್ಣಿಮೆ”ಪೂಜೆ ಮಾಡುವ ವಿಧಾನ!ಈ ದಿನ ಈ ಮಂತ್ರ ಪಠಿಸಿದರೆ ಲಕ್ಷ್ಮಿ ಅನುಗ್ರಹ ಲಭಿಸುವುದು!

ಜೇಷ್ಠ ಹುಣ್ಣಿಮೆ ಒಂದು ವಿಶೇಷವಾದದ್ದು. ಈ ದಿನ ರೈತರು ಸಡಗರ ಸಂಭ್ರಮದಿಂದ ಹುಣ್ಣಿಮೆಯನ್ನು ಆಚರಣೆ ಮಾಡುತ್ತಾರೆ. ಅದಕ್ಕೆ ಕಾರ ಹುಣ್ಣಿಮೆ ಎಂದು ಕರೆಯುತ್ತಾರೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಆಚರಣೆ ಮಾಡುತ್ತಾರೆ.ಆ ದಿನ ವಟ ಸಾವಿತ್ರಿ ವ್ರತ ಹಾಗು ಲಕ್ಷ್ಮಿ ಪೂಜೆಯನ್ನು ಸಹ ಮಾಡುವುದು.ಈ ಕಾರ ಹುಣ್ಣಿಮೆ ಮುಂಗಾರು ಆರಂಭ ಆಗುವ ಸಮಯ ಹಾಗಾಗಿ ತುಂಬಾನೇ ಒಂದು ಸಂಭ್ರಮದಿಂದ ಈ ಒಂದು ಹುಣ್ಣಿಮೆಯನ್ನು ಆಚರಣೆ ಮಾಡುತ್ತಾರೆ.ಆ ದಿನ ಎತ್ತುಗಳಿಗೆ ಅಲಂಕಾರ ಮಾಡಿ ಈ ಕಾರ ಹುಣ್ಣಿಮೇಯನ್ನು ಆಚರಣೆ ಮಾಡುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಎತ್ತುಗಳಿಗೆ ಅಲಂಕಾರ ಮಾಡಿ ಪೂಜೆಯನ್ನು ಮಾಡುತ್ತಾರೆ.ಇನ್ನು ಜೂನ್ 13 ತಾರೀಕು ಸೋಮವಾರ ರಾತ್ರಿ 9:03 ನಿಮಿಷಕ್ಕೆ ಪ್ರಾರಂಭವಾಗಿ ಜೂನ್ 14ನೇ ತಾರೀಕು ಮಂಗಳವಾರ ಸಂಜೆ 5:25 ನಿಮಿಷಕ್ಕೆ ಮುಕ್ತಾಯ ಆಗುತ್ತದೆ.ವಟ ಸಾವಿತ್ರಿ ಆಚರಣೆ ಮಾಡುವಂತಹದು ಮಂಗಳವಾರ.ನಂತರ ವಿಶೇಷವಾಗಿ ಲಕ್ಷ್ಮಿ ಪೂಜೆಯನ್ನು ಮಾಡುತ್ತಾರೆ.ನೈವೈದ್ಯಕ್ಕೆ ಸಿಹಿ ಪೊಂಗಲ್ ಮಾಡಬಹುದು. ನಂತರ ಈ ಮಂತ್ರವನ್ನು 108 ಬಾರಿ ಪಠನೆ ಮಾಡಬೇಕು.
ಓಂ ಶ್ರೀ ಲಕ್ಷ್ಮಿ ನಾರಾಯಣ ನಮಃ.

ಈ ಮಂತ್ರ ಪಠನೆ ಮಾಡುವುದರಿಂದ ಲಕ್ಷ್ಮಿ ಅನುಗ್ರಹ ಹೆಚ್ಚಾಗುತ್ತದೆ.ಈ ಹುಣ್ಣಿಮೇ ದಿನ ಸತ್ಯ ನಾರಾಯಣ ಸ್ವಾಮಿ ಪೂಜೆಯನ್ನು ಕೂಡ ಮಾಡಬಹುದು.ಪ್ರಸಾದಕ್ಕೆ ಸಿಹಿ ಸಜ್ಜಿಗೆ ಮಾಡಿ ನೈವೈದ್ಯ ಮಾಡಿ ಸತ್ಯ ನಾರಾಯಣ ಪಾರಾಯಣ ಮಾಡಿದರೆ ಒಳ್ಳೆಯದು ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment