ಚಾಣಕ್ಯನ ನೀತಿ ಅತಿಯಾದ ಗೆಳೆತನ ಒಳ್ಳೆಯದಲ್ಲ! ಗೆಲ್ಲಬೇಕೆಂದರೆ ಕೆಟ್ಟವರಾಗಿ

ಆಚಾರ್ಯ ಚಾಣಕ್ಯರು ಜೀವನದಲ್ಲಿ ಯಶಸ್ಸು ಕಾಣುವುದಕ್ಕೆ ಹಲವಾರು ಸೂತ್ರಗಳನ್ನು ಹೇಳಿದ್ದಾರೆ. ಅದರಲ್ಲಿ ಅತಿಯಾದ ಒಳ್ಳೆಯತನವು ಕೂಡ ಒಳ್ಳೆಯದಲ್ಲ. ಸಾಮಾನ್ಯವಾಗಿ ಒಳ್ಳೆಯವರಾಗಿ ಬದುಕಿ ಎಂದು ಹೇಳುತ್ತಾರೆ. ಆದರೆ ಬರಿ ಒಳ್ಳೆತನದಿಂದ ಗೆಲುವು ಸಿಗುವುದಿಲ್ಲ. ಅತಿಯಾದ ಒಳ್ಳೆಯತನವು ಕೂಡ ಒಳ್ಳೆಯದಲ್ಲ. ಗೆಲ್ಲಬೇಕು ಎಂದರೆ ಕೆಲವು ಸರಿ ಕೆಟ್ಟವರು ಆಗಬೇಕಾಗುತ್ತದೆ .

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅತಿಯಾಗಿ ಪ್ರಾಮಾಣಿಕರಾಗಿ ಇರುವುದು ಒಳ್ಳೆಯದಲ್ಲ ಎಂದು ಆಚಾರ್ಯರು ಹೇಳುತ್ತಾರೆ. ಅಂಕುಡೊಂಕು ಆದ ಕೆಟ್ಟವರನ್ನು ಬಿಟ್ಟು ಒಳ್ಳೆಯವರನ್ನು ಬಲಿಕೊಡುತ್ತಾರೆ ಎನ್ನುವುದು ಕೂಡ ಅಪ್ಪಟ ಸತ್ಯವಾಗಿದೆ. ದುಷ್ಟ ವ್ಯಕ್ತಿಗಳ ಸಿಹಿಯಾದ ಮಾತಿನ ಮೇಲೆ ಯಾವತ್ತಿಗೂ ವಿಶ್ವಾಸವನ್ನು ಇಡಬಾರದು. ನಿಮ್ಮ ಆಲೋಚನೆಯಂತೆ ನಡೆದರೆ ಮಾತ್ರ ನೀವು ಮುಂದೆ ಹೋಗುವುದಕ್ಕೆ ಸಾಧ್ಯ. ನಿಮ್ಮ ಜೀವನದಲ್ಲಿ ಎಷ್ಟೇ ಕಷ್ಟ ಬಂದರೂ ಹಣ ಇಲ್ಲದಿದ್ದರು ಧೈರ್ಯ ಇಲ್ಲದಿದ್ದರೂ ಇದೆ ಎಂದು ತೋರಿಸಿಕೊಳ್ಳಬೇಕು.

ಯಾವಾಗಲೂ ಗುಣವಂತ ರೊಂದಿಗೆ ಗೆಳೆತನವನ್ನು ಮಾಡಬೇಕು. ಚಾಣಕ್ಯನ ಪ್ರಕಾರ ಗುಣವಂತರ ಸ್ನೇಹ ಮಾಡಿದರೆ ನಾವು ಸಹ ಗುಣವಂತರಾಗುತ್ತೇವೆ.ಕುಟುಂಬದ ಮೇಲೆ ಸಮಾಜದ ಮೇಲೆ ಕಾಳಜಿ ವಹಿಸಿಲ್ಲಾ ಎಂದರೆ ಸಮಾಜದಲ್ಲಿ ಉಳಿವೆ ಇರುವುದಿಲ್ಲ ಎಂದು ಹೇಳಿದ್ದಾರೆ. ನಿಮ್ಮಲ್ಲಿ ಇರುವ ಸಾಮರ್ಥ್ಯ ಆತ್ಮವಿಶ್ವಾಸ ತುಂಬಾ ಮುಖ್ಯ ಎಂದು ಹೇಳಿದ್ದಾರೆ.

ಜೀವನದಲ್ಲಿ ಹಂತಹಂತವಾಗಿ ಮೇಲೆ ಇರಬೇಕು. ಅಂದರೆ ಶಿಕ್ಷಣ ಬಲು ಮುಖ್ಯವಾದದ್ದು. ಅದಕ್ಕಾಗಿ ಮನೆ ಮತ್ತು ಮೋಹವನ್ನು ತ್ಯಾಗ ಮಾಡಬೇಕು. ಇದರಿಂದ ಜೀವನದಲ್ಲಿ ಮೇಲೆ ಏರಲು ಸಾಧ್ಯ ಎಂದು ಹೇಳಿದ್ದಾರೆ.ಇನ್ನು ಸ್ತ್ರೀಯರನ್ನು ಕೆಟ್ಟ ದೃಷ್ಟಿಯಿಂದ ನೋಡುವವನು ಯಾವತ್ತಿಗೂ ಪವಿತ್ರನಾಗುವುದಿಲ್ಲ. ಅವನು ತನ್ನ ಸಾವನ್ನು ತಾನೇ ಆಹ್ವಾನಿಸುತ್ತಾನೆ. ಜೀವನದಲ್ಲಿ ಹೆಣ್ಣು ಮಣ್ಣು ಹೊನ್ನು ತಾನಾಗಿಯೇ ಒಲಿಯಬೇಕು ಎಂದು ಹೇಳಿದ್ದಾರೆ ಆಚಾರ್ಯ ಚಾಣಕ್ಯರು.

ಹುಟ್ಟು ಗುಣಗಳನ್ನು ಬದಲಾಯಿಸಲು ಸಾಧ್ಯವಾಗುವುದಿಲ್ಲ. ಒಬ್ಬ ವ್ಯಕ್ತಿಯ ಗೌರವ ಅವನ ಗುಣಗಳ ಮೇಲೆ ನಿರ್ಧಾರವಾಗುತ್ತದೆ. ಬದಲಾಗಿ ಅವನು ಸ್ನಾನವಾದ ಮೇಲೆ ಬದಲಾಗುವುದಿಲ್ಲ ಎಂದು ಹೇಳಿದ್ದಾರೆ. ಹಾಗಾಗಿ ನಿಮ್ಮ ಒಳ್ಳೆಯ ಗುಣಗಳ ಬಗ್ಗೆ ಹೆಚ್ಚಿನ ಗೌರವವನ್ನು ಇಡಬೇಕು. ಆಸೆ ಇರುವವನನ್ನು ಕೈವಶ ಮಾಡಿಕೊಳ್ಳಬಹುದು ಆದರೆ ನಿಷ್ಠಾವಂತ ಸಜ್ಜನನ್ನು ಕೈವಶ ಮಾಡಿಕೊಂಡರೆ ಅವರ ಮುಂದೆ ಸತ್ಯವನ್ನೇ ಹೇಳಬೇಕು.

ಕೆಟ್ಟ ಗೆಳೆಯ ಕೆಟ್ಟ ಹೆಂಡತಿ ಕೆಟ್ಟ ಶಿಷ್ಯರೊಂದಿಗೆ ಇರುವುದಕ್ಕಿಂತ ಒಂಟಿಯಾಗಿ ಇರುವುದು ಒಳ್ಳೆಯದು. ಅಂಥವರ ಜೊತೆ ಇದ್ದು ಜೀವನ ಮಾಡುವುದಕ್ಕಿಂತ ಒಂಟಿಯಾಗಿ ಇದ್ದು ಜೀವನ ಗೆಲ್ಲುವುದೆ ಉತ್ತಮ ಎಂದು ಹೇಳಿದ್ದಾರೆ ಆಚಾರ್ಯ ಚಾಣಕ್ಯ.ಇನ್ನು ಜೀವನದಲ್ಲಿ ಏನನ್ನಾದರೂ ಕಲಿಯುವಾಗ, ಊಟ ಮಾಡುವಾಗ, ವ್ಯವಹಾರ ಮಾಡುವಾಗ ನಾಚಿಕೆಯನ್ನು ಬಿಡಬೇಕು. ಈ ಮೂರರಲ್ಲಿ ನಾಚಿಕೆ ಪಟ್ಟರೆ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯವಿಲ್ಲ. ಹಿಡಿದ ಕೆಲಸವನ್ನು ಧೈರ್ಯದಿಂದ ಮಾಡಿ ಮುಗಿಸಿದಾಗ ಮಾತ್ರ ಜೀವನದಲ್ಲಿ ಸಂತೋಷವನ್ನು ಕಾಣುವುದಕ್ಕೆ ಸಾಧ್ಯ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment