ಅಕ್ರಮ-ಸಕ್ರಮ ಎಲ್ಲರಿಗೂ ಗುಡ್ ನ್ಯೂಸ್! ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ 2022 ಬಂಪರ್ ಗಿಫ್ಟ್! ನಿಮ್ಮ ಹೆಸರಿಗೆ

ಕರ್ನಾಟಕದ ರಾಜ್ಯಾದ್ಯಂತ ಅಕ್ರಮವಾಗಿ ಮನೆ ಅಥವಾ ಅಕ್ರಮವಾಗಿ ಜಮೀನು ಅಥವಾ ಇತರೆ ಸರ್ಕಾರಿ ಜಾಗವನ್ನು ಆಕ್ರಮಿಸಿ ವಾಸಿಸುತ್ತಿದ್ದಾರೆ. ಸರ್ಕಾರವು ಸಕ್ರಮ ಮಾಡಿಕೊಳ್ಳಲು ಎಲ್ಲರಿಗೂ ಕೂಡ ಗುಡ್ ನ್ಯೂಸ್ ನೀಡಿದೆ. ರಾಜ್ಯದ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ ಅವರು ರಾಜ್ಯದಾದ್ಯಂತ ಇರುವ ಅಕ್ರಮ ಸಕ್ರಮ ಅಸ್ತಿಗಳ ಸಕ್ರಮದ ಬಗ್ಗೆ ಕುರಿತು ಮುಖ್ಯಮಂತ್ರಿಗಳು ಎಲ್ಲಾ ಬಡವರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಅಕ್ರಮ ಆಸ್ತಿಗಳನ್ನು ಸಕ್ರಮ ಮಾಡಿಕೊಳ್ಳಲು ಅಂದರೆ ನಿಮ್ಮ ಹೆಸರಿಗೆ ಅಸ್ತಿ ವರ್ಗಾವಣೆ ಮಾಡಿ ದಾಖಲೆ ಪತ್ರಗಳನ್ನು ವಿತರಣೆ ಮಾಡಲು ರಾಜ್ಯದ ಮುಖ್ಯಮಂತ್ರಿ ಮಹತ್ವದ ಕ್ರಮಕ್ಕೆ ಮುಂದಾಗಿದ್ದು.

2022 ಹೊಸ ವರ್ಷದಿಂದ ಎಲ್ಲರಿಗೂ ಬಂಪರ್ ಗಿಫ್ಟ್ ನೀಡಿದ್ದಾರೆ. ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ಬಿ ಖಾತೆಗಳನ್ನು ಸಕ್ರಮಗೋಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದರು. ವಿಧಾನಪರಿಷತ್ತಿನಲ್ಲಿ ಎನ್ ರವಿಕುಮಾರ್ ಅವರ ಪ್ರೆಶ್ನೆಗೆ ಬಸವರಾಜ್ ಬೊಮ್ಮಾಯಿ ತುಂಬಾನೇ ಗಂಭೀರ ಪ್ರಯತ್ನವನ್ನು ಮಾಡುತ್ತಿದ್ದಾರೆ. ಬೆಂಗಳೂರು ದಿನೇ ದಿನೇ ಬೆಳೆಯುತ್ತಿದ್ದು ಜನ ಸಂಖ್ಯೆ ಹೆಚ್ಚಾಗುತ್ತಿದೆ ಮತ್ತು 110 ಹಳ್ಳಿಗಳನ್ನು ಬೆಂಗಳೂರು ವ್ಯಾಪ್ತಿಗೆ ಸೇರಿಸಲಾಗಿದೆ.

ಎಂ ಎಸ್ ಕೃಷ್ಣ ಅವರ ಅವಧಿಯಲ್ಲಿ 8 ಮುನಿಸಿಪಾಲಿಟಿ ಗಳನ್ನು ಸೇರಿಸಿಕೊಳ್ಳಲಾಗಿತ್ತು. ನಗರ ಪ್ರದೇಶದ ಜೊತೆಗೆ ಹಳ್ಳಿಗಳಲ್ಲಿ ಮೂಲಸೌಕರ್ಯ ಕಲ್ಪಿಸುವಲ್ಲಿ ಸವಾಲು ಇದೆ.ಬೃಹತ್ ಬೆಂಗಳೂರು ಮಹಾನ್ ನಗರಪಾಲಿಕೆ ವ್ಯಾಪ್ತಿಯಲ್ಲಿ 1852802 ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿರುವ ವಿವಿಧ ರೀತಿಯ ಉಪಯೋಗಗಳನ್ನು ವಿವಿಧ ವರ್ಗಗಳಾಗಿ ವಿಂಗಡಿಸಲಾಗಿದೆ. ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ದರಗಳಲ್ಲಿ ಅಸ್ತಿ ತೆರಿಗೆ ನಿಗದಿಪಡಿಸಲಾಗಿದೆ.ವಾಣಿಜ್ಯ ಕಟ್ಟಡಗಳಿಗೆ ಯೂನಿಟ್ ಏರಿಯಾ ವ್ಯಾಲ್ಯೂಮ್ ಮೌಲ್ಯದ ಶೇಕಡ 25ರಷ್ಟು ತೆರಿಗೆ ಹಾಗೂ ವಸತಿ ಕಟ್ಟಡಗಳಿಗೆ ಶೇಕಡ 20ರಷ್ಟು ತೆರಿಗೆ ವಿಧಿಸಲಾಗುತ್ತದೆ.13.56 ಲಕ್ಷ ಸ್ವತ್ತುಗಳಿಗೆ ಆಸ್ತಿ ತೆರಿಗೆ ಘೋಷಣೆ.2021-2022 ಸಾಲಿನಲ್ಲಿ ಇವರಿಗೂ ಸ್ವಯಂ ಘೋಷಣೆ ಅಸ್ತಿ ತೆರಿಗೆ ಪದ್ಧತಿ ಅಡಿಯಲ್ಲಿ ಒಟ್ಟು 1356087 ಸ್ವತ್ತುಗಳಿಗೆ ಆಸ್ತಿ ತೆರಿಗೆ ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

Related Post

Leave a Comment