ಬಾದಾಮಿ ಸೇವಿಸುವ ಮೊದಲು ಈ ವಿಷಯ ತಿಳಿದಿರಲಿ..!

ಬಾದಾಮಿ ಆರೋಗ್ಯಕ್ಕೆ ಬಹಳ ಒಳ್ಳೆಯದು. ಆದರೆ ಕೆಲವು ಸಮಸ್ಯೆ ಇರುವವರಿಗೆ ಬಾದಾಮಿ ಒಳ್ಳೆಯದಲ್ಲ. ಬಾದಾಮಿ ಆರೋಗ್ಯಕ್ಕೆ ಹೆಚ್ಚು ಉಪಯೋಗಕಾರಿ.ಅದರೆ ಆಂಟಿಬಯೋಟಿಕ್ ಮಾತ್ರೆಗಳು ಹಾಗೂ ಅಧಿಕ ರಕ್ತದ ಒತ್ತಡ ಇರುವ ಜನರು ಬಾದಾಮಿ ಸೇವನೆ ಮಾಡದಿರುವುದು ಉತ್ತಮ. ಬಾದಾಮಿಯಲ್ಲಿ ಅಧಿಕ ಪ್ರಮಾಣದ ವಿಟಮಿನ್ ಇ ಇರುತ್ತದೆ.28ಗ್ರಾಂ ಬಾದಾಮಿಯಲ್ಲಿ 7.4ಮಿಲಿ ಗ್ರಾಂ ಅಷ್ಟು ವಿಟಮಿನ್ ಇ ಇರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹಾಗಾಗಿ ವಿಟಮಿನ್ ಇ ಮಾತ್ರೆ ತೆಗೆದುಕೊಳ್ಳುವವರು ಅಧಿಕ ಬಾದಾಮಿಯನ್ನು ಸೇವಿಸುವುದರಿಂದ ವಿಟಮಿನ್ ಇ ಮಿತಿಮೀರಿ ಅಲಸ್ಯ, ದೃಷ್ಟಿ ಮಂದವಾಗುತ್ತದೆ ಹಾಗೂ ತಲೆನೋವು, ಅತಿಸಾರ, ವಾಯು ಸಮಸ್ಸೆಗೆ ಕಾರಣವಾಗುತ್ತದೆ. ನಿಮಗೆ ಮಲಬದ್ಧತೆ ಸಮಸ್ಯೆ ಇದ್ದು ನೀವು ಬಹಳಷ್ಟು ಬಾದಾಮಿ ಸೇವಿಸುತ್ತಿದ್ದರೆ ಇದು ಸಮಸ್ಯೆಗಳನ್ನು ಹೆಚ್ಚು ಮಾಡುತ್ತದೆ.ಏಕೆಂದರೆ ಬಾದಾಮಿಯಲ್ಲಿ ಬಹಳಷ್ಟು ಫೈಬರ್ ಇದ್ದು ಹೆಚ್ಚಿನ ಸೇವನೆ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರುತ್ತದೆ.

ಬಾದಾಮಿಯಲ್ಲಿ ಅಧಿಕ ಕೊಬ್ಬಿನಂಶ ಮತ್ತು ಕ್ಯಾಲೋರಿ ಇದೆ. ಇದು ಹೃದಯಕ್ಕೆ ಆರೋಗ್ಯಕ್ಕೆ ಒಳ್ಳೆಯದು ಆದರೆ ನಿಮ್ಮ ತೂಕದ ಮೇಲೆ ಪರಿಣಾಮ ಬಿರುತ್ತದೆ. ಒಂದು ವೇಳೆ ನಿಮ್ಮ ದೇಹದ ತೂಕ ಜಾಸ್ತಿ ಇದ್ದಾರೆ ಹೆಚ್ಚು ಬಾದಾಮಿ ಸೇವನೆ ಒಳ್ಳೆಯದಲ್ಲ.ಬಾದಾಮಿ ಹೆಚ್ಚು ತಿಂದರೆ ಮೂತ್ರ ಪಿಂಡದಲ್ಲಿ ಕಲ್ಲುಗಳ ಸಮಸ್ಯೆ ಉಂಟಾಗುತ್ತದೆ. ದೇಹದಲ್ಲಿ ಹೆಚ್ಚಿನ ಮಟ್ಟದ ಕ್ಯಾಲ್ಸಿಯಂ ಅಕ್ಸಲೆಟ್ ಉಳಿದಿರುವಾಗ ಮೂತ್ರಪಿಂಡದ ಕಲ್ಲುಗಳು ರೂಪುಗೋಳ್ಳುತ್ತವೆ.

ಬಾದಾಮಿ ಆಕ್ಸಲೇಟ್ ಇಂದ ಸಮೃದ್ಧವಾಗಿದೆ. ಹಾಗಾಗಿ ಹೆಚ್ಚಿನ ಬಾದಾಮಿ ಸೇವನೆ ಅಪಾಯಕಾರಿ. ಬಾದಾಮಿಯ ಆರೋಗ್ಯಕ್ಕೆ ಒಳ್ಳೆಯದು ಆದರೆ ಕೆಲವು ಸಮಸ್ಯೆ ಇರುವವರಿಗೆ ಇದು ಒಳ್ಳೆಯದಲ್ಲ.ಆದ್ದರಿಂದ ಯಾವುದೇ ಆಹಾರವಾಗಲಿ ದೇಹಕ್ಕೆ ಹೊಂದಿಕೊಳ್ಳುವ ಆಹಾರವನ್ನು ಸೇವಿಸಬೇಕು.ಇದರಿಂದ ಅನಾರೋಗ್ಯ ಸಮಸ್ಸೆ ಕಾಡುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment