ತುಳಸಿ ಮತ್ತು ಕರಿಬೇವು ಹೀಗೆ ಸೇವಿಸಿ ಜೀವನದಲ್ಲಿ ಸಕ್ಕರೆ ಕಾಯಿಲೆ ಬರಲ್ಲ!

ಇತ್ತೀಚಿನ ಜೀವನಶೈಲಿಯಲ್ಲಿ ಜನರು ದೇಹದ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ.ಇದರಿಂದ ಸಣ್ಣ ವಯಸ್ಸಿನಲ್ಲಿಯೇ ಅರೋಗ್ಯ ಸಮಸ್ಸೆಗಳನ್ನು ಎದುರಿಸುತ್ತಿದ್ದಾರೆ.ಅದರಲ್ಲೂ ಮದುಮೇಹ ರಕ್ತದ ಒತ್ತಡ ಇತರ ಅರೋಗ್ಯ ಸಮಸ್ಸೆಗಳು ಬಹಳ ಬೇಗನೆ ಕಾಡುತ್ತಿರುವುದು ನಿಜಕ್ಕೂ ಅಘಾತಕರಿ ವಿಷಯ.ಹೆಚ್ಚಾಗಿ ಜನರು ರಸ್ತೆ ಬದಿಯ ಆಹಾರ ಪದಾರ್ಥಗಳನ್ನು ತಿನ್ನುತ್ತಾರೆ. ಮನೆಯಲ್ಲಿ ವಿವಿಧ ಬಗೆಯ ತರಕಾರಿಗಳನ್ನು ಬಳಸಿ ತಯಾರು ಮಾಡುವ ಆಹಾರ ಪದಾರ್ಥಗಳಿಂದ ಮತ್ತು ಅಡುಗೆಯಿಂದ ದೂರ ಇದ್ದು ಕೇವಲ ಮನೆಯ ಹೊರಗಿನ ತಿಂಡಿ ತಿನ್ನುವವರಿಗೆ ಹಲವಾರು ಅರೋಗ್ಯ ಸಮಸ್ಸೆ ಕಾಡುತ್ತದೆ.ಹಾಗಾದರೆ ರಕ್ತದ ಒತ್ತಡ ಹಾಗೂ ಮದುಮೇಹ ನಿಯಂತ್ರಣಕ್ಕೆ ಬಳಸಬಹುದಾದ 3 ಗಿಡ ಮೂಲಿಕೆ ಬಗ್ಗೆ ತಿಳಿಸಿಕೊಡುತ್ತೇವೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಕರಿಬೇವಿನ ಎಲೆಯೂ ತನ್ನಲ್ಲಿ ಅಪಾರ ಪ್ರಮಾಣದ ಪೋಷಕಾಂಶಗಳನ್ನು ಒಳಗೊಂಡಿದೆ.ಇದರಲ್ಲಿ ಅಧಿಕ ಪ್ರಮಾಣದಲ್ಲಿ ವಿಟಮಿನ್ ಎ, ಬಿ, ಸಿ ಮತ್ತು ಬಿ12 ಒಳಗೊಂಡಿದೆ.ಹಲವಾರು ಔಷಧಿ ಗುಣವನ್ನು ಹೊಂದಿರುವ ಕರಿಬೇವಿನ ಎಲೆ ಗಳನ್ನು ನಿಯಮಿತವಾಗಿ ಅಡುಗೆಯಲ್ಲಿ ಸೇವಿಸಿದರೆ ಅದರಿಂದ ದೇಹದಲ್ಲಿ ಇನ್ಸೂಲಿನ್ ಉತ್ಪತ್ತಿ ಮಾಡುವ ಪ್ರಕ್ರಿಯೆಯು ಚೂರುಕುಗೊಳ್ಳುವುದು ಹಾಗೂ ರಕ್ತದಲ್ಲಿ ಸಕ್ಕರೆ ಮಟ್ಟ ಕೂಡ ಸಮಾತೋಲನಕ್ಕೆ ಬರುವುದು.

2, ಇನ್ನು ತುಳಸಿ ಗಿಡವನ್ನು ತುಂಬಾನೇ ಪವಿತ್ರವೆಂದು ಭಾವಿಸುವರು. ತುಳಸಿ ಗಿಡವನ್ನು ಔಷಧಿಯಾಗಿ ಆಯುರ್ವೇದದಲ್ಲಿ ಬಳಸಿಕೊಂಡು ಬಂದಿದ್ದಾರೆ.ಇದರ ಎಲೆಯಲ್ಲಿ ಹಲವಾರು ಕಾಯಿಲೆಯನ್ನು ನಿಯಂತ್ರಿಸುವ ಶಕ್ತಿಯಿದೆ.ಖಾಲಿ ಹೊಟ್ಟೆಗೆ 3-4 ತುಳಸಿ ಎಲೆ ಸೇವನೆ ಮಾಡಿದರೆ ಟೈಪ್ 2 ಮದುಮೆಹಿಗಳಿಗೆ ಸಕ್ಕರೆ ಮಟ್ಟವು ಕಡಿಮೆ ಆಗುವುದು.

ಅಷ್ಟೇ ಅಲ್ಲದೆ ತುಳಸಿ ಹೃದಯದ ಕಾಯಿಲೆ ಆಗಿರುವಂತಹ ಹೃದಯಘಾತ, ಪಾರ್ಶ್ವವಾಯು, ಅಧಿಕ ರಕ್ತದ ಒತ್ತಡ ಕಡಿಮೆ ಮಾಡುತ್ತದೆ.3,ಬೇವಿನ ಎಲೆ ರಸ ಸೇವನೆಯಿಂದ ಉರಿಯುತ, ಹಲ್ಲಿನ ನೋವು, ಅನೇಕ ಸಮಸ್ಸೆಗಳಿಗೆ ಆಯುರ್ವೇದ ಚಿಕಿತ್ಸೆಯಲ್ಲಿ ಬಳಸಲಾಗುತ್ತದೆ.ಅಷ್ಟೇ ಅಲ್ಲದೆ ಇದನ್ನು ಸೇವನೆ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment