ನೆಲ ನೇಲ್ಲಿಕಾಯಿ ಹೀಗೆ ಬಳಸಿನೋಡಿ ಕಾಮಾಲೆ ಯಾವತ್ತು ಬರಲ್ಲ!

0 84

ನೆಲ ನೆಲ್ಲಿಕಾಯಿ ನೆಲದಿಂದ ಒಂದು ಅಡಿ ಎತ್ತರಕ್ಕೆ ಬೆಳೆಯುವ ಸಸ್ಯವಾಗಿದೆ. ಇದರ ಎಲೆಗಳು ಬೆಟ್ಟದ ನೆಲ್ಲಿ ಯನ್ನು ಒಲುವುದರಿಂದ ಇದನ್ನು ನೆಲ ನೆಲ್ಲಿ ಎಂದು ಕರೆಯುತ್ತಾರೆ.ಇದರ ಎಲೆಗಳು ಒಂದು ರೇಖೆಯಂತೆ ದಂಟಿನ ಅಕ್ಕಪಕ್ಕದಲ್ಲಿ ಸಮಾನಾಂತರವಾಗಿ ಜೋಡಣೆ ಆಗಿದ್ದು ಅದರ ಹಿಂಭಾಗದಲ್ಲಿ ಸಾಸಿವೆ ಗಾತ್ರದ ನೆಲ್ಲಿಕಾಯಿ ಗಳು ಇರುತ್ತವೆ.ಇದು ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುವ ಒಂದು ಪುಟ್ಟ ಸಸ್ಯವಾಗಿದೆ.ಈ ಚಿಕ್ಕ ಗಿಡವು ಸಾಕಷ್ಟು ಔಷಧಿ ಗುಣವನ್ನು ಹೊಂದಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನೆಲ ನೆಲ್ಲಿಯ ಬೇರನ್ನು ತೆಗೆದುಕೊಂಡು ಪೇಸ್ಟ್ ಮಾಡಿಕೊಂಡು ಅದಕ್ಕೆ ಹಸುವಿನ ಹಾಲನ್ನು ಸೇರಿಸಬೇಕು.ಇದಕ್ಕೆ ಒಂದು ಚಿಟಿಕೆ ಅರಿಶಿಣ ಹಾಕಿ ಮಿಕ್ಸ್ ಮಾಡಿ ದಿನಕ್ಕೆ ಎರಡು ಬಾರಿ ಸೇವನೆ ಮಾಡಬೇಕು.ಇದನ್ನು ಸೇವನೆ ಮಾಡುವುದರಿಂದ ಕಾಮಾಲೆ ರೋಗವನ್ನು ಕಡಿಮೆ ಮಾಡಬಹುದು ಹಾಗೂ ಅದರ ಅಡ್ಡ ಪರಿಣಾಮವನ್ನು ಕೂಡ ನಿಯಂತ್ರಿಸಲು ಸಾಧ್ಯವಾಗುತ್ತದೆ.

ಇನ್ನು ಬೇದಿ ಉಂಟಾದರೆ ನೆಲ ನೆಲ್ಲಿಯ ಕಾಂಡವನ್ನು ಜಜ್ಜಿ ರಸ ತೆಗೆದು ದಿನಕ್ಕೆ ಎರಡು ಬಾರಿ ಸೇವಿಸುವುದರಿಂದ ಬೇದಿ ನಿಯಂತ್ರಣಕ್ಕೆ ಬರುತ್ತದೆ.ನೆಲ ನೆಲ್ಲಿಯ ಗಿಡವನ್ನು ಬೇರು ಸಮೇತವಾಗಿ ಜಜ್ಜಿ ಗಾಯಕ್ಕೆ ಲೆಪಿಸುವುದರಿಂದ ಗಾಯವು ಕೂಡ ಬೇಗಾ ವಾಸಿ ಆಗುತ್ತದೆ.ಇನ್ನು ಚರ್ಮ ರೋಗಗಳಿಗೆ ನೆಲ ನೆಲ್ಲಿಯ ಎಲೆಯನ್ನು ಉಪ್ಪಿನೊಂದಿಗೆ ಅರೆದು ಚರ್ಮಕ್ಕೆ ಲೆಪಿಸುವುದರಿಂದ ಚರ್ಮ ರೋಗ ಕಡಿಮೆಯಾಗುತ್ತದೆ.ನೆಲ ನೆಲ್ಲಿ ಕಾಯಿ ಕಷಾಯ ಸೇವನೆ ಮಾಡುವುದರಿಂದ ಅಧಿಕ ರಕ್ತಸ್ರಾವವನ್ನು ತಡೆಗಟ್ಟಬಹುದು ಮತ್ತು ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.