ಯುಗಾದಿ ಹಬ್ಬದ ವಿಶೇಷತೆ :ಹೊಸ ಬಟ್ಟೆ ಯಾವ ದಿನ ಖರೀದಿಸಬೇಕು ಮತ್ತು ಧರಿಸಬೇಕು?

ಹೊಸ ಬಟ್ಟೆ ಬಗ್ಗೆ ಕೆಲವೊಂದು ಮಾಹಿತಿ ಕೊಡಬೇಕು ಎಂದು ಅಂದುಕೊಂಡಿದ್ದೇನೆ.ಯುಗಾದಿ ಬರುತ್ತಿರುವುದರಿಂದ ಪ್ರತಿಯೊಬ್ಬರೂ ಹೊಸ ಬಟ್ಟೆಯನ್ನು ಖರೀದಿ ಮಾಡುತ್ತ ಇರುತ್ತಿರಿ.ಹಿಂದೂ ಸಂಪ್ರದಾಯ ಪ್ರಕಾರ ಸಾಮಾನ್ಯವಾಗಿ ಶುಭ ಕಾರ್ಯಗಳು ಹಬ್ಬ ಹರಿ ದಿನಗಳಲ್ಲಿ ಹೊಸ ಬಟ್ಟೆ ಖರೀದಿ ಮಾಡುವ ಪದ್ಧತಿ ಇದ್ದೆ ಇರುತ್ತದೆ.ಹೊಸ ಬಟ್ಟೆಗಳು ಸದಾ ಶುಭವನ್ನು ಉಂಟು ಮಾಡುತ್ತದೆ.ಹೊಸ ಬಟ್ಟೆ ಧರಿಸುವ ಮೊದಲು ಕೆಲವು ನಿಯಮಗಳನ್ನು ಪಾಲನೆ ಮಾಡಬೇಕಾಗುತ್ತದೆ.ಹೊಸ ಬಟ್ಟೆ ತಂದ ತಕ್ಷಣ ಮೊದಲು ವಾಶ್ ಮಾಡಬೇಕು.ಏಕೆಂದರೆ ನಿಮ್ಮ ಸುರಕ್ಷತೆಗೆ ಬಟ್ಟೆಯನ್ನು ತೊಳೆದು ಧರಿಸಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹೊಸ ಬಟ್ಟೆಯನ್ನು ತೊಳೆದ ನಂತರ ಕಾಣದೆ ಇರುವ ಜಾಗಾದಲ್ಲಿ ಸ್ವಲ್ಪ ಅರಿಶಿಣ ಕುಂಕುಮವನ್ನು ಹಚ್ಚಿ ಗಣೇಶನನ್ನು ನೆನಪು ಮಾಡಿಕೊಂಡು ಓಂ ಗಂ ಗಣಪತಯೇ ನಮಃ ಎಂದು ಹೇಳುತ್ತಾ ಬಟ್ಟೆಯನ್ನು ಧರಿಸಬೇಕು.ಇನ್ನು ಮಂಗಳವಾರ ಶನಿವಾರ ಮತ್ತು ಅಮಾವಾಸ್ಯೆ ದಿನ ಯಾವುದೇ ಕಾರಣಕ್ಕೂ ಹೊಸ ಬಟ್ಟೆಯನ್ನು ತೆಗೆದುಕೊಂಡು ಬರಬಾರದು.ಇನ್ನು ಭಾನುವಾರ ಮಂಗಳವಾರ ಶನಿವಾರ ಅಮಾವಾಸ್ಯೆ ದಿನಗಳಲ್ಲಿ ಹೊಸ ಬಟ್ಟೆಯನ್ನು ಧರಿಸಬಾರದು.ಒಂದು ವೇಳೆ ಸಂದರ್ಭ ಬಂದರೆ ಒಂದು ದಿನ ಮುಂಚೆ ಹಾಕಿ ನಂತರ ತೆಗೆದು ಇಡಬೇಕು .

  • 1,ಇನ್ನು ಶುಕ್ರವಾರ ಹೊಸ ಬಟ್ಟೆ ಧರಿಸುವುದು ತುಂಬಾನೇ ಶುಭ ಎಂದು ಹೇಳಲಾಗಿದೆ .
  • 2,ಸೋಮವಾರದ ದಿನ ಹೊಸ ಬಟ್ಟೆ ಧರಿಸುವುದು ತುಂಬಾ ಒಳ್ಳೆಯದು.
  • 3,ಮಂಗಳವಾರ ಹೊಸ ಬಟ್ಟೆ ಹಾಕುವುದರಿಂದ ಕೋಪ ಬರುವ ಸಾಧ್ಯತೆ ಇದೆ.
  • 4,ಬುಧವಾರ ಕೂಡ ಹೊಸ ಬಟ್ಟೆ ಧರಿಸುವುದು ಒಳ್ಳೆಯದು.
  • 5, ಗುರುವಾರ ಹೊಸ ಬಟ್ಟೆ ಧರಿಸುವುದು ತುಂಬಾನೇ ಶುಭ ಎಂದು ಹೇಳಲಾಗಿದೆ.
  • 6,ಇನ್ನು ಶನಿವಾರ ಮತ್ತು ಭಾನುವಾರ ಆದಷ್ಟು ಹೊಸ ಬಟ್ಟೆಯನ್ನು ಧರಿಸಬಾರದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ರಾಹು ಕಾಲ ಬಿಟ್ಟು ಬೇರೆ ಸಮಯದಲ್ಲಿ ಹೊಸ ಬಟ್ಟೆಯನ್ನು ಹಾಕಿ.ಬಟ್ಟೆಯನ್ನು ಧರಿಸುವಾಗ ಸಂಪ್ರದಾಯವನ್ನು ಪಾಲನೆ ಮಾಡಬೇಕಾಗುತ್ತದೆ.ಹರಿದಿರುವ ಬಟ್ಟೆಯನ್ನು ಯಾವುದೇ ಕಾರಣಕ್ಕೂ ಧರಿಸಬೇಡಿ ಹಾಗೂ ಹಳೆ ಬಟ್ಟೆಯನ್ನು ಬೇರೆಯವರಿಗೆ ಕೊಡುವಾಗ ಅವರನ್ನು ಕೇಳಿ ಅವರಿಗೆ ಬೇಕು ಎಂದರೆ ಚೆನ್ನಾಗಿ ವಾಶ್ ಮಾಡಿ ಕೊಡಬೇಕು. ಜಾಸ್ತಿ ದಿನ ಯಾವುದೇ ಕಾರಣಕ್ಕೂ ಹಳೆ ಬಟ್ಟೆಯನ್ನು ಇಟ್ಟುಕೊಳ್ಳಬೇಡಿ.ಹಳೆಯ ವಸ್ತುವಿನಿಂದ ನೆಗೆಟಿವಿಟಿ ಹೆಚ್ಚಾಗಿ ಹೋಗುತ್ತದೆ

Related Post

Leave a Comment