ಹಸಿ ಮಾವಿನಕಾಯಿ ಸಿಕ್ಕರೆ ಇವತ್ತೇ ತಿನ್ನಿ!

ಮಾವಿನ ಹಣ್ಣಿನ ಸುವಾಸನೆ, ಬಣ್ಣ ಹಾಗೂ ರುಚಿ ಪ್ರತಿಯೊಬ್ಬರಿಗೂ ಇಷ್ಟ ಆಗುತ್ತದೆ.ಇದರಲ್ಲಿ ಬಹಳಷ್ಟು ಔಷಧಿಯ ಗುಣಗಳಿವೆ. ಇದರಲ್ಲಿ ವಿಟಮಿನ್ ಸಿ ನರಿನಾಂಶ ಮತ್ತು ನೀರಿನ ಅಂಶ ಕೂಡ ಇದೆ. ಅನೇಕ ಖನಿಜಾಂಶಗಳಿಂದ ಕೂಡಿದ್ದು ಉತ್ತಮ ಜೀರ್ಣಕಾರಕವು ಕೂಡ.ಇನ್ನು ಹುಳಿ ಮಾವಿನ ಹಣ್ಣಿನಲ್ಲಿ ಹೇರಳವಾದ ವಿಟಮಿನ್ ಸಿ ಹಾಗೂ ಅಸ್ತ್ರಿಜೆಂಟ್ಸ್ ಇರುವುದರಿಂದ ಇದನ್ನು ಸೌಂದರ್ಯವರ್ಧಕವಾಗಿ ಬಳಸಲಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮಾವಿನ ಹಣ್ಣಿನ ಗೊರಟನ್ನು ಸ್ನಾನ ಮಾಡುವಾಗ ಮೈ ಉಜ್ಜಲು ಬಳಸಿದರೆ ಅನೇಕ ಚರ್ಮ ರೋಗ ನಿವಾರಣೆ ಆಗುತ್ತದೆ ಹಾಗೂ ಬೆವರಿನ ವಾಸನೆಯು ಕಡಿಮೆ ಆಗುತ್ತದೆ. ಇನ್ನು ಮಾವಿನ ಹಣ್ಣನ್ನು ಮರದಿಂದ ಕಿತ್ತ ತಕ್ಷಣ ಬರುವ ಅಂಟು ದ್ರವವನ್ನು ಗಜಕರ್ಣ ಇಸುಬುಗೆ ಔಷದಿಯಾಗಿ ಬಳಸಲಾಗುತ್ತದೆ.

ಇನ್ನು ಕತ್ತಿನ ಸುತ್ತ ಕಪ್ಪು ಕಲೆಯನ್ನು ಹೋಗಲಾಡಿಸಲು ಹುಳಿ ಮಾವಿನ ಹಣ್ಣಿನ ಗೊರಟೆಗೆ ಸ್ವಲ್ಪ ಉಪ್ಪು ಹಚ್ಚಿ ಮಸಾಜ್ ಮಾಡಿದರೆ ಸಮಸ್ಸೆ ನಿವಾರಣೆ ಆಗುತ್ತದೆ.ಅಷ್ಟೇ ಅಲ್ಲದೆ ಮೊಣಕೈ ಹಾಗೂ ಕಾಲಿನ ಮಂಡಿ ಬಳಿ ಕಪ್ಪು ಕಲೆ ಮತ್ತು ಚರ್ಮ ಒರಟು ಆಗಿದ್ದರೆ ಹುಳಿ ಮಾವಿನ ತಿರುಳಿಗೆ ಸ್ವಲ್ಪ ಬೆಣ್ಣೆ ಸೇರಿಸಿ ಮಸಾಜ್ ಮಾಡಿ ನೋಡಿ.ಮಕ್ಕಳಲ್ಲಿ ಕಾಡುವ ತುರಿಕೆಗೆ ಹುಳಿ ಮಾವಿನ ರಸವನ್ನು ಲೆಪಿಸುವುದರಿಂದ ಉತ್ತಮ ಫಲ ದೊರೆಯುತ್ತದೆ.ಇನ್ನು ಹುಳಿ ಮಾವಿನ ರಸಕ್ಕೆ ಮುಲ್ತಾನ್ ಮಟ್ಟಿ ಮತ್ತು ಮೊಸರನ್ನು ಬೆರೆಸಿ ಕೂದಲಿಗೆ ಹಚ್ಚಿದರೆ ತಲೆ ಹೊಟ್ಟು ನಿವಾರಣೆ ಆಗುತ್ತದೆ.ಇನ್ನು ಮಾವಿನ ಸೇವನೇಯಿಂದ ರಕ್ತ ಹೀನತೆ, ರೋಗ ನಿರೋಧಕ ಶಕ್ತಿ ಕೂಡ, ಜೀರ್ಣ ಶಕ್ತಿ, ಮಲಬದ್ಧತೆ ಹಾಗೂ ಇನ್ನು ಅನೇಕ ರೋಗಗಳಿಗೆ ಪರಿಹಾರ ಸಿಗುತ್ತದೆ.

Related Post

Leave a Comment