ಬೇಸಿಗೆಯಲ್ಲಿ ಮೊಸರನ್ನವನ್ನು ಸೇವನೆ ಮಾಡುವುದರಿಂದ ದೇಹಕ್ಕೆ ಆಗುವ ಲಾಭಗಳು!

0 35

ಮನೆಯಲ್ಲಿ ತಯಾರು ಮಾಡುವ ಕೆಲವೊಂದು ಆಹಾರ ಪದಾರ್ಥಗಳನ್ನು ಮನೆಯಲ್ಲಿ ಜನರು ತುಂಬಾ ಇಷ್ಟಪಡುತ್ತಾರೆ ಮತ್ತು ಇನ್ನು ಕೆಲವರು ಇಷ್ಟಪಡುವುದಿಲ್ಲ. ಆದರೆ ಬೇಸಿಗೆ ಸಮಯದಲ್ಲಿ ಎಲ್ಲರೂ ಇಷ್ಟಪಟ್ಟು ತಿನ್ನುವಂತಹ ಆಹಾರ ಪದಾರ್ಥ ಎಂದರೆ ಅದು ಮೊಸರನ್ನ.ಬೇಸಿಗೆ ಸಮಯದಲ್ಲಿ ಇದು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಏಕೆಂದರೆ ಬೇಸಿಗೆ ಸಮಯದಲ್ಲಿ ಅತಿಯಾದ ಉಷ್ಣತೆಯಿಂದ ಅನೇಕ ಅರೋಗ್ಯ ತೊಂದರೆಗಳು ಕಂಡು ಬರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇಂತಹ ಸಮಯದಲ್ಲಿ ದೇಹವನ್ನು ಸಾಧ್ಯವಾದಷ್ಟು ತಂಪಾಗಿ ಇಟ್ಟುಕೊಳ್ಳಲು ಪ್ರಯತ್ನಿಸಬೇಕಾಗುತ್ತದೆ. ಅದಕ್ಕೆ ಅನುಕೂಲವಾಗಿ ಮೊಸರನ್ನ ಕೆಲಸ ಮಾಡುತ್ತದೆ.ಯಾವುದೇ ಸಮಯದಲ್ಲಿ ದೇಹದಲ್ಲಿ ಅತಿಯಾದ ತಾಪಮಾನದಿಂದ ಹೊಟ್ಟೆಗೆ ಸಂಬಂಧಪಟ್ಟ ಸಮಸ್ಯೆಗಳು ಬಂದರೆ ಮೊಸರನ್ನವನ್ನು ಸೇವನೆ ಮಾಡಬೇಕು. ಇದರಿಂದ ನಿಮ್ಮ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ.

ಇನ್ನು ಒಂದು ಬೋಟ್ಟಲು ಮೊಸರನ್ನು ಸೇವನೆ ಮಾಡುವುದರಿಂದ ಹೊಟ್ಟೆ ತುಂಬುವಲ್ಲಿ ಹೆಚ್ಚು ಅನುಕೂಲ ಆಗುತ್ತದೆ ಮತ್ತು ದೀರ್ಘಕಾಲದಲ್ಲಿ ಹೊಟ್ಟೆ ಹಸಿವು ಆಗದಂತೆ ನೋಡಿಕೊಳ್ಳುತ್ತದೆ. ಇದರಲ್ಲಿ ಕ್ಯಾಲೊರಿ ಅಂಶಗಳು ಕಡಿಮೆ ಪ್ರಮಾಣದಲ್ಲಿ ಇದೆ.ಹಾಗಾಗಿ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಸಹಾಯ ಮಾಡುತ್ತದೆ. ಅಷ್ಟೇ ಅಲ್ಲದೆ ಕರುಳಿನ ಆರೋಗ್ಯಕ್ಕೂ ಕೂಡ ಇದು ತುಂಬಾನೆ ಒಳ್ಳೆಯದು. ಜೀರ್ಣಾಂಗ ವ್ಯವಸ್ಥೆಯನ್ನು ವೃದ್ಧಿ ಮಾಡಲು ಮೊಸರನ್ನ ಸಹಾಯ ಮಾಡುತ್ತದೆ. ಹಾಗಾಗಿ ಅಜೀರ್ಣತೆ ಸಮಸ್ಯೆ ಉಂಟಾದಾಗ ಅಥವಾ ಸರಿಯಾಗಿ ಜೀರ್ಣ ಕ್ರಿಯೆ ಆಗದೇ ಇದ್ದಾಗ ಮೊಸರನ್ನ ಸೇವನೆ ಮಾಡುವುದು ತುಂಬಾ ಒಳ್ಳೆಯದು.ಮಧ್ಯಾನ ಸಮಯದಲ್ಲಿ ಮೊಸರನ್ನವನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.

Leave A Reply

Your email address will not be published.