ಇನ್ಸೂಲಿನ್ ಗಿಡ ಸಕ್ಕರೆ ಕಾಯಿಲೆಗೆ ಹೀಗೆ ಬಳಸಿನೋಡಿ!

Featured-article

ಮಧುಮೇಹ ಸಾಮಾನ್ಯವಾಗಿ ಕಿಡ್ನಿ ಕಣ್ಣು ಮತ್ತು ರಕ್ತದ ಒತ್ತಡಕ್ಕೆ ಕಾರಣವಾಗಿ ಹೃದಯಕ್ಕೂ ಅಪಾಯ ಸಂಭವಿಸುವಂತೆ ಮಾಡುತ್ತಾದೆ. ರಕ್ತದಲ್ಲಿನ ಸಕ್ಕರೆ ಅಥವಾ ಮಧುಮೇಹವನ್ನು ನಿಯಂತ್ರಿಸಲು ಹಲವಾರು ಔಷಧಿಗಳು ಲಭ್ಯವಿದ್ದರೂ ಅವುಗಳ ಅತಿಯಾದ ಸೇವನೆಯು ಆರೋಗ್ಯಕ್ಕೆ ಅನೇಕ ಸಮಸ್ಯೆಗಳನ್ನು ಉಂಟುಮಾಡುತ್ತದೆ. ಮಧುಮೇಹವನ್ನು ನಿಯಂತ್ರಿಸಲು ಅನೇಕ ಗಿಡಮೂಲಿಕೆಗಳು ಸಹಾಯ ಮಾಡುತ್ತವೆ.ಅವುಗಳಲಿ ಇನ್ಶೂಲಿನ್ ಗಿಡ ಸಕ್ಕರೆ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ರಕ್ತದಲ್ಲಿರುವ ಸಕ್ಕರೆಯನ್ನು ನಿಯಂತ್ರಿಸಲು ಇದು ಪರಿಣಾಮಕಾರಿಯಾಗಿದೆ. ಏಷ್ಯಾದಲ್ಲಿ ಹೆಚ್ಚಾಗಿ ಕಂಡುಬರುವ ಈ ಇನ್ಶೂಲಿನ್ ಗಿಡ ಕಾಂಸ್ಟಿಕ್ ಕುಟುಂಬಕ್ಕೆ ಸೇರಿದೆ.ಇದನ್ನು ಕಸ್ಟ್ಸ್ ಇಗ್ನಸ್ ಅಂತನು ಕರೆಯುತ್ತಾರೆ.ಇದು ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಉತ್ತಮ ಮೂಲಿಕೆ ಆಗಿದೆ. ಈ ಇನ್ಸುಲಿನ್ ಗಿಡದಲ್ಲಿ ಹೇರಳವಾದ ಆಂಟಿಆಕ್ಸಿಡೆಂಟ್ ಪ್ರೋಟೀನ್ ಮತ್ತು ಕಬ್ಬಿಣಂಶದ ಗುಣಗಳು ಇವೇ.ಇದು ಸಕ್ಕರೆ ಕಾಯಿಲೆ ಇರುವವರ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ಸಮತೋಲನಕ್ಕೆ ತರಲು ಸಹಾಯ ಮಾಡುತ್ತದೆ.

ಈ ಇನ್ಶೂಲಿನ್ ಗಿಡದಲ್ಲಿ ಅನೇಕ ರೀತಿಯ ಪೋಷಕಾಂಶಗಳು ಅಡಗಿಕೊಂಡಿದೆ.ಇನ್ನು ಮಧುಮೆಕ್ಕೆ ರಾಮಬಾಣದಂತೆ ಇರುವ ಈ ಇನ್ಶೂಲಿನ್ ಗಿಡದಲ್ಲಿ ಮಧುಮೇಹವನ್ನು ನಿಯಂತ್ರಿಸಲು ಅಗತ್ಯವಾಗಿರುವ ವಿವಿಧ ಪೋಷಕಾಂಶಗಳನ್ನು ಹೊಂದಿದೆ.ಇದು ರಕ್ತದಲ್ಲಿರುವ ಗ್ಲೂಕೋಸ್ ಮಟ್ಟವನ್ನು ಕಡಿಮೆ ಮಾಡುವುದರ ಮೂಲಕ ಶುಗರ್ ಲೆವೆಲ್ ಅನ್ನು ನಿಯಂತ್ರಿಸುತ್ತದೆ. ಮಧುಮೇಹ ನಿಯಂತ್ರಣಕ್ಕೆ ಇನ್ಸುಲಿನ್ ಗಿಡವನ್ನು ಬಳಸಬಹುದು. ಇದರ ಎಲೆಯನ್ನು ಬಾಯಿಗೆ ಹಾಕಿ ಜಗಿಯುವುದರ ಮೂಲಕ ಈ ಸಸ್ಯವನ್ನು ಉಪಯೋಗಿಸಬಹುದು.ಪ್ರತಿದಿನ ಒಂದು ಎಲೆಯನ್ನು ಜಗಿಯುವುದರ ಮೂಲಕ ರಕ್ತದಲ್ಲಿ ಇರುವ ಸಕ್ಕರೆ ಪ್ರಮಾಣವನ್ನು ಕಡಿಮೆ ಮಾಡಬಹುದು.ಆದಷ್ಟು ದಿನಕ್ಕೆ ಒಂದು ಎಲೆ ಮಾತ್ರ ಸೇವನೆ ಮಾಡಬೇಕು.

Leave a Reply

Your email address will not be published. Required fields are marked *