ಈರುಳ್ಳಿ ಮತ್ತು ಜೇನುತುಪ್ಪ ಮಿಸ್ ಮಾಡದೇ ಇವತ್ತೇ ಸೇವಿಸಿ ಯಾಕೇಂದರೆ!

ಅನೇಕ ಆರೋಗ್ಯ ಸಮಸ್ಯೆಗಳಿಗೆ ಕೈಯಲ್ಲಿ ಔಷಧ ಇದ್ದರೂ ಕೆಲವೊಮ್ಮೆ ಅನಾರೋಗ್ಯದಿಂದ ಬಳಲುತ್ತಿರುವಾಗ ನೆನಪು ಆಗುವುದಿಲ್ಲ. ಚಿಕ್ಕ ಈರುಳ್ಳಿ ಆರೋಗ್ಯಕ್ಕೆ ಅನುಕೂಲವಾಗುವ ಅನೇಕ ಉಪಯುಕ್ತ ಗುಣಗಳನ್ನು ಹೊಂದಿದೆ. ಈರುಳ್ಳಿ ಸಲ್ಫಾರ್ ಅನ್ನು ಹೊಂದಿರುತ್ತದೆ. ಅದರಲ್ಲೂ ಚಿಕ್ಕ ಈರುಳ್ಳಿಯಲ್ಲಿ ಗಂಧಕ ಹೆಚ್ಚಾಗಿರುತ್ತದೆ. ಹಾಗಾಗಿ ಇದನ್ನು ಪ್ರತಿನಿತ್ಯ ಆಹಾರದಲ್ಲಿ ಸೇವಿಸುವುದರಿಂದ ದೇಹಕ್ಕೆ ಶಕ್ತಿ ಬರುತ್ತದೆ. ಅಲ್ಲದೆ ಅವಮಾನ ಬದಲಾವಣೆಯಿಂದ ಆಗುವ ಅನಾರೋಗ್ಯವನ್ನು ಕೂಡ ತಪ್ಪಿಸಬಹುದು. ಈರುಳ್ಳಿಯನ್ನು ಜೇನುತುಪ್ಪದೊಂದಿಗೆ ಸೇವಿಸಿದರೆ ಹೆಚ್ಚು ಉಪಯುಕ್ತವಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ದೇಹದಲ್ಲಿ ಅನೇಕ ಸಮಸ್ಸೆಗಳಿಗೆ ಇದು ಪರಿಹಾರ ನೀಡುತ್ತದೆ. ಈರುಳ್ಳಿಯೊಂದಿಗೆ ಜೇನು ತುಪ್ಪವನ್ನು ಬೆರೆಸಿ ಸೇವನೆ ಮಾಡುವುದರಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳು ಸಿಗುತ್ತದೆ.

1, ಚರ್ಮದ ಮೇಲಿರುವ ಬ್ಯಾಕ್ಟಿರಿಯಾಗಳನ್ನು ಹೋಗಲಾಡಿಸಲು ಈರುಳ್ಳಿ ಮತ್ತು ಜೇನುತುಪ್ಪ ಸಹಾಯಮಾಡುತ್ತದೆ. ಚರ್ಮದ ಮೇಲೆ ಅಲರ್ಜಿ ಗುಳ್ಳೆಗಳು ಆಗಿದ್ದರೆ ಈರುಳ್ಳಿ ಮತ್ತು ಜೇನು ಮಿಶ್ರಣ ಮಾಡಿ ಅನ್ವಯಿಸಿ. ಇದು ಅಪಾಯಕಾರಿ ಬ್ಯಾಕ್ಟೀರಿಯಾಗಳ ವಿರುದ್ಧ ಹೋರಾಡುತ್ತದೆ ಮತ್ತು ಅವುಗಳ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ.

2, ಶ್ವಾಸದಲ್ಲಿ ಕಫ ಕಟ್ಟಿದರೆ ಶೀತ ಕೆಮ್ಮಿಗೆ ಕಾರಣವಾಗುತ್ತದೆ.ಇದನ್ನು ಹೋಗಲಾಡಿಸಲು ಈರುಳ್ಳಿ ಮತ್ತು ಜೇನುತುಪ್ಪ ಸಹಾಯ ಮಾಡುತ್ತದೆ. ಇತರ ಔಷಧಿ ಗಳಿಗಿಂತ ಪರಿಣಾಮಕಾರಿಯಾಗಿ ಕೆಮ್ಮು ಕಡಿಮೆ ಮಾಡಲು ಜೇನುತುಪ್ಪ ಬಳಸಬಹುದು.ಈರುಳ್ಳಿಯು ಸಲ್ಫಾರ್ ಸಂಯುಕ್ತಗಳನ್ನು ಹೊಂದಿದ್ದು ಅದು ಲೋಳೆಯ ವಿರುದ್ಧ ಹೊರಡಲು ಸಹಾಯಮಾಡುತ್ತದೆ. ಗಂಟಲಿನ ನೋವನ್ನು ಕೂಡ ಇದು ಶಮನ ಮಾಡುತ್ತದೆ. ಹೀಗಾಗಿ ಈರುಳ್ಳಿ ಮತ್ತು ಜೇನುತುಪ್ಪವನ್ನು ತೆಗೆದುಕೊಳ್ಳುವುದರಿಂದ ಕೆಮ್ಮಿಗೆ ಸುಲಭವಾದ ಚಿಕಿತ್ಸೆಯನ್ನು ನೀಡಬಹುದು.

3, ಈರುಳ್ಳಿ ಮತ್ತು ಜೇನುತುಪ್ಪವನ್ನು ಬೆರೆಸಿ ಸೇವಿಸಿದರೆ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಈರುಳ್ಳಿ ಮತ್ತು ಜೇನುತುಪ್ಪವು ಪೊಟ್ಯಾಷಿಯಂ ಮತ್ತು ಇತರ ಅದ್ಭುತ ಖನಿಜಗಳಿಂದ ಸಮೃದ್ಧವಾಗಿರುವುದರಿಂದ ನಿಮ್ಮ ಹೃದಯದ ಆರೋಗ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

4, ಈರುಳ್ಳಿ ಮತ್ತು ಜೇನುತುಪ್ಪ ಸೇವನೆಯಿಂದ ದೇಹದಲ್ಲಿ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಗಟ್ಟುತ್ತದೆ. ಇದು ಜೀವಕೋಶದ ಕಾರ್ಯಚಟುವಟಿಕೆಗೆ ಹಾನಿ ಮಾಡುವ ಅಂಶಗಳನ್ನು ದೇಹದಿಂದ ಹೊರಹಾಕುವಲ್ಲಿ ಸಹಾಯಮಾಡುತ್ತದೆ.

Related Post

Leave a Comment