ಬಿಸಿ ಅನ್ನಕ್ಕೆ ತುಪ್ಪವನ್ನು ಹಾಕಿಕೊಂಡು ತಿನ್ನುವವರು ಮಾತ್ರ ನೋಡಿ!

ತುಪ್ಪ ಮತ್ತು ಹಾಲಿನ ಉತ್ಪನ್ನ ಎಂದರೆ ಪ್ರತಿಯೊಬ್ಬರಿಗೂ ಇಷ್ಟ.ಕೆಲವರು ಬಿಸಿ ಅನ್ನಕೆ ತುಪ್ಪವನ್ನು ಹಾಕಿಕೊಂಡು ಸೇವನೆ ಮಾಡುತ್ತಾರೆ.ಬಿಸಿ ಅನ್ನಕ್ಕೆ ತುಪ್ಪವನ್ನು ಹಾಕಿಕೊಂಡು ತಿನ್ನುವುದರಿಂದ ಜೀರ್ಣ ಕ್ರಿಯೆ ಸರಿಯಾಗಿ ಆಗುತ್ತದೆ.ಜೀರ್ಣ ಕ್ರಿಯೆ ಸಮಸ್ಸೆ ಇರುವವರು ಬಿಸಿ ಅನ್ನಕ್ಕೆ ತುಪ್ಪವನ್ನು ಹಾಕಿಕೊಂಡು ಸೇವನೆ ಮಾಡಿ.ಮಲಬದ್ಧತೆ ಸಮಸ್ಸೆ ಕೂಡ ನಿವಾರಣೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬಿಸಿ ಅನ್ನಕ್ಕೆ ತುಪ್ಪವನ್ನು ಹಾಕಿಕೊಂಡು ಸೇವನೆ ಮಾಡಿದರೆ ಎದೆ ಉರಿ ಹೊಟ್ಟೆ ಉರಿ ಕಂಡು ಬರುವುದಿಲ್ಲ.ಬಿಸಿ ಅನ್ನ ತುಪ್ಪ ಸೇವನೆ ಮಾಡುವುದರಿಂದ ನೆನಪಿನ ಶಕ್ತಿ ಹೆಚ್ಚಾಗುತ್ತದೆ.ಮಕ್ಕಳಿಗೆ ತುಪ್ಪದಲ್ಲಿ ಮಾಡಿರುವ ಸಿಹಿ ತಿಂಡಿಗಳನ್ನು ತಿನ್ನಿಸಿ.ತುಪ್ಪದಲ್ಲಿ ವಿಟಮಿನ್ ಎ ವಿಟಮಿನ್ ಡಿ ಮತ್ತು ವಿಟಮಿನ್ ಕೆ ಅಂಶಗಳು ಇವೇ.ಇದು ಶರೀರಕ್ಕೆ ಅಗತ್ಯ ಇರುವ ಪೋಷಕಾಂಶವನ್ನು ವದಗಿಸುವುದರಿಂದ ದೇಹದಲ್ಲಿ ಇರುವ ಎಲ್ಲಾ ಇಂದ್ರಿಯಗಳು ಚೆನ್ನಗಿ ಕೆಲಸ ಮಾಡುತ್ತದೆ.ಇದರಲ್ಲಿ ಒಳ್ಳೆಯ ಕೊಲೆಸ್ಟ್ರೇಲ್ ಇದೆ. ದಿನದಲ್ಲಿ ಒಮ್ಮೆ ಆದರೂ ತುಪ್ಪ ಸೇವನೆ ಮಾಡುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು.

Related Post

Leave a Comment