ಮೂರು ದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ 3 ಎಲೆಗಳಂತೆ ಸೇವನೆ ಮಾಡಿ ನೋಡಿ ಸಾಕು..

ಭಾರತದಲ್ಲಿ ಅದರಲ್ಲಿ ಹಿಂದುಗಳು ತುಳಸಿ ಗಿಡವನ್ನು ತುಂಬಾ ಪವಿತ್ರವೆಂದು ಪೂಜೆ ಮಾಡುತ್ತಾರೆ. ತುಳಸಿ ಗಿಡದಲ್ಲಿ ದೇವಾನು ದೇವತೆಗಳು ನೆಲೆಸಿರುತ್ತಾರೆ ಎಂದು ಪುರಾಣದಲ್ಲಿ ಹೇಳಿದೆ. ತುಳಸಿ ಗಿಡವನ್ನು ಪುರಾತನ ಕಾಲದಿಂದ ಆಯುರ್ವೇದದಲ್ಲಿ ಔಷಧಿಗಾಗಿ ಬಳಸಲಾಗಿದೆ. ತುಳಸಿ ಎಲೆಯಲ್ಲಿ ತುಂಬಾ ರೀತಿಯ ಔಷಧಿ ಗುಣಗಳು ಇವೆ. ತುಳಸಿ ಗಿಡವನ್ನು ಹೆಚ್ಚಾಗಿ ಭಾರತದಲ್ಲಿ ಮಾತ್ರ ಬೆಳೆಯಲಾಗಿದೆ. ಧಾರ್ಮಿಕ ಹಾಗೂ ಔಷಧಿಯಾಗಿಯೂ ಇದನ್ನು ಬಳಕೆ ಮಾಡಲಾಗುತ್ತದೆ.ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯನ್ನು ತಿನ್ನುವುದರಿಂದ ಮತ್ತು ತುಳಸಿ ನೀರಿನಿಂದ ಸಿಗುವ ಆರೋಗ್ಯಕರ ಲಾಭಗಳನ್ನು ತಿಳಿದುಕೊಳ್ಳಿ..

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯನ್ನು ಸೇವಿಸುವುದರಿಂದ ದೇಹದ ಒಳಗಿನ ಹಾಗೂ ಹೊರಗಿನ ಅರೋಗ್ಯಕ್ಕೆ ತುಂಬಾ ಲಾಭಗಳು ಸಿಗುತ್ತದೆ. ತುಳಸಿ ಎಲೆಯಲ್ಲಿ ತುಂಬಾ ಆರೋಗ್ಯಕರ ಗುಣಗಳು ಅಡಗಿದೆ.2, ತುಳಸಿ ಎಲೆಯನ್ನು ಹಾಗೆ ಸೇವಿಸುವುದರಿಂದ ತುಳಸಿ ನೀರು ಕುಡಿಯುವುದರಿಂದ ದೇಹದ ಪ್ರತಿರೋಧಕ ವ್ಯವಸ್ಥೆಯನ್ನು ಬಲಪಡಿಸುತ್ತದೆ. ತುಳಸಿ ಎಲೆಯಲ್ಲಿ ಆಂಟಿಆಕ್ಸಿಡೆಂಟ್ ಸಮೃದ್ಧವಾಗಿರುತ್ತದೆ ಮತ್ತು ಇದು ಸೋಂಕಿನ ವಿರುದ್ಧ ಹೋರಾಡುತ್ತದೆ.

3, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಗಳನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಆರೋಗ್ಯ ವ್ಯವಸ್ಥೆ ಆರೋಗ್ಯವಾಗಿರುತ್ತದೆ.4, ಅಷ್ಟೇ ಅಲ್ಲದೆ ದೇಹದಲ್ಲಿ ಪಿಎಚ್ ಮಟ್ಟವನ್ನು ಕಾಪಾಡುತ್ತದೆ ಮತ್ತು ದೇಹದಲ್ಲಿ ಆಮ್ಲತೆಯನ್ನು ಸಹ ನಿಯಂತ್ರಣದಲ್ಲಿ ಇಡುತ್ತದೆ.5,ಮಾನಸಿಕ ಒತ್ತಡವನ್ನು ತಗ್ಗಿಸುತ್ತದೆ.6, ಖಾಲಿ ಹೊಟ್ಟೆಯಲ್ಲಿ ತುಳಸಿ ಎಲೆಯನ್ನು ಸೇವಿಸುವುದರಿಂದ ನರದ ವ್ಯವಸ್ಥೆಯನ್ನು ಕಾಪಾಡುತ್ತದೆ ಮತ್ತು ರಕ್ತ ಸಂಚಾರವು ಸರಾಗವಾಗಿ ನಡೆಯುವಂತೆ ನೋಡಿಕೊಳ್ಳುತ್ತದೆ.

7,ತುಳಸಿ ಸೇವನೆ ಮಾಡಿದರೆ ಅಥವಾ ತುಳಸಿ ನೀರು ಕುಡಿದರೆ ಶೀತವನ್ನು ರಕ್ಷಣೆ ಮಾಡುತ್ತದೆ.8, ಬಾಯಿಯ ದುರ್ವಸನೆಯನ್ನು ಹೋಗಲಾಡಿಸುತ್ತದೆ.9, ಮದುಮೇಹ ಮತ್ತು ಕಿಡ್ನಿಯಲ್ಲಿ ಇರುವ ಕಲ್ಲಿನ ಸಮಸ್ಸೆಯನ್ನು ಇದು ಹೋಗಲಾಡಿಸುತ್ತದೆ.10, ಹೃದಯವನ್ನು ಕಾಪಾಡುತ್ತದೆ ಮತ್ತು ಕ್ಯಾನ್ಸರ್ ಅಪಾಯವನ್ನು ತಗ್ಗಿಸುತ್ತದೆ ಹಾಗೂ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ.11, ಶ್ವಾಸಕೋಶದ ಕಾಯಿಲೆಯನ್ನು ತಡೆಯುವ ಶಕ್ತಿ ತುಳಸಿ ಎಲೆಗಳು ಹೊಂದಿರುತ್ತವೆ.ತುಳಸಿ ಜ್ಯೂಸ್, ತುಳಸಿ ಟೀ ಸಹ ಕುಡಿಯಬಹುದು.ಪ್ರತಿದಿನ ಎರಡು ಮೂರು ತುಳಸಿ ಎಲೆಗಳನ್ನು ತಿನ್ನುವುದರಿಂದ ದೇಹಕ್ಕೆ ತುಂಬಾ ಲಾಭಗಳು ಸಿಗುತ್ತವೆ

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment