ಪನ್ನೀರ್ ಸೇವನೆ ಮಾಡುವುದರಿಂದ ನಿಮ್ಮ ಆರೋಗ್ಯಕ್ಕೆ ಎಷ್ಟು ಲಾಭವಿದೆ ಗೊತ್ತಾ.?

ಹಾಲಿನಿಂದ ತಯಾರು ಮಾಡಿದ ಪನ್ನೀರ್ ಎಂದರೆ ಎಲ್ಲಾರು ಕೂಡ ಇಷ್ಟ ಪಟ್ಟು ತಿನ್ನುತ್ತಾರೆ.ಪನ್ನೀರ್ ಯಿಂದ ಮಾಡಿದ ಪಲ್ಯ ತುಂಬಾನೇ ರುಚಿಯಾಗಿ ಇರುತ್ತದೆ ಮತ್ತು ಇದು ಅರೋಗ್ಯಕ್ಕೂ ಕೂಡ ತುಂಬಾ ಒಳ್ಳೆಯದು.ಇದರಲ್ಲಿ ಕ್ಯಾಲ್ಸಿಯಂ ಅಂಶ ಸಿಗುತ್ತದೆ. ಇದು ದೇಹದ ಮೂಳೆಗಳ ಆರೋಗ್ಯಕ್ಕೆ ಕ್ಯಾಲ್ಸಿಯಂ ಅಂಶದ ಪಾತ್ರ ಮುಖ್ಯವಾಗಿ ಬೇಕಾಗಿರುತ್ತದೆ.ಹಾಲು ಸೇವನೆ ಮಾಡಲು ಇಷ್ಟ ಪಡದೆ ಇರುವವರು ಪನ್ನೀರ್ ಸೇವನೆ ಮಾಡಬಹುದು.ಪನ್ನೀರ್ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ತುಂಬಾ ಒಳ್ಳೆಯದು.ದೇಹಕ್ಕೆ ಬೇಕಾಗುವ ಎಲ್ಲಾ ಪೌಷ್ಟಿಕಾಂಶವನ್ನು ವದಗಿಸುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ದೇಹಕ್ಕೆ ಪ್ರೊಟೀನ್ ಅಂಶ ಕೂಡ ಅಗತ್ಯವಾಗಿರುತ್ತದೆ. ಅರೋಗ್ಯ ತಜ್ಞರು ಹೇಳುವ ಪ್ರಕಾರ 100 ಗ್ರಾಂ ಪನ್ನೀರ್ ನಲ್ಲಿ 18 ಗ್ರಾಂ ಅಷ್ಟು ಪನೀರ್ ಅಂಶ ಕಂಡು ಬರುತ್ತದೆ. ಹೀಗಾಗಿ ನಿಯಮಿತವಾಗಿ ಪನ್ನೀರ್ ಸೇವನೆ ಮಾಡುವುದರಿಂದ ಮಾಂಸಕಂಡದ ಬೆಳವಣಿಗೆ ಆಗುತ್ತದೆ ಮತ್ತು ಮೂಳೆಗಳು ಕೂಡ ಉತ್ತಮವಾದ ಶಕ್ತಿ ಸಿಗುತ್ತದೆ. ದೇಹದ ರೋಗ ನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಕೂಡ ಪ್ರೊಟೀನ್ ಅಂಶದ ಪಾತ್ರ ತುಂಬಾನೇ ಇದೆ.ಪನ್ನೀರ್ ಸೇವನೆ ಮಾಡಿದರೆ ಬೇಗಾ ಹಸಿವು ಆಗುವುದಿಲ್ಲ.ಪನ್ನೀರ್ ಸೇವನೆ ಮಾಡುವುದರಿಂದ ದೇಹದಲ್ಲಿ ನಿಶಕ್ತಿ ಕೂಡ ಕಡಿಮೆ ಆಗುತ್ತದೆ.

Related Post

Leave a Comment