ರಾಗಿ ಮುದ್ದೆ ತಿನ್ನುವ ಮುನ್ನ ಮಿಸ್ ಮಾಡದೇ ಈ ಮಾಹಿತಿ ನೋಡಿ!

ರಾಗಿಮುದ್ದೆಯ ಪ್ರಭಾವ ನಿಜವಾಗಿಯೂ ತಿಳಿಯಬೇಕು ಎಂದರೆ ಮನೆಯಲ್ಲಿ ಹಿರಿಯರು ಇರಬೇಕು. ಆರೋಗ್ಯ ವಿಚಾರದಲ್ಲಿ ಹಿರಿಯರನ್ನು ಮೀರಿಸುವುದು ಸಾಧ್ಯವಿಲ್ಲ. ಇಂದಿನ ದಿನಗಳಲ್ಲಿ ಅನಾರೋಗ್ಯಕರ ಆಹಾರ ಸೇವನೆಯನ್ನು ಮಾಡಿ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ.ದಕ್ಷಿಣ ಭಾರತದ ಪ್ರಮುಖ ಆಹಾರ ಎಂದರೆ ಅದು ರಾಗಿ. ರಾಗಿ ಕೇವಲ ಹಳ್ಳಿಗಾಡಿನ ಪ್ರದೇಶಕ್ಕೆ ಮಾತ್ರ ಸೀಮಿತ ಎನ್ನುವುದು ತಪ್ಪು. ನಗರ ಪ್ರದೇಶದಲ್ಲಿ ವಾಸ ಮಾಡುವವರು ಮುಖ್ಯವಾಗಿ ರಾಗಿ ಮತ್ತು ರಾಗಿಯ ಉತ್ಪನ್ನಗಳನ್ನು ಸೇವನೆ ಮಾಡುವುದು ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ರಾಗಿಮುದ್ದೆ ಸೇವನೆ ಮಾಡುವುದರಿಂದ ನಿಮ್ಮ ಆರೋಗ್ಯಕ್ಕೆ ಸಾಕಷ್ಟು ಲಾಭಗಳು ಇವೆ. ರಾಗಿಮುದ್ದೆ ಪ್ರತಿದಿನ ನಿಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿ ತಿನ್ನುವುದರಿಂದ ಉಂಟಾಗುವ ಆರೋಗ್ಯದ ಪ್ರಯೋಜನಗಳ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು.

1, ನಿಮ್ಮ ಸೊಂಟದ ಭಾಗದಲ್ಲಿ ಕಂಡುಬರುವ ಹೆಚ್ಚಿನ ಪ್ರಮಾಣದ ಬೊಜ್ಜಿನ ಸಮಸ್ಯೆಯನ್ನು ಮತ್ತು ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೆಟ್ಟ ಕೊಲೆಸ್ಟ್ರಾಲ್ ಅಂಶ ರಾಗಿಮುದ್ದೆ ಸೇವನೆಯಿಂದ ಕಡಿಮೆಯಾಗುತ್ತದೆ. ಇದರಲ್ಲಿ ಅಮೈನೊ ಆಮ್ಲ ಹೆಚ್ಚಾಗಿ ಇರುವುದರಿಂದ ಹೊಟ್ಟೆ ಹಸಿವು ನಿವಾರಣೆ ಆಗುತ್ತದೆ.

2,ಪ್ರೋಟಿನ್ ಅಂಶ ಮತ್ತು ಆರೋಗ್ಯಕರವಾದ ಕಾರ್ಬೋಹೈಡ್ರೇಟ್ ಅಂಶಗಳು ಹೆಚ್ಚಾಗಿ ಕಂಡುಬರುತ್ತವೆ. ನಾರಿನಂಶ ಇರುವುದರಿಂದ ಹೊಟ್ಟೆ ಹಸಿವಿನ ನಿವಾರಣೆ ಆಗುತ್ತದೆ.ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬೇಕು ಎನ್ನುವರು ರಾಗಿಮುದ್ದೆ ಸೇವನೆ ಮಾಡಬಹುದು.

3, ರಾಗಿಮುದ್ದೆ ಯಲ್ಲಿ ನಿಮ್ಮ ಮೂಳೆಗಳನ್ನು ಬಲಪಡಿಸುವ ಗುಣ ಇದೆ.ಏಕೆಂದರೆ ಇದರಲ್ಲಿ ಅಪಾರ ಪ್ರಮಾಣದ ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಅಂಶ ಸಿಗುತ್ತದೆ. ವಯಸ್ಸಾದ ನಂತರದಲ್ಲಿ ಪ್ರತಿದಿನ ರಾಗಿಮುದ್ದೆ ನಿಯಮಿತವಾಗಿ ಸೇವನೆ ಮಾಡುವುದರಿಂದ ಅಸ್ಟಿಯೋ ಪೊರೋಸಿಸ್ ಸಮಸ್ಸೆ ನಿವಾರಣೆಯಾಗುತ್ತದೆ.

4, ವಿಟಮಿನ್ ಅಂಶಗಳು ಮತ್ತು ಅಮೈನೋ ಆಮ್ಲಗಳು ಹೆಚ್ಚಾಗಿರುವ ಕಾರಣ ಮೆಟಬಾಲಿಸಂ ಪ್ರಕ್ರಿಯೆ ಉತ್ತಮಗೊಳ್ಳುತ್ತದೆ. ಅತ್ಯುತ್ತಮದ ಆರೋಗ್ಯಕ್ಕಾಗಿ ದೇಹದಲ್ಲಿ ಬೆಳವಣಿಗೆಗೆ ಸಂಬಂಧಪಟ್ಟ ಹಾರ್ಮೋನ್ ಗಳ ಅಭಿವೃದ್ಧಿ ನಡೆಯುತ್ತದೆ.
5, ನಾರಿನಂಶ ಅಧಿಕವಾಗಿರುವುದರಿಂದ ಉತ್ತಮವಾದ ಜೀರ್ಣ ಪ್ರಕ್ರಿಯೆ ನಿಮ್ಮದಾಗುತ್ತದೆ.ದೇಹದಲ್ಲಿ ರಕ್ತ ಸಂಚಾರ ಹೆಚ್ಚಾಗಿ ಕರುಳಿನ ಚಲನೆ ಉತ್ತಮಗೊಳ್ಳುತ್ತದೆ.ಜೊತೆಗೆ ಮೆಟಬಾಲಿಸಂ ಪ್ರಕ್ರಿಯೆ ಅತ್ಯುತ್ತಮವಾಗಿ ನಡೆಯುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

6,ಅಷ್ಟೇ ಅಲ್ಲದೆ ಮನುಷ್ಯನಿಗೆ ಹೆಚ್ಚು ಕೆಲಸ ಮಾಡುವ ಸಂದರ್ಭದಲ್ಲಿ ದೇಹಕ್ಕೆ ಆಯಾಸ ಕಂಡು ಬಂದ ಸಮಯದಲ್ಲಿ ವಿಶ್ರಾಂತಿ ಅಗತ್ಯವಾಗಿ ಬೇಕಾಗುತ್ತದೆ. ನಕಾರಾತ್ಮಕ ಆಲೋಚನೆಗಳಿಂದ ದೂರ ಆಗಲು ರಾಗಿಮುದ್ದೆಯಾ ಸೇವನೆ ಅತ್ಯವಶ್ಯಕ. ಇದು ದೇಹದಲ್ಲಿ ಸಕಾರಾತ್ಮಕ ಬದಲಾವಣೆಗಳು ಮತ್ತು ಮಾನಸಿಕವಾಗಿ ಒಳ್ಳೆಯ ಆಲೋಚನೆಗಳು ಬರಲು ಪ್ರಾರಂಭವಾಗುತ್ತವೆ. ಇದರಿಂದ ಒಳ್ಳೆಯ ವಿಶ್ರಾಂತಿ ದೇಹಕ್ಕೆ ಸಿಗುತ್ತದೆ.

7, ಬೇಸಿಗೆ ಕಾಲದಲ್ಲಿ ಸಾಮಾನ್ಯವಾಗಿ ದೇಹದ ತಾಪಮಾನ ಹೆಚ್ಚಾಗಿರುತ್ತದೆ. ಇಂತಹ ಸಮಯದಲ್ಲಿ ದೇಹವನ್ನು ತಂಪು ಮಾಡಿಕೊಳ್ಳಲು ರಸ್ತೆ ಬದಿಯಲ್ಲಿ ಪಾನೀಯಗಳನ್ನು ಕುಡಿಯಲು ಮುಂದೆ ಆಗುತ್ತೇವೆ. ಪ್ರತಿದಿನ ರಾತ್ರಿ ಸಮಯದಲ್ಲಿ ರಾಗಿಮುದ್ದೆ ಸೇವನೆ ಮಾಡುವುದರಿಂದ ಸಾಕಷ್ಟು ಆರೋಗ್ಯ ಲಾಭಗಳು ಸಿಗುತ್ತವೆ. ಜೊತೆಗೆ ನಿಮ್ಮ ದೇಹದ ಉಷ್ಣಾಂಶ ಕಡಿಮೆ ಆಗಿ ತಂಪಾದ ವಾತಾವರಣ ನಿರ್ಮಾಣ ಆಗುತ್ತದೆ.

8, ರಾಗಿಯಲ್ಲಿ ಅಪಾರವಾದ ಪೌಷ್ಟಿಕ ಸತ್ವಗಳು ಇರುವುದರಿಂದ ದೇಹದ ಅಂಗಾಂಶಗಳು ಸರಿಯಾಗಿ ಕಾರ್ಯನಿರ್ವಹಣೆ ಆಗಲು ಇದು ಸಹಾಯ ಮಾಡುತ್ತದೆ. ಪ್ರತಿದಿನ ಒಂದು ಬಾರಿ ರಾಗಿಮುದ್ದೆ ಸೇವನೆ ಮಾಡುವುದರಿಂದ ತ್ವಚೆಯ ಕಾಂತಿ ಹೆಚ್ಚಾಗಿ ಒಣ ಚರ್ಮದ ಸಮಸ್ಸೆ ನಿವಾರಣೆ ಆಗುತ್ತದೆ.ಮನೆಯ ಹಿರಿಯರ ಮಾತಿನಂತೆ ಆರೋಗ್ಯಕರವಾದ ಆಹಾರ ಸೇವನೆಯನ್ನು ಮಾಡುವುದು ಒಳ್ಳೆಯದು.

Related Post

Leave a Comment