ಗುರು ಪೂರ್ಣೇಮೆ ಯಾವತ್ತು?ಈ ದಿನ ಯಾವ ದೇವರನ್ನು ಪೂಜೆ ಮಾಡಬೇಕು? ಗುರು ಪೂರ್ಣೇಮೆಯ ಮಹತ್ವವೇನು?

Featured-article

ಗುರು ಪೂರ್ಣೇಮೆ ದಿನ ವಿಶೇಷವಾಗಿ ಗುರುಗಳನ್ನು ಶಿಕ್ಷಕರನ್ನು ಪೂಜೆ ಮಾಡಲಾಗುತ್ತದೆ. ಈ ದಿನ ಸಾಯಿ ಬಾಬಾ ನನ್ನು ವಿಶೇಷವಾಗಿ ಪೂಜೆ ಮಾಡಬಹುದು, ಗುರು ರಾಘವೇಂದ್ರ ಸ್ವಾಮಿ, ವ್ಯಾಸರನ್ನು ಈ ದಿನ ಪೂಜೆ ಮಾಡಲಾಗುತ್ತದೆ ಏಕೆಂದರೆ ಹಿಂದೂ ನಂಬಿಕೆ ಪ್ರಕಾರ ಭಗವಾನ್ ವಿಷ್ಣುವಿನ ಬದಷಃ ಅವತರವಾದಂತಹ ವ್ಯಾಸರು ವೇದಗಳ ಮಂತ್ರಗಳನ್ನು ನಾಲ್ಕು ವೇದಗಳಗಿ ಮಾಡಿದ್ದಾರೆ. 18 ಪುರಾಣಗಳಾಗಿ ವಿಂಗಡಿಸಲಾಗಿದೆ. ಇವರನ್ನು ಬ್ರಹ್ಮ ಸೂತ್ರ ಲೇಖಕರು ಎಂದು ಪರಿಗಣಿಸಲಾಗಿದೆ. ಇವರು ಮಹಾ ಭಾರತದ ಲೇಖಕರು ಕೂಡ ವ್ಯಾಸ ಮಹರ್ಷಿಗಳು ಆಗಿದ್ದರೆ.ಹಾಗಾಗಿ ಗುರು ಪೂರ್ಣೇಮೆ ದಿನ ವ್ಯಾಸ ಮಹರ್ಷಿಗಳನ್ನು ಕೂಡ ವಿಶೇಷವಾಗಿ ಪೂಜೆಯನ್ನು ಮಾಡುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

2022 ನೇ ಇಸವಿಯಲ್ಲಿ ಗುರು ಪೂರ್ಣೇಮೆ ತಿಥಿಯನ್ನು ಆಷಾಡ ಮಾಸದಲ್ಲಿ ಬರುವ ಹುಣ್ಣಿಮೆ ದಿನವನ್ನು ಗುರು ಪೂರ್ಣೇಮೆ ದಿನವನ್ನು ಆಚರಣೆ ಮಾಡುತ್ತೇವೆ. ಈ ಬಾರಿ ಜೂಲೈ 13ನೇ ತಾರೀಕು ಬುಧವಾರ ಬೆಳಗ್ಗೆ 4:01 ನಿಮಿಷಕ್ಕೆ ಈ ತಿಥಿ ಆರಂಭವಾಗಿ ಜೂಲೈ 14ನೇ ತಾರೀಕು ಗುರುವಾರದ ದಿನ ಬೆಳಗ್ಗೆ 8:29 ನಿಮಿಷಕ್ಕೆ ಈ ಪೂರ್ಣೇಮೆ ಮುಕ್ತಯ ಆಗುತ್ತದೆ.

ಈ ದಿನ ನೀವು ಯಾವುದಾದರು ಗುರುವನ್ನು ನಂಬಿದ್ದರೆ ನೀವುಗಳು ಶಿಷ್ಯರು ಆಗಿರುತ್ತಿರಿ. ಶಿಷ್ಯರು ಬೆಳಗ್ಗೆ ಸ್ನಾನ ಮಾಡಿ ಶುಭ್ರವಾದ ಬಟ್ಟೆಗಳನ್ನು ಧರಿಸಿ ಪೂಜೆ ಮಾಡಬೇಕಾಗುತ್ತದೆ ಮತ್ತು ಗುರುಗಳನ್ನು ಭೇಟಿ ಮಾಡಬೇಕು. ಇನ್ನು ನಿಜವಾದ ಗುರುಗಳನ್ನು ಭೇಟಿ ಮಾಡಿ ಅವರ ಆಶೀರ್ವಾದವನ್ನು ಪಡೆದುಕೊಳ್ಳುವುದು ಈ ಗುರು ಪೂರ್ಣೇಮೆ ದಿನ ಬಹಳ ವಿಶೇಷ.ಈ ರೀತಿಯಾಗಿ ಗುರು ಪೂರ್ಣೇಮೆಯನ್ನು ಸರಳವಾಗಿ ಆಚರಣೆ ಮಾಡಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave a Reply

Your email address will not be published.