ಜೇನುತುಪ್ಪ ಮತ್ತು ಬೆಲ್ಲ ಇವತ್ತೇ ತಿಂದು ನೋಡಿ!

ಇತ್ತೀಚಿನ ಜೀವನ ಶೈಲಿಯಲ್ಲಿ ಜನರಿಗೆ ಬೆಲ್ಲಕ್ಕಿಂತ ಸಕ್ಕರೆ ಹೆಚ್ಚು ಇಷ್ಟ ಮತ್ತು ಹೆಚ್ಚು ಬಳಕೆ ಆಗುತ್ತೆ. ಆದರೆ ಆರೋಗ್ಯಕ್ಕೆ ಇದರಿಂದ ಅಪಾಯ ತಪ್ಪಿದ್ದಲ್ಲ.ಆಧುನಿಕ ಜೀವನ ಶೈಲಿಯಲ್ಲಿ ಜನರು ಹೆಚ್ಚು ರಾಯಲ್ ಆಗಿ ಬದುಕಬೇಕು ಎಂದು ಆಸೆ ಪಡುತ್ತಿರುವುದು ಸಾಮಾನ್ಯ. ಹಾಗಾಗಿ ಎಲ್ಲೋ ಒಂದು ಕಡೆ ಹಳೆಯ ಸಂಪ್ರದಾಯಗಳನ್ನು ಬದಿಗೊತ್ತಿ ಅತ್ಯಂತ ಸರಳತೆಯಿಂದ ಹೊಸ ಸಂಪ್ರದಾಯಗಳಿಗೆ ಮನ್ನಣೆ ನೀಡಿದ್ದಾರೆ ಎನಿಸುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಆದರೆ ಜನರು ಬೆಲ್ಲಕ್ಕಿಂತ ಹೆಚ್ಚು ಸಕ್ಕರೆಯನ್ನು ಆಸೆಪಡುತ್ತಾರೆ. ಆರೋಗ್ಯದ ಬಗ್ಗೆ ಕಾಳಜಿ ಇರುವವರು ಜೇನುತುಪ್ಪವನ್ನು ಬಳಕೆ ಮಾಡುವುದು ಇದ್ದೇ ಇರುತ್ತದೆ. ಆದರೆ ಪ್ರತಿಯೊಬ್ಬರೂ ಜೇನುತುಪ್ಪವನ್ನು ಆಗಾಗ ನಿಯಮಿತವಾಗಿ ಬಳಕೆ ಮಾಡುವುದರಿಂದ ಹೆಚ್ಚು ಅನುಕೂಲವಿದೆ ಎಂದು ಹೇಳಬಹುದು.

ಜೇನು ತುಪ್ಪ ಮತ್ತು ಬೆಲ್ಲ ಒಂದೇ ಪ್ರಮಾಣದ ಕ್ಯಾಲರಿಗಳನ್ನು ಹೊಂದಿರುತ್ತದೆ ಮತ್ತು ಇದು ನೈಸರ್ಗಿಕ ರೂಪದಲ್ಲಿರುವುದರಿಂದ ನಮ್ಮ ದೇಹದ ಶಕ್ತಿ ಹೆಚ್ಚಾಗಲು ಕಾರಣವಾಗುತ್ತದೆ.ಸಂಸ್ಕರಿಸಿದ ಸಕ್ಕರೆಗೆ ಹೋಲಿಸಿದರೆ ಬೆಲ್ಲ ಮತ್ತು ಜೇನುತುಪ್ಪ ಗ್ಲೈಸೆಮಿಕ್ ಸೂಚ್ಯಂಕವನ್ನು ಕಡಿಮೆ ಹೊಂದಿದ್ದು, ಅಪಾರ ಪ್ರಮಾಣದ ಪೌಷ್ಟಿಕಾಂಶಗಳ ಮಟ್ಟವನ್ನು ಇದು ಒಳಗೊಂಡಿರುತ್ತದೆ.

ಬೆಲ್ಲ ಮತ್ತು ಜೇನುತುಪ್ಪದಲ್ಲಿ ಕಂಡುಬರುವ ಪೌಷ್ಟಿಕಾಂಶಗಳನ್ನು ನೋಡುವುದಾದರೆ ಫೋಲೆಟ್, ಕಬ್ಬಿಣ, ಫಾಸ್ಫರಸ್ ಮತ್ತು ಕ್ಯಾಲ್ಸಿಯಂ. ಬೆಲ್ಲವನ್ನು ಸಂಸ್ಕರಣೆ ರಹಿತ ಸಕ್ಕರೆ ಎಂದು ಕರೆಯಬಹುದು.ಏಕೆಂದರೆ ಬೆಲ್ಲ ಮತ್ತು ಸಕ್ಕರೆ ಎರಡು ಸಹ ಕಬ್ಬಿನ ಜಲ್ಲೆಯಿಂದ ತಯಾರಾಗುತ್ತದೆ. ಇದೇ ಕಾರಣಕ್ಕಾಗಿ ಆಹಾರ ತಜ್ಞರು ಕೂಡ ಹೆಚ್ಚು ಸಕ್ಕರೆ ಅಂಶವನ್ನು ಸೇವನೆ ಮಾಡಿದರೆ ಆರೋಗ್ಯಕ್ಕೆ ಹಾನಿಕರ ಎಂದು ಹೇಳುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಬೆಲ್ಲದಲ್ಲಿ ಮೆಗ್ನೀಷಿಯಂ, ಕಾಪರ್, ಕಬ್ಬಿಣ ಮತ್ತು ಇನ್ನಿತರ ಆಂಟಿ ಆಕ್ಸಿಡೆಂಟ್ ಅಂಶಗಳ ಜೊತೆಗೆ ವಿಟಮಿನ್ ಬಿ, ವಿಟಮಿನ್ ಸಿ ಮತ್ತು ಪೊಟ್ಯಾಷಿಯಂ ಅಂಶ ಕೂಡ ಸೇರಿರುತ್ತದೆ.ಜೇನುತುಪ್ಪ ಮತ್ತು ಬೆಲ್ಲ ಮೈಕ್ರೋನ್ಯೂಟ್ರಿಯಂಟ್ ಗುಣ ಲಕ್ಷಣಗಳನ್ನು ಒಳಗೊಂಡಿವೆ. ಹಾಗಾಗಿ ಇವುಗಳನ್ನು ಯಾವುದೇ ಆಹಾರ ಪದಾರ್ಥಗಳಿಗೆ ಬಳಕೆ ಮಾಡಲು ಹೋದರೆ ಪೌಷ್ಟಿಕಾಂಶಗಳ ಜೊತೆಗೆ ಅದ್ಭುತ ರುಚಿ ಕೂಡ ನಮ್ಮದಾಗುತ್ತದೆ.

Related Post

Leave a Comment