ಅಮೃತಬಳ್ಳಿ ಕಾಂಡದ ಅರೋಗ್ಯ ಪ್ರಯೋಜನಗಳು!

ಅಮೃತಬಳ್ಳಿಯು ಕೊರೊನಾ ವೈರಸ್‌ ವಿರುದ್ಧದ ಚಿಕಿತ್ಸೆಯಲ್ಲಿರೋಗನಿರೋಧಕ ಶಕ್ತಿ ಹೆಚ್ಚಳಕ್ಕೆ ಸಹಕಾರಿಯಾಗಿದೆ. ಇದರ ಎಲೆ ಮಾತ್ರವಲ್ಲದೆ, ಕಾಂಡದಲ್ಲೂಅನೇಕ ಆರೋಗ್ಯ ಪ್ರಯೋಜನಗಳಿವೆ.ಕೊರೊನಾದಿಂದಾಗಿ ಗಿಡಮೂಲಿಕೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಬಂದಿದ್ದು, ಅಮೃತಬಳ್ಳಿ ಸೇರಿದಂತೆ ಹಲವು ಗಿಡಮೂಲಿಕೆಗಳನ್ನು ಕೊರೊನಾ ವೈರಸ್‌ ವಿರುದ್ಧದ ಚಿಕಿತ್ಸೆಗಳಲ್ಲಿರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ಬಳಸಲಾಗುತ್ತಿದೆ.

ಇಂತಹ ಗಿಡಮೂಲಿಕೆಗಳಿಗೆ ಅಪಾರ ಬೇಡಿಕೆ ಬಂದಿದ್ದು, ಅವುಗಳನ್ನು ಮನೆಯಲ್ಲಿಯೇ ಬೆಳೆಸುವವರು ಹಲವರಾದರೆ ಇನ್ನು ಕೆಲವರು ಅಂತಹ ಗಿಡಗಳನ್ನು ಹುಡುಕಿಕೊಂಡು ಹೋಗುತ್ತಾರೆ. ಈ ಪರಿಣಾಮ ಅಮೃತಬಳ್ಳಿಯ ಗಿಡಗಳಲ್ಲಿಎಲೆಗಳು ಮಾಯವಾಗುತ್ತಿವೆ. ಆದರೆ ಈ ಸಸ್ಯದ ಎಲೆಗಿಂತಲೂ ಕಾಂಡವನ್ನು ಬಳಸುವುದು ಉತ್ತಮ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅಮೃತಬಳ್ಳಿಯ ಎಲೆಗಳಿಗಿಂತ ಕಾಂಡ ಹೆಚ್ಚಿನ ಶಕ್ತಿ ಹೊಂದಿದೆ. ಔಷಧ ತಯಾರಿಕೆಗೆ ಅಥವಾ ಅಮೃತಬಳ್ಳಿಯ ಪುಡಿ ತಯಾರಿಸಲು ಇದರ ಕಾಂಡವನ್ನು ಒಣಗಿಸಿ ಪುಡಿ ಮಾಡಲಾಗುತ್ತದೆ. ಇದು ಕಷಾಯ ತಯಾರಿಕೆಗೆ ಸೂಕ್ತ ಚೂರ್ಣ.ಎರಡು ಚಮಚ ಅಮೃತಬಳ್ಳಿಯ ಪುಡಿಯನ್ನು ಎರಡು ಲೋಟ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಅರ್ಧ ಲೋಟಕ್ಕೆ ಬಂದ ನಂತರ ಕೆಳಗಿಳಿಸಿ ಸೋಸಿ ಕುಡಿಯಿರಿ. ಈ ಕಷಾಯವನ್ನು ತಯಾರಿಸಿದ ಎಂಟು ಗಂಟೆಯೊಳಗಾಗಿ ಕುಡಿಯುವುದು ಉತ್ತಮ ಅಭ್ಯಾಸ.

ಎರಡು ಗ್ರಾಂ ಅಮೃತಬಳ್ಳಿಯ ಕಾಂಡದ ಪುಡಿಯನ್ನು ಒಂದು ಚಮಚ ಜೇನುತುಪ್ಪದೊಂದಿಗೆ ಪ್ರತಿದಿನ ಸೇವಿಸಿದರೆ ತುಂಬಾ ಒಳ್ಳೆಯದು. ಇದನ್ನು ಎರಡು ತಿಂಗಳ ಅವಧಿಯವರೆಗೂ ಸೇವಿಸಬಹುದು.ಒಂದು ಚಮಚ ಅಮೃತಬಳ್ಳಿಯ ಕಾಂಡದ ಪುಡಿಯನ್ನು ಒಂದು ಲೋಟ ನೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ ಅರ್ಧ ಲೋಟಕ್ಕೆ ಇಳಿದ ನಂತರ ಕಷಾಯದ ರೀತಿಯಲ್ಲಿದಿನಕ್ಕೆ ಒಂದು ಬಾರಿ ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುವುದಲ್ಲದೆ ಜ್ವರವೂ ಶಮನವಾಗುತ್ತದೆ.

ಕೊರೊನಾ ವೈರಸ್‌ ಹರಡದಂತೆ ತೆಗೆದುಕೊಳ್ಳುವ ಮುನ್ನೆಚ್ಚರಿಕೆಗಳ ಜತೆಗೆ ಅಮೃತಬಳ್ಳಿಯ ಕಷಾಯ ಕೂಡಾ ಸೇವಿಸುತ್ತೀರಿ ಎಂದಾದರೆ ಅದರ ಎಲೆಯ ಬದಲು ಕಾಂಡ ಬಳಸುವುದು ಸೂಕ್ತ.ಅಮೃತಕ್ಕೆ ಸಮಾನವಾದದ್ದು ಅಮೃತ ಬಳ್ಳಿ. ನಾನಾ ಕಾಯಿಲೆಗಳಿಗೆ ಇದು ರಾಮಬಾಣ. ಇತ್ತೀಚಿಗೆ ಇದು ಮಧುಮೇಹಕ್ಕೂ ಚೇತೋಹಾರಿ ಅಂದೆನಿಸಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ವಾಂತಿಯಾಗುತ್ತಿದ್ದರೆ 10 – 20 ಗ್ರಾಂ ಅಮತ ಬಳ್ಳಿ ಕಷಾಯದ ಜತೆ 2 ಚಮಚ ಜೇನುತುಪ್ಪವನ್ನು ಸೇರಿಸಿ ಸೇವಿಸಿ.ಅಮೃತ ಬಳ್ಳಿ ಹಾಗೂ ತ್ರಿಫಲಾ ಪುಡಿ ಸೇರಿಸಿ ಕಷಾಯ ತಯಾರಿಸಿ. ಅದಕ್ಕೆ ಜೇನುತುಪ್ಪ ಬೆರೆಸಿ ನಿಯಮಿತವಾಗಿ ಸೇವಿಸಿದರೆ ಕಣ್ಣಿನ ದಷ್ಠಿ ಹೆಚ್ಚುತ್ತದೆ.ಚರ್ಮ ರೋಗಗಳಲ್ಲಿ ಅಮತ ಬಳ್ಳಿಯ ಹಸಿ ರಸವನ್ನು 10 – 20 ಮಿಲಿಯಷ್ಟು ದಿನಕ್ಕೆ 3 ಬಾರಿ ಸೇವಿಸಿದರೆ ಚರ್ಮ ರೋಗ ಗುಣವಾಗುತ್ತದೆ.ಅಮೃತ ಬಳ್ಳಿ ಪುಡಿಗೆ ಶುಂಠಿ ಪುಡಿ ಮತ್ತು ಹಾಲು ಸೇರಿಸಿ ಸೇವಿಸಿದರೆ ಬಿಕ್ಕಳಿಕೆ ನಿಲ್ಲುತ್ತದೆ.ಸಂಧಿಗಳ ಊತ , ನೋವು, ಉರಿ, ಕೆಂಪಾಗುವ ಸಮಸ್ಯೆಗೆ ಪ್ರತಿದಿನ ಅಮೃತ ಬಳ್ಳಿಯ ಕಷಾಯ ಸೇವಿಸಿ.

Related Post

Leave a Comment