ಶ್ರೀ ಕೃಷ್ಣ ಜನ್ಮಾಷ್ಟಮಿ ಪೂಜೆ ಯಾವತ್ತು?

ಶ್ರೀ ಕೃಷ್ಣನ ಜನ್ಮ ದಿನವನ್ನು ಕೃಷ್ಣ ಜನ್ಮಾಷ್ಟಮಿ ಅಥವಾ ಗೋಕಲಾಷ್ಟಮಿ ಅಂತ ಪ್ರತಿವರ್ಷ ಆಚರಣೆ ಮಾಡುತ್ತಾರೆ. ಪ್ರತಿ ವರ್ಷ ಶ್ರಾವಣ ಮಾಸದಲ್ಲಿ ಹುಣ್ಣಿಮೆ ಮುಗಿದ ನಂತರ ಬರುವ ಅಷ್ಟಮಿ ದಿನ ಗೋಕುಲಾಷ್ಟಮಿ ಅಥವಾ ಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಲಾಗುತ್ತದೆ. ಈ ವರ್ಷ ಶ್ರೀ ಕೃಷ್ಣ ಜನ್ಮಾಷ್ಟಮಿ ಆಗಸ್ಟ್ 18 ಮತ್ತು ಆಗಸ್ಟ್ 19ನೇ ತಾರೀಕು ಕೂಡ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಣೆ ಮಾಡಬಹುದು. ಈ ಎರಡು ದಿನ ಶ್ರೀ ಕೃಷ್ಣ ಜನ್ಮಾಷ್ಟಮಿ ಯನ್ನು ಆಚಾರಣೆ ಮಾಡಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಏಕೆಂದರೆ ಅಷ್ಟಮಿ ತಿಥಿ ಆರಂಭ ಆಗುವುದು ಆಗಸ್ಟ್ 18ನೇ ತಾರೀಕು ಬೆಳಗ್ಗೆ 11:50 ನಿಮಿಷಕ್ಕೆ ಆರಂಭವಾಗಿ ಆಗಸ್ಟ್ 19ನೇ ತಾರೀಕು ಶುಕ್ರವಾರ ಮಧ್ಯಾಹ್ನ 1:29 ನಿಮಿಷಕ್ಕೆ ಮುಕ್ತಾಯ ಆಗುತ್ತದೆ.ನೀವು 18ನೇ ತಾರೀಕು ಪೂಜೆ ಮಾಡುವುದಾದರೇ ಗೊದೂಳಿ ಸಮಯದಲ್ಲಿ ಪೂಜೆ ಮಾಡಬಹುದು.19ನೇ ತಾರೀಕು ಮಾಡುವುದಾದರೆ ಶುಕ್ರವಾರ ಬೆಳಗ್ಗೆ ರಾಹು ಕಾಲ ಮುಂಚೆನೇ ಮುಕ್ತಾಯ ಗೊಳಿಸಬಹುದು. ಇನ್ನು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಸುಮಾರು ಜನ ಸುಮಾರು ರೀತಿಯಲ್ಲಿ ಆಚರಣೆ ಮಾಡುತ್ತಾರೆ.

Related Post

Leave a Comment