ಸೀತಾಫಲ ಹಣ್ಣು ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ ನೋಡಿ!

Featured-article

ಸೀತಾಫಲ ಹಣ್ಣಿನ ಸೇವನೆಯಿಂದ ಆರೋಗ್ಯಕ್ಕೆ ಯಾವುದೇ ತೊಂದರೆ ಇಲ್ಲ. ಹೀಗಾಗಿ ಮನೆಯವರೆಲ್ಲ ಕುಳಿತು ಆರಾಮವಾಗಿ ತಿನ್ನಬಹುದು.ಸೀತಾಫಲ ಹಣ್ಣು ಆರೋಗ್ಯಕರ ಎಂದು ಹೇಳುತ್ತಾರೆ. ಆದರೆ ಜನರಿಗೆ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಸೀತಾಫಲ ಹಣ್ಣನ್ನು ತಿಂದರೆ ಹಾಗಾಗುತ್ತದೆ ಹೀಗಾಗುತ್ತದೆ ಎಂಬ ಗೊಂದಲ ಕೂಡ ಇದೆ. ಆದರೆ ನಿಜ ಹೇಳಬೇಕೆಂದರೆ ಸೀತಾಫಲ ಹಣ್ಣು ಯಾರು ಬೇಕಾದರೂ ತಿನ್ನಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದರಲ್ಲಿ ನೈಸರ್ಗಿಕವಾದ ಸಿಹಿ ಅಂಶ ಇರುತ್ತದೆ ಜೊತೆಗೆ ಇನ್ನಿತರ ಪೌಷ್ಟಿಕ ಸತ್ವಗಳು ಸಹ ಇರುತ್ತವೆ. ಇವೆಲ್ಲವೂ ದೇಹಕ್ಕೆ ತುಂಬಾ ಒಳ್ಳೆಯದು. ಆದರೆ ಸೀತಾಫಲ ಹಣ್ಣನ್ನು ಹೆಚ್ಚು ತಿನ್ನುವುದರಿಂದ ನೆಗಡಿ ಮತ್ತು ಶೀತ ಆಗಬಹುದು. ಇದರಲ್ಲಿ ಎಚ್ಚರಿಕೆ ವಹಿಸಿದರೆ ಸಾಕು.ಆರೋಗ್ಯ ತಜ್ಞರು ಹೇಳುವ ಪ್ರಕಾರ ಜನರು ಒಂದು ವೇಳೆ ತಮಗೆ ಶುಗರ್ ಬಂದಿದೆ ಎಂದು ತಿಳಿದರೆ ಸಾಧ್ಯವಾದಷ್ಟು ಸಿಹಿ ಅಂಶವನ್ನು ಒಳಗೊಂಡಿರುವ ಆಹಾರ ಪದಾರ್ಥಗಳು ಮತ್ತು ಹಣ್ಣುಗಳಿಂದ ದೂರವುಳಿಯುತ್ತಾರೆ. ಸೀತಾಪುರ ಹಣ್ಣು ಸಹ ಅಷ್ಟೇ. ತನ್ನಲ್ಲಿ ಅಪಾರ ಪ್ರಮಾಣದ ಸಿಹಿ ಅಂಶವನ್ನು ಒಳಗೊಂಡಿರುತ್ತದೆ.

ಇದೇ ಕಾರಣಕ್ಕೆ ಮಧುಮೇಹ ಸಮಸ್ಯೆ ಹೊಂದಿರುವ ಜನರು ಸೀತಾಫಲ ಹಣ್ಣನ್ನು ತಿನ್ನಲು ಹಿಂದೇಟು ಹಾಕುತ್ತಾರೆ. ಆದರೆ ಗ್ಲೈಸೆಮಿಕ್ ಸೂಚ್ಯಂಕ ಇದರಲ್ಲಿ ಕಡಿಮೆ ಇರುತ್ತದೆ ಎಂಬುದು ಆರೋಗ್ಯ ತಜ್ಞರ ಮಾತು. ಹೀಗಾಗಿ ಸಕ್ಕರೆ ಕಾಯಿಲೆ ಹೊಂದಿದವರು ಕಾಲಕಾಲಕ್ಕೆ ಬರುವಂತಹ ಇಂತಹ ಹಣ್ಣುಗಳನ್ನು ಸೇವನೆ ಮಾಡಬಹುದು. ಅದರಲ್ಲಿ ಯಾವುದೇ ತೊಂದರೆ ಇರುವುದಿಲ್ಲ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕೆಲವರಿಗೆ ಇದೊಂದು ಭಯ ಇರುತ್ತದೆ. ಅದೇನೆಂದರೆ ಸೀತಾಫಲ ಹಣ್ಣು ತಿನ್ನುವುದರಿಂದ ದೇಹದ ತೂಕ ಮತ್ತಷ್ಟು ಹೆಚ್ಚಾಗಬಹುದು ಅಂದುಕೊಳ್ಳುತ್ತಾರೆ. ಆದರೆ ಆಹಾರ ಮತ್ತು ಸ್ವಾಸ್ಥ್ಯ ತಜ್ಞರು ಹೀಗೆ ಹೇಳುತ್ತಾರೆ.ಅದೇನೆಂದರೆ ಸೀತಾಫಲ ಹಣ್ಣಿನಲ್ಲಿ ವಿಟಮಿನ್ ಬಿ ಕಾಂಪ್ಲೆಕ್ಸ್, ವಿಟಮಿನ್ ಬಿ6 ಮತ್ತು ಇನ್ನೂ ಇತರ ಹೊಟ್ಟೆ ಉಬ್ಬರ ಕಡಿಮೆ ಮಾಡುವಂತಹ ಅಂಶಗಳು ಇರಲಿವೆ. ಹೀಗಾಗಿ ಇದು ಆರೋಗ್ಯಕ್ಕೆ ತುಂಬಾ ಉಪಯುಕ್ತವಾದ ಹಣ್ಣು ಎಂದು ಸಾಬೀತಾಗಿದೆ.ಸೀತಾಫಲ ಹಣ್ಣಿನ ಬಗ್ಗೆ ಈ ರೀತಿಯ ಒಂದು ಗೊಂದಲ ಕೂಡ ಇದೆ. ಅದೇನೆಂದರೆ ಈಗಾಗಲೇ ರಕ್ತದೊತ್ತಡ ಹೆಚ್ಚಾಗಿರುವವರು ಮತ್ತು ಹೃದಯದ ಸಮಸ್ಯೆಗೆ ಗುರಿಯಾಗಿರುವವರು ಸೀತಾಫಲ ಹಣ್ಣನ್ನು ತಿನ್ನಬಾರದು ಎಂದು. ಆದರೆ ಸತ್ಯ ಬೇರೆಯೇ ಇದೆ. ಅದೇನೆಂದರೆ ಸೀತಾಫಲ ಹಣ್ಣಿನಲ್ಲಿ ಮ್ಯಾಂಗನೀಸ್ ಮತ್ತು ವಿಟಮಿನ್-ಸಿ ಅಂಶದ ಪ್ರಮಾಣ ಹೆಚ್ಚಾಗಿದೆ.

ಇದು ಹೃದಯದ ಮೇಲೆ ಉತ್ತಮ ಪ್ರಭಾವ ಬೀರಿ ದೇಹದಲ್ಲಿ ರಕ್ತ ಸಂಚಾರ ಉತ್ತಮವಾಗುವಂತೆ ನೋಡಿಕೊಂಡು ವಿಶೇಷವಾಗಿ ಚರ್ಮದ ಭಾಗಕ್ಕೆ ಹೆಚ್ಚಿನ ರಕ್ತಸಂಚಾರ ಆಗುವಂತೆ ಮಾಡಿ ಚರ್ಮದ ಮೇಲೆ ಸುಕ್ಕುಗಳು ಮತ್ತು ಕಲೆಗಳು ಬರದಂತೆ ನೋಡಿಕೊಳ್ಳುತ್ತದೆ.

ಸೀತಾಫಲ ಹಣ್ಣನ್ನು ಚಳಿಗಾಲದಲ್ಲಿ ಅಥವಾ ಮಳೆಗಾಲದಲ್ಲಿ ಸೇವನೆ ಮಾಡಬಹುದಾ?ಸೀತಾಫಲ ಹಣ್ಣು ತನ್ನಲ್ಲಿ ಮ್ಯಾಕ್ರೋನ್ಯೂಟ್ರಿಯಂಟ್ ಅಂಶಗಳನ್ನು ಒಳಗೊಂಡಿದೆ. ಇದು ಚರ್ಮದ ಆರೋಗ್ಯಕ್ಕೆ ಬಹಳ ಒಳ್ಳೆಯದು. ಯಾರಿಗೆ ಈಗಾಗಲೇ ಚರ್ಮದ ಸಮಸ್ಯೆ ಇರುತ್ತದೆ ಅಂತಹವರು ಸೀತಾಫಲ ಹಣ್ಣನ್ನು ಸೇವನೆ ಮಾಡುವ ಅಭ್ಯಾಸ ಇಟ್ಟುಕೊಳ್ಳಬಹುದು.ಇದರಲ್ಲಿ ವಿಟಮಿನ್ ಎ ಅಂಶ ಸಹ ಇರುವುದರಿಂದ ಅದು ಕಣ್ಣಿಗೆ ಒಳ್ಳೆಯದು ಮತ್ತು ವಿಶೇಷವಾಗಿ ಮೆದುಳಿನ ಕಾರ್ಯ ಚಟುವಟಿಕೆ ಹೆಚ್ಚಾಗಲು ನೆರವಾಗುತ್ತದೆ. ಸೀತಾಫಲ ಹಣ್ಣು ತನ್ನಲ್ಲಿ ನಾರಿನಂಶ ಹೆಚ್ಚಾಗಿ ಒಳಗೊಂಡಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದು ದೇಹದ ಆರೋಗ್ಯಕ್ಕೆ ಬಹಳ ಒಳ್ಳೆಯದು. ರಕ್ತದೊತ್ತಡ ಇರುವವರು ಸೀತಾಫಲ ಹಣ್ಣನ್ನು ತಡೆಯಿಲ್ಲದೆ ಸೇವನೆ ಮಾಡಬಹುದು. ಮುಂದಿನ ಬಾರಿ ಒಂದು ವೇಳೆ ನೀವು ಸೀಸನಲ್ ಹಣ್ಣುಗಳ ಸೇವನೆಗೆ ಮುಂದಾದರೆ, ಸೀತಾಫಲ ಹಣ್ಣನ್ನು ಮಾತ್ರ ಮರೆಯಬೇಡಿ.

Leave a Reply

Your email address will not be published.