5 ಎಕ್ಕರೆಗಿಂತ ಜಮೀನು ಕಡಿಮೆ ಇದ್ದಾವರಿಗೆ 2022ನೇ ಗಂಗಾ ಕಲ್ಯಾಣ ಯೋಜನೆ ರೈತರಿಗೆ ಉಚಿತ ಬೋರ್ವೆಲ್ಎಲ್ಲಾ ರೈತರಿಗೆ

ರಾಜ್ಯದಾದ್ಯಂತ ಇರುವ ಎಲ್ಲಾ ಬಡ ರೈತರಿಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ರೈತರಿಗೆ ಸಂಪೂರ್ಣ ಉಚಿತವಾಗಿ ತಮ್ಮ ಜಮೀನಿನಲ್ಲಿ ಉಚಿತ ಬೋರ್ವೇಲ್ ಹಾಕಿಸಿಕೊಳ್ಳಲು 2022ರ ಸಾಲಿನ ಹೊಸ ಅರ್ಜಿಗಳನ್ನು ಕರೆಯಲಾಗಿದೆ.5 ಎಕ್ಕರೆಗಿಂತ ಕಡಿಮೆ ಜಮೀನು ಹೊಂದಿರುವ ಪ್ರತಿಯೊಬ್ಬ ರೈತರು ಕೂಡ ಯೋಜನೆಗೆ ಅರ್ಜಿಯನ್ನು ಸಲ್ಲಿಸಿ ಸರ್ಕಾರದಿಂದ ಉಚಿತವಾಗಿ ನಿಮ್ಮ ಜಮೀನುಗಳಲ್ಲಿ ಉಚಿತ ಬೋರ್ವೇಲ್ ಹಾಕಿಸಿ ಕೊಳ್ಳಬಹುದಾಗಿದೆ. ಒಂದು ವೇಳೆ ಜಮೀನಿನಲ್ಲಿ ವಿದ್ಯುತ್ ಸಂಪರ್ಕದ ವ್ಯವಸ್ಥೆ ಇಲ್ಲದಿದ್ದರೂ ಕೂಡ ವಿದ್ಯುತ್ ಸಂಪರ್ಕ ಕಲ್ಪಿಸಿಕೊಡಲಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಜೊತೆಗೆ ಕೊಳವೆಬಾವಿಗೆ ಅವಶ್ಯಕ ಇರುವ ನೀರಿನ ಪಂಪ್ ಸೆಟ್. ಅಂದರೆ ಮೋಟಾರ್ ಸೇರಿದಂತೆ ಇತರಗಳನ್ನು ಕೂಡ ಸಂಪೂರ್ಣ ಉಚಿತವಾಗಿ ಸರ್ಕಾರದಿಂದ ನೀಡಲಾಗುತ್ತದೆ. ಕನಿಷ್ಠ ಎರಡು ಎಕರೆ ಗರಿಷ್ಠ ಐದು ಎಕರೆ ಜಮೀನು ಹೊಂದಿದ್ದು ಯಾವುದೇ ಮೂಲದಿಂದ ನೀರಾವರಿ ಸೌಲಭ್ಯ ಹೊಂದಿಲ್ಲದೇ ಇರುವ ಸಣ್ಣ ಹಾಗೂ ಅತೀ ಸಣ್ಣ ರೈತರು ಆಗಿದ್ದು. ಕುಟುಂಬದ ವಾರ್ಷಿಕ ವರಮಾನವು ಗ್ರಾಮೀಣ ಪ್ರದೇಶದವರಿಗೆ ರೂಪಯಿ 98ಸಾವಿರ ಮಿತಿ ಒಳಗೆ ಇರಬೇಕು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ನಗರದ ಗಾಂಧಿ ನಗರದ ಒಂದನೇ ತಿರುವಿನಲ್ಲಿ ಇರುವ ಭಾಗ್ಯ ನಿಲಯದಲ್ಲಿ ಇರುವ ಕರ್ನಾಟಕ ಉಪ ಅಭಿವೃದ್ಧಿ ನಿಗಮದ ಕಚೇರಿಯಿಂದ ಅಥವಾ ಆಯಾ ತಾಲೂಕು ಹಿಂದುಳಿದ ವರ್ಗಾಗಳ ಕಲ್ಯಾಣ ಇಲಾಖೆಯಿಂದ ಅಥವಾ ನಿಗಮದ ವೆಬ್ಸೈಟ್ www.uppardevelopment.karnataka.govt.in ಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತಿಸಿ ದಿನಾಂಕ 10-03-2022 ಒಳಗಾಗಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.ಹಿಂದುಳಿದ ವರ್ಗಕ್ಕೆ ಪ್ರವರ್ಗ -1 ಕ್ಕೆ ಒಳ ಬರುವ ಉಪ್ಪಾರ, ಬೆಲ್ದಾರ್, ಚುನಾರ್, ಗವಾಡಿ,ಕಲ್ಲು ಕೂಟಿಕ ಉಪ್ಪಾರ, ಲೋನರಿ, ಮೇಲು ಸಕ್ಕರೆ, ನಾಮದ ಉಪ್ಪಾರ ಜಾತಿಗಳ ಅರ್ಹದು ಗಂಗಾ ಕಲ್ಯಾಣ ನೀರಾವರಿ ಯೋಜನೆ ಅಡಿ ಅರ್ಜಿಗಳನ್ನು ಆಹ್ವಾನಿಸಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment