ಕರಿಮೇಣಸಿನ ಕಾಳು ಹೀಗೆ ಸೇವಿಸಿ ಸಾಕು!

ಸಾಂಬಾರ ಪದಾರ್ಥಗಳ ರಾಜ ಎಂದು ಕರೆಯಲ್ಪಡುವ ಕಾಳು ಮೆಣಸು ಅಥವಾ ಕರಿಮೆಣಸು ಒಂದು ದಿವ್ಯೌಷಧ ಎಂಬುದು ಅನೇಕರಿಗೆ ಗೊತ್ತಿರದ ವಿಷಯ. ಕಪ್ಪು ಬಂಗಾರ ಎನ್ನಲಾಗುವ ಈ ಸಂಬಾರ ಪದಾರ್ಥದಲ್ಲಿ ಅನೇಕ ರೀತಿಯ ಔಷಧೀಯ ಗುಣಗಳಿವೆ.ಇದನ್ನು ನಾವು ಸೇವಿಸುವ ಆಹಾರ ಪದಾರ್ಥಗಳಲ್ಲಿ ಸರಿಯಾದ ಪ್ರಮಾಣದಲ್ಲಿ ಬಳಸುತ್ತಿದ್ದರೆ ಚರ್ಮಕ್ಕೆ ಸಂಬಂಧಿಸಿದ ಕಾಯಿಲೆಗಳು, ಹೊಟ್ಟೆ ಸಮಸ್ಯೆಗಳು ಸೇರಿದಂತೆ ಅನೇಕ ರೀತಿಯ ತೊಂದರೆಗಳಿಗೆ ಪರಿಹಾರ ಕಾಣಬಹುದು. ಹೀಗಾಗಿಯೇ ಕರಿ ಮೆಣಸನ್ನು ದಿವ್ಯೌಷಧ ಎನ್ನಲಾಗುತ್ತದೆ. ಈ ಸಂಬಾರ ಪದಾರ್ಥಗಳಿಂದ ಪಡೆಯ ಬಹುದಾದ ವಿಶೇಷ ಪ್ರಯೋಜನಗಳು ಯಾವುವು ಎಂಬುದರ ಬಗ್ಗೆ ಇಲ್ಲಿ ತಿಳಿಸಲಾಗಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕರೀಮೆಣಸು ಸೇವನೆ ಮಾಡುವುದರಿಂದ ಸಕ್ಕರೆ ಕಾಯಿಲೆ ಸಮಸ್ಸೆ ಕಡಿಮೆ ಆಗುತ್ತದೆ. ದೇಹದಲ್ಲಿ ಸಕ್ಕರೆ ಅಂಶ ನಿಯಂತ್ರಣದಲ್ಲಿ ಇರುತ್ತದೆ.ಶೀತ ಮತ್ತು ಕೆಮ್ಮು: ನಿಮಗೆ ಶೀತ ಕೆಮ್ಮು ಇದ್ದರೆ, ಚಹಾಕ್ಕೆ ಕರಿಮೆಣಸು ಮತ್ತು ತುಳಸಿ ಎಲೆಗಳನ್ನು ಸೇರಿಸಿ ಕುಡಿಯಿರಿ. ಇದರಿಂದ ನಿಮ್ಮ ಶೀತ ಕೆಮ್ಮು ಮಾಯವಾಗುತ್ತದೆ. ಅಷ್ಟೇ ಅಲ್ಲದೆ ಬೆಲ್ಲದೊಂದಿಗೆ ಕಾಳು ಮೆಣಸನ್ನು ಮಿಶ್ರ ಮಾಡಿ ಸಣ್ಣ ಮಾತ್ರೆಗಳನ್ನಾಗಿಸಿ ಕೂಡ ಸೇವಿಸಬಹುದು. ಇದನ್ನು ನಿರಂತರ ಸೇವಿಸುವುದರಿಂದ ಕೆಮ್ಮು, ಗಂಟಲು ಕೆರೆತ, ಶೀತದ ಸಮಸ್ಯೆ ದೂರವಾಗುತ್ತದೆ.

ಕಫ ಮತ್ತು ಶೀತ: ಶೀತದಿಂದ ಉಂಟಾಗುವ ಕಫದಿಂದ ಮುಕ್ತಿ ಪಡೆಯಲು, ಚಿಟಿಕಿ ಕರಿಮೆಣಸಿನಲ್ಲಿ ಒಂದು ಚಮಚ ಅರಿಶಿನವನ್ನು ಬೆರೆಸಿ ಸೇವಿಸಿ. ಒಣ ಶುಂಠಿ, ಕರಿಮೆಣಸು, ಏಲಕ್ಕಿ ಮತ್ತು ಸಕ್ಕರೆಯನ್ನು ಪುಡಿ ಮಾಡಿ. ಅದಕ್ಕೆ ಒಣ ದ್ರಾಕ್ಷಿ ಮತ್ತು ತುಳಸಿ ಎಲೆಗಳ ಬೀಜಗಳನ್ನು ಪುಡಿಮಾಡಿ ಮಿಶ್ರಣ ಮಾಡಿ. ಈ ಮಿಶ್ರಣದ ಮಾತ್ರೆಗಳನ್ನು ತಯಾರಿಸಿ ಒಣಗಿಸಿ. ನಿಮಗೆ ಶೀತದ ಅಲರ್ಜಿ ಇದ್ದರೆ, ಬೆಳಿಗ್ಗೆ ಮತ್ತು ಸಂಜೆ ಬೆಚ್ಚಗಿನ ನೀರಿನಿಂದ ಈ ಮಾತ್ರೆಗಳನ್ನು ತೆಗೆದುಕೊಳ್ಳಿ. ಹಾಗೆಯೇ ಮೂಗಿನಿಂದ ರಕ್ತಸ್ರಾವವಾಗುವ ಸಮಸ್ಯೆ ಇದ್ದರೆ, ಅದನ್ನು ನಿಲ್ಲಿಸಲು, ಬೆಲ್ಲದೊಂದಿಗೆ ಕರಿ ಮೆಣಸನ್ನು ಮಿಶ್ರ ಮಾಡಿ ಸೇವಿಸಿ.

ಉಸಿರಾಟದ ತೊಂದರೆ: ಗಂಟಲ ನೋವನ್ನು ಗುಣಪಡಿಸಲು, ಕರಿಮೆಣಸನ್ನು ಅಗೆಯುವುದು ಉತ್ತಮ. ನಿಮಗೆ ಜ್ವರ ಇದ್ದರೆ, ತುಳಸಿ, ಕರಿಮೆಣಸಿನ ಕಷಾಯವನ್ನು ಕುಡಿಯುವುದು ಪ್ರಯೋಜನಕಾರಿ. ಶ್ವಾಸಕೋಶ ಮತ್ತು ಉಸಿರಾಟದ ತೊಂದರೆಗಳಿದ್ದಲ್ಲಿ ಕರಿಮೆಣಸು ಮತ್ತು ಪುದೀನ ಚಹಾವನ್ನು ಕುಡಿಯಿರಿ. ಇದಲ್ಲದೆ, ಕರಿಮೆಣಸು, ತುಪ್ಪ ಮತ್ತು ಸಕ್ಕರೆ ಕ್ಯಾಂಡಿಯನ್ನು ಸಮಾನ ಪ್ರಮಾಣದಲ್ಲಿ ಮಿಶ್ರಣ ಮಾಡಿ. ಬೆಳಿಗ್ಗೆ ಮತ್ತು ಸಂಜೆ ಒಂದು ಚಮಚವನ್ನು ತೆಗೆದುಕೊಳ್ಳಿ. ಇದರಿಂದ ಸಹ ಉಸಿರಾಟ ಸಮಸ್ಯೆಗೆ ಪರಿಹಾರ ಕಾಣಬಹುದು.

ಬಿಪಿ ನಿಯಂತ್ರಣದಲ್ಲಿರುತ್ತದೆ: ಅಧಿಕ ರಕ್ತದೊತ್ತಡದ ಸಮಸ್ಯೆ ಇದ್ದಾಗ ಅರ್ಧ ಗ್ಲಾಸ್ ಉಗುರು ಬೆಚ್ಚಗಿನ ನೀರಿನಲ್ಲಿ ಒಂದು ಟೀಸ್ಪೂನ್ ಕರಿಮೆಣಸು ಪುಡಿಯನ್ನು ಬೆರೆಸಿ ಕುಡಿಯಿರಿ. ಎರಡು ಗಂಟೆಗಳ ಅಂತರದಲ್ಲಿ ಹೀಗೆ ಕುಡಿಯುತ್ತಲೇ ಇರುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment