ಹೆಸರು ಬೆಳೆ ಪಾಯಸ ಈ ಕಾಯಿಲೆ ಇದ್ದವರು ಇವತ್ತೇ ಸೇವಿಸಿ!

ಹಬ್ಬದ ದಿನಗಳಲ್ಲಿ ಹಾಗು ವಿಶೇಷ ಸಂದರ್ಭಗಳಲ್ಲಿ ಮೊದಲು ನೆನಪು ಆಗುವ ಒಂದು ಸಿಹಿ ಪದಾರ್ಥ ಎಂದರೆ ಅದು ಹೆಸರು ಬೆಳೆ ಪಾಯಸ. ಹೆಸರು ಬೆಳೆ ಪಾಯಸ ಸೇವನೆ ಮಾಡಲು ಬಾಯಿಗೆ ತುಂಬಾ ರುಚಿ ಸಿಗುತ್ತದೆ ಮತ್ತು ಇನ್ನೊಮ್ಮೆ ಮಾಡಿ ತಿನ್ನಬೇಕು ಎನಿಸುವಷ್ಟು ಪ್ರಭಾವ ಬಿರುತ್ತದೆ. ಹೆಸರು ಬೆಳೆ ಪಾಯಸದಲ್ಲಿ ಉಪಯೋಗಿಸಲು ಆಗುವ ಹಲವರು ಆಹಾರ ಪದಾರ್ಥಗಳು ತುಂಬಾ ಆರೋಗ್ಯಕರ. ಇವುಗಳಿಂದ ಕೆಲವೊಂದು ದೀರ್ಘಕಾಲದಿಂದ ಕಾಡುತ್ತಿರುವ ಕಾಯಿಲೆಗಳು ನಿಯಂತ್ರಣಕ್ಕೆ ಬರುವ ಸಾಧ್ಯತೆ ಇದೆ. ಹೆಸರು ಬೆಳೆ ಸೇವನೆ ಮಾಡುವುದರಿಂದ ಸಿಗುವ ಲಾಭಗಳ ಬಗ್ಗೆ ತಿಳಿದುಕೊಳ್ಳೋಣ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಹೆಸರುಬೇಳೆ ಪಾಯಸ ಮಾಡಲು ಪ್ರಮುಖವಾಗಿ ಉರಿದ ಬೆಳೆ ಬೆಲ್ಲ, ತೆಂಗಿನಕಾಯಿ ತುರಿ, ಏಲಕ್ಕಿ, ತುಪ್ಪದಲ್ಲಿ ಉರಿದ ದ್ರಾಕ್ಷಿ ಗೊಂಡಂಬಿ ಇತ್ಯಾದಿಗಳನ್ನು ಬಳಕೆ ಮಾಡುತ್ತೇವೆ. ಹೆಸರು ಬೆಳೆ ಪಾಯಸದಿಂದ 335 ಕ್ಯಾಲೋರಿ ಲಭ್ಯ ಆಗುತ್ತವೆ.ಇದರಲ್ಲಿ 190 ಕ್ಯಾಲೋರಿಗಳು ಕೇವಲ ಕಾರ್ಬೋ ಹೈಡ್ರಾಟ್ ಅಂಶಗಳು ತುಂಬಿರುತ್ತವೆ.ಇನ್ನು 16 ಕ್ಯಾಲೋರಿ ಅಷ್ಟು ಪ್ರೊಟೀನ್ ಅಂಶಗಳು ನಮಗೆ ಸಿಗುತ್ತದೆ. ಉಳಿದ 125 ಕ್ಯಾಲೋರಿಗಳು ಒಳ್ಳೆಯ ಕೊಬ್ಬಿನ ಅಂಶದ ಪ್ರಮಾಣ ಎಂದು ಲೆಕ್ಕ ಹಾಕಲಾಗಿದೆ.

ಅರೋಗ್ಯಕ್ಕಾಗಿ ತುಂಬಾ ಒಳ್ಳೆಯದು ಎಂದು ಹೆಸರು ಬೆಳೆ ಪಾಯಸವನ್ನು ಪ್ರತೋಯೊಬ್ಬರು ಮತ್ತು ಮಧುಮೇಹ ಸಮಸ್ಸೆ ಇರುವವರು ಕೂಡ ಕೇಳುತ್ತಾರೆ.ಉರಿದ ಬೆಳೆಯಲ್ಲಿ ನರಿನಂಶ ಹೆಚ್ಚಾಗಿ ಇರುತ್ತದೆ. ನಿಮ್ಮ ದೇಹದಲ್ಲಿ ಇರುವ ಕೆಟ್ಟ ಕೊಲೆಸ್ಟ್ರೇಲ್ ಮಟ್ಟವನ್ನು ಹೊರ ಹಾಕುತ್ತದೆ. ಇದರಿಂದ ನಿಮ್ಮ ಹೃದಯದ ಮೇಲೆ ಮತ್ತು ರಕ್ತ ನಾಳಗಳ ಮೇಲೆ ಯಾವುದೇ ಒತ್ತಡ ಬೀಳದಂತೆ ತಡೆಯುತ್ತದೆ.ಹೆಸರು ಬೆಳೆ ಚರ್ಮದ ಅರೋಗ್ಯಕ್ಕೆ ತುಂಬಾ ಒಳ್ಳೆಯದು. ಚರ್ಮದ ನೆರಿಗೆಯನ್ನು ನಿವಾರಿಸಿ ನಮ್ಮ ಸೌಂದರ್ಯವನ್ನು ದುಪ್ಪಟ್ಟು ಮಾಡುತ್ತದೆ. ಇದನ್ನು ಸೇವನೆ ಮಾಡುವುದರಿಂದ ರಕ್ತದ ಒತ್ತಡ ಕೂಡ ಕಡಿಮೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment