ಈ ಗಣೇಶನಿಗೆ ಒಂದು ಗಂಟೆ ಕೊಟ್ರು ಸಾಕು!ಎಂಥದ್ದೇ ಹರಕೆಯಾದ್ರು ನೆರವೇರುತ್ತೆ!

ಇಲ್ಲಿನ ಗಣೇಶನಿಗೆ ಒಂದು ಘಂಟೆ ಅರ್ಪಿಸಿದರೆ ನಿಮ್ಮ ಸಮಸ್ಯೆಗಳೆಲ್ಲಾ ನಿವಾರಣೆಯಾಗುತ್ತದಂತೆ. ಹಾಗಾಗಿ ಈತನನ್ನು “ಘಂಟೆ ಗಣೇಶ” ಎಂದು ಕರೆಯುತ್ತಾರೆ. ಹಾಗಾಗಿ ಇಲ್ಲಿ ಸಾವಿರಾರು ಭಕ್ತರು ಬಂದು ಗಂಟೆಯನ್ನು ಅರ್ಪಿಸುತ್ತಾರೆ. ಈ ದೇವಸ್ಥಾನವು ಉತ್ತರ ಕನ್ನಡ ಜಿಲ್ಲೆಯಲ್ಲಿದೆ.ಶ್ರೀ ಸಿದ್ದಿವಿನಾಯಕ ದೇವಸ್ಥಾನ ಎಂದು ಕರೆಯಲ್ಪಡುವ ಈ ಗಣೇಶನ ದೇವಾಲಯವು ಯೆಲ್ಲಾಪುರದಿಂದ 18 ಕಿ.ಮೀ ದೂರದಲ್ಲಿರುವ ಚಂದಗುಲಿ ಎಂಬ ಸ್ಥಳದಲ್ಲಿ ನೆಲೆಗೊಂಡಿದೆ. ಇದು ಭತ್ತದ ಕಣಿವೆಗಳು, ಅಡಕೆ ತೋಟ ಮತ್ತು ತೆಂಗಿನಕಾಯಿ ತೋಟಗಳಿಂದ ಸುತ್ತುವರೆದಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ದೇವಾಲಯವನ್ನು ‘ಘಂಟೆ ಗಣೇಶ ದೇವಸ್ಥಾನ’ ಎಂಬ ಹೆಸರಿನಿಂದ ಗುರುತಿಸಲಾಗಿದೆ. ಘಂಟೆ ಅಂದರೆ ಸ್ಥಳೀಯ ಭಾಷೆ ಕನ್ನಡದಲ್ಲಿ ‘ಗಂಟೆ’ ಎಂದರ್ಥ. ಜನರು ಗಣೇಶನಿಗೆ ಘಂಟೆ (ಬೆಲ್)ಯನ್ನು ನೀಡುತ್ತಾರೆ. ಈ ಮೂಲಕ ಆರೋಗ್ಯ ಸಮಸ್ಯೆಗಳು, ನ್ಯಾಯಾಲಯ ಪ್ರಕರಣಗಳು, ಮಕ್ಕಳ ಭಾಗ್ಯ ಮುಂತಾದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುತ್ತಾರೆ.

ದೇವಸ್ಥಾನದ ಸುತ್ತಲೂ ಸಾಕಷ್ಟು ಘಂಟೆಗಳು ತೂಗಾಡುತ್ತಿರುವುದನ್ನು ನೀವು ನೋಡಬಹುದು. ಭಕ್ತಾದಿಗಳು ಸಲ್ಲಿಸಿ ಹೋದ ಘಂಟೆಗಳ ದೊಡ್ಡ ಸಾಲೇ ಇಲ್ಲಿದೆ. ಈ ದೇವಸ್ಥಾನದಲ್ಲಿ ಎತ್ತ ಕಣ್ಣು ಹಾಯಿಸಿದರೂ ಬರೀ ಘಂಟೆಗಳೇ, ಕಿರುಬೆರಳಿನಾಕಾರದ ಘಂಟೆಗಳಿಂದ ಹಿಡಿದು ದೊಡ್ಡ ದೊಡ್ಡ ಘಂಟೆಗಳು, ಪ್ರವೇಶ ದ್ವಾರದಲ್ಲೂ ಘಂಟೆ, ಕಿಟಕಿಗಳ ಮೇಲ್ಗಡೆಗೂ ಘಂಟೆ.ಅಷ್ಟೇ ಅಲ್ಲ,ದೇವಾಲಯದ ಛಾವಣಿಯ ತೊಲೆ, ಜಂತಿಗಳಲ್ಲೂ ಸಾಲುಸಾಲು ಗಂಟೆಗಳು, ಗೋಪುರದ ಸುತ್ತಲೂ ಘಂಟೆಗಳು ಕಾಣಸಿಗುತ್ತದೆ.

ಕೆಲವು ದೇವಸ್ಥಾನಗಳಲ್ಲಿ ಭಕ್ತರು ತಮ್ಮ ಸಮಸ್ಯೆಗಳಿಗೆ ನೇರವಾಗಿ ದೇವರಲ್ಲಿ ಪ್ರಶ್ನೆ ಕೇಳಿ ಅದಕ್ಕೆ ಉತ್ತರ ಪಡೆಯುವ ಸಂಪ್ರದಾಯದ ಬಗ್ಗೆ ನೀವು ಕೇಳಿರಬಹುದು. ಅಂತಹದ್ದೇ ಒಂದು ಆಚರಣೆ ಈ ದೇವಸ್ಥಾನದಲ್ಲೂ ಇದೆ. ಈ ರೀತಿ ದೇವರಿಗೆ ಅರ್ಪಿಸಬೇಕಾದ ವಿಷಯವನ್ನು ದೇವರ ಮುಂದಿಟ್ಟು ಭಕ್ತರು ದೇವರನ್ನು ಪ್ರಾರ್ಥಿಸಬೇಕು. ನಂತರ ಅವರು ಮನೆಗೆ ಹಿಂದಿರುಗಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪ್ರತಿನಿತ್ಯವೂ ಇಲ್ಲಿಗೆ ಭಕ್ತಾದಿಗಳು ಬರುತ್ತಾರೆ. ನೆರೆ ರಾಜ್ಯದಿಂದಲೂ ಭಕ್ತರು ಇಲ್ಲಿಗೆ ಬರುತ್ತಾರೆ. ಸಂಕಷ್ಟಹರ ಚತುರ್ಥಿ, ಅಂಗಾರಕ ಚತುರ್ಥಿಗಳ ದಿನವಂತೂ ಇಲ್ಲಿ ಜಾತ್ರೆಯೇ ನೆರೆದಂತೆ ಭಾಸವಾಗುತ್ತದೆ.ಭಕ್ತರು ದೇವರಲ್ಲಿ ತಮ್ಮ ಸಮಸ್ಯೆಯ ಪರಿಹಾರಕ್ಕಾಗಿ ಪ್ರಾರ್ಥೀಸುವಾಗ ದೇವರಿಗೆ ಏನೆಲ್ಲಾ ಹರಕೆ ನೀಡುವುದಾಗಿ ಹೇಳಿಕೊಂಡಿರುತ್ತಾರೋ ಅದನ್ನು ಸಮಸ್ಯೆ ಪರಿಹಾರವಾದ ನಂತರ ತಪ್ಪದೇ ಅರ್ಪಿಸಬೇಕು. ಸಮಸ್ಯೆ ಪರಿಹಾರವಾದ ನಂತರ ಭಕ್ತರು ದೇವಸ್ಥಾನಕ್ಕೆ ಬಂದು ಪ್ರಾರ್ಥಿಸಿದಂತೆ ಸೇವೆಯನ್ನು ನೀಡಬೇಕು.

ಇಲ್ಲಿನ ಸೇವೆಗಳು: ಸಂತಾನ ಭಾಗ್ಯಕ್ಕಾಗಿ -ಗಣಪತಿ ಹೋಮ / ಬೆಳ್ಳಿಯ ತೊಟ್ಟಿಲು ಮತ್ತು ಚಿನ್ನದ ಶಿಶು ಘಂಟೆ ಹರಕೆ-ಪದಗಳನ್ನು ಸರಿಯಾಗಿ ಉಚ್ಚರಿಸಲು ಸಾಧ್ಯವಾಗದೇ ಇರುವುದಕ್ಕೆ ಕೆಲಸ ಪಡೆಯಲು-ಗಣಪತಿ ಹವನ / ಮೊದಕ ಹವನ/ ಮೊದಕ ಅರ್ಚೆನೆ / ಲಾಜಾ ಹೋಮ ಮದುವೆಗೆ-ವಿವಾಹಾಪ್ರದಾ ಬಾಲ ಗಣಪತಿ ಹೋಮ / ವಿನಾಯಕ ಶಾಂತಿ / ಘಂಟೆ ಹರಕೆ / ಲಾಜಾ ಹೋಮ ಅನ್ನು ಮಾಡಿಸಬೇಕು.ಯಾವುದೇ ರೀತಿಯ ಅನಾರೋಗ್ಯಕ್ಕೆ – ತುಲಾಭಾರ (ತೆಂಗಿನಕಾಯಿ, ಅಕ್ಕಿ, ಬೆಲ್ಲ, ಇತ್ಯಾದಿ) ಮತ್ತು ಘಂಟೆ ಹರಕೆ .

ಯಲ್ಲಾಪುರವು ಹುಬ್ಬಳ್ಳಿ – ಕಾರವಾರ ಹೆದ್ದಾರಿಯಲ್ಲಿದೆ. ಇದನ್ನು ಹುಬ್ಬಳ್ಳಿ ಕಾರವಾರ ಕಡೆಗೆ (ಹುಬ್ಬಳ್ಳಿನಿಂದ ಸುಮಾರು 70 ಕಿಮೀ) ಹೋಗಬಹುದು ಅಥವಾ ಕುಮಟಾ – ಶಿರಸಿ ಮೂಲಕ ಯೆಲ್ಲಾಪುರ ತಲುಪಬಹುದು.ಯೆಲ್ಲಾಪುರಕ್ಕೆ ತಲುಪಿದ ನಂತರ, ಮ್ಯಾಗೋಡ್‌ಗೆ ಹೋಗಬೇಕು. ಅಲ್ಲಿಂದ ಇನ್ನೊಂದು 2 ಕಿಮೀ. ಸಾಕಷ್ಟು ಕೆಎಸ್ಆರ್‌ಟಿಸಿ ಬಸ್ಸುಗಳು ಯೆಲ್ಲಾಪುರದಿಂದ ಮ್ಯಾಗೊಡ್ ವರೆಗೂ ಇವೆ ಮತ್ತು ನಂತರ ಮ್ಯಾಗೋಡ್‌ನಿಂದ ಚಂದಗುಲಿಗೆ ಸುಮಾರು 2 ಕಿ.ಮೀ. ಪ್ರಯಾಣಿಸಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment