ದಾಸವಾಳ ಹೂವು ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ ಯಾಕೇಂದರೆ!

Featured-article

ದಾಸವಾಳದ ಹೂವನ್ನು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸಲಾಗಿದ್ದು, ಇದರಲ್ಲಿ ಇರುವಂತಹ ಕೆಲವೊಂದು ಔಷಧೀಯ ಗುಣಗಳು ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುವುದು. ಇದನ್ನು ಆಹಾರ ಕ್ರಮದಲ್ಲಿ ಬಳಕೆ ಮಾಡಿದರೆ ಆಗ ಇದರಲ್ಲಿನ ಔಷಧೀಯ ಗುಣಗಳು ಹಾಗೂ ಪೋಷಕಾಂಶಗಳು ದೇಹಕ್ಕೆ ಸಿಗುವುದು. ಇದರಲ್ಲಿ ಆಂಟಿಆಕ್ಸಿಡೆಂಟ್ ಕೂಡ ಸಮೃದ್ಧವಾಗಿದ್ದು, ಹಲವಾರು ಬಗೆಯ ಚಾಗಳಲ್ಲಿ ಇದನ್ನು ಬಳಕೆ ಮಾಡಲಾಗುತ್ತದೆ. ದಾಸವಾಳದ ಚಾ ಕುಡಿದರೆ ಅದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು, ಕೊಲೆಸ್ಟ್ರಾಲ್ ಮಟ್ಟವು ತಗ್ಗಿಸಬಹುದು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಇದು ಸ್ಥಿರವಾಗಿಡುವುದು.ದಾಸವಾಳದಿಂದ ಯಾವೆಲ್ಲಾ ಲಾಭಗಳು ಇವೆ ಎಂದು ನೀವು ತಿಳಿಯಿರಿ.

​ರಕ್ತದೊತ್ತಡ ತಗ್ಗಿಸುವುದು-ದಾಸವಾಳದಿಂದ ತಯಾರಿಸಿದಂತಹ ಕೆಲವೊಂದು ಮಸಾಲೆಗಳ ಬಳಕೆಯಿಂದ 12 ದಿನಗಳಲ್ಲಿ ಸಿಸ್ಟೋಲಿಕ್ ರಕ್ತದೊತ್ತಡವು 11.2 ಶೇ.ದಷ್ಟು ಕಡಿಮೆ ಆಗಿದೆ ಮತ್ತು ಡಯಾಸ್ಟೊಲಿಕ್ ಒತ್ತಡವು ಶೇ.10.7ರಷ್ಟು ಕಡಿಮೆ ಆಗಿದೆ ಎಂದು ಅಧ್ಯಯನಗಳಿಂದ ತಿಳಿದುಬಂದಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

​ರಕ್ತದಲ್ಲಿನ ಸಕ್ಕರೆ ಮಟ್ಟ ತಗ್ಗಿಸುವುದು-ರಕ್ತದಲ್ಲಿನ ಸಕ್ಕರೆ ಮಟ್ಟವು ಅತಿಯಾಗಿದ್ದರೆ ಆಗ ಇದರಿಂದ ನರ, ಕಣ್ಣುಗಳು ಮತ್ತು ಕಿಡ್ನಿ ಮೇಲೆ ಪರಿಣಾಮ ಬೀರುವುದು. ಇದರಿಂದ ಹೃದಯದ ಕಾಯಿಲೆಯು ಬರಬಹುದು. ದಾಸವಾಳದ ಹೂವಿನ ಸಾರವನ್ನು ಬಳಕೆ ಮಾಡಿ ರಕ್ತದಲ್ಲಿನ ಗ್ಲುಕೋಸ್ ಮಟ್ಟವು ಕಡಿಮೆ ಆಗಿದೆ ಎಂದು ಅಧ್ಯಯನಗಳು ಹೇಳಿವೆ.

​ಕೊಲೆಸ್ಟ್ರಾಲ್ ಕುಗ್ಗಿಸುವುದು-ಕೊಲೆಸ್ಟ್ರಾಲ್ ಮಟ್ಟವು ಅಧಿಕವಾಗಿದ್ದರೆ ಆಗ ಇದರಿಂದ ರಕ್ತನಾಳಗಳು ಬ್ಲಾಕ್ ಆಗುವುದು ಮತ್ತು ಇದು ಹೃದಯದ ಕಾಯಿಲೆಗಳು ಹೆಚ್ಚಾಗಲು ಕಾರಣವಾಗಲಿದೆ. ಇದಕ್ಕಾಗಿ ದಾಸವಾಳವು ತುಂಬಾ ಪರಿಣಾಮಕಾರಿ. ದಾಸವಾಳದ ಹೂ ತಿಂದರೆ ಅದರಿಂದ ಕೊಲೆಸ್ಟ್ರಾಲ್ ಮಟ್ಟವು ಶೇ.22ರಷ್ಟು ಕಡಿಮೆ ಆಗುವುದು. ಇದು ಒಳ್ಳೆಯ ಕೊಲೆಸ್ಟ್ರೇಲ್ ಮಟ್ಟವನ್ನು ಹೆಚ್ಚಿಸುವುದು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದು.

​ಕೂದಲಿನ ಬೆಳವಣಿಗೆಗೆ-ದಾಸವಾಳದ ಎಲೆಗಳನ್ನು ಜಜ್ಜಿಕೊಂಡು ಅದನ್ನು ಕೂದಲು ತೊಳೆಯಲು ಹಿಂದಿನಿಂದಲೂ ಬಳಕೆ ಮಾಡಲಾಗುತ್ತಿದೆ. ಇದು ಕೂದಲಿನ ಬೆಳವಣಿಗೆಗೆ ಸಹಕಾರಿ ಮತ್ತು ಕೂದಲನ್ನು ಬಲಪಡಿಸುವುದು. ದಾಸವಾಳದ ಶಾಂಪೂವನ್ನು ಕೂದಲಿಗೆ ಬಳಸಿದರೆ ಅದು ತುಂಬಾ ಪರಿಣಾಮಕಾರಿ ಆಗಿ ಕೆಲಸ ಮಾಡುವುದು.

​ಚರ್ಮದ ಕ್ಯಾನ್ಸರ್ ತಡೆಯುವುದು-ಸೂರ್ಯನ ಯುವಿ ಕಿರಣಗಳು ಚರ್ಮಕ್ಕೆ ಎಷ್ಟು ಹಾನಿ ಉಂಟು ಮಾಡುವುದು ಎಂದು ನಮಗೆಲ್ಲರಿಗೂ ತಿಳಿದೇ ಇದೆ. ಕೆಲವು ಹಾನಿಕಾರಕ ರಾಸಾಯನಿಕಗಳು ಚರ್ಮದ ಕ್ಯಾನ್ಸರ್ ಗೆ ಕಾರಣವಾಗುವುದು. ದಾಸವಾಳದ ಚಾ ಕುಡಿದರೆ ಅದರಿಂದ ಕ್ಯಾನ್ಸರ್ ನಿಂದ ರಕ್ಷಣೆ ಸಿಗುವುದು. ದಾಸವಾಳದ ಸಾರವು ಯುವಿ ಕಿರಣಗಳಿಂದ ಆಗುವಂತಹ ಹಾನಿ ತಪ್ಪಿಸುವುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

​ಪ್ರತಿರೋಧಕ ಶಕ್ತಿ ವೃದ್ಧಿ-ವಿವಿಧ ರೀತಿಯ ಕಾಯಿಲೆಗಳ ವಿರುದ್ಧ ಹೋರಾಡಲು ಪ್ರತಿರೋಧಕ ಶಕ್ತಿ ಅತೀ ಅಗತ್ಯ. ದಾಸವಾಳದ ಹೂವಿನ ಸಾರವು ಟಿ ಅಂಗಾಂಶ ಮತ್ತು ಬಿ ಅಂಗಾಂಶಗಳನ್ನು ಹೆಚ್ಚಿಸುವುದು ಮತ್ತು ಇದು ಸೋಂಕಿನ ವಿರುದ್ಧ ಹೋರಾಡುವುದು. ಇದರಿಂದ ದಿನಕ್ಕೆ ಒಂದು ಕಪ್ ದಾಸವಾಳದ ಚಾ ಕುಡಿಯಿರಿ.

Leave a Reply

Your email address will not be published.