ಎಲ್ಲರಿಗೂ ಗೊತ್ತಿರಬೇಕಾದ ಸೀಕ್ರೆಟ್ ಟಿಪ್ಸ್ !

0 268

1, ಕೆಲವೊಮ್ಮೆ ಸೆಲ್ಲೋ ಟೇಪ್ ಕಟ್ ಮಾಡುವಾಗ ಕತ್ತರಿ ಸಿಗುವುದಿಲ್ಲ.ಇಂತಹ ಸಮಯದಲ್ಲಿ ಕತ್ತರಿ ಇಲ್ಲದೆ ಸೆಲ್ಲೋ ಟೇಪ್ ಕಟ್ ಮಾಡಬಹುದು. ಹೇಗೆಂದರೆ ನಿಮಗೆ ಎಷ್ಟು ಬೇಕೋ ಅಷ್ಟು ಟೇಪ್ ತೆಗೆದುಕೊಂಡು ಮೇಲೆ ಒಂದು ಕಾಯಿನ್ ಮತ್ತು ಹಿಂಭಾಗ ಒಂದು ಕಾಯಿನ್ ಇಟ್ಟುಕೊಂಡು ಕಟ್ಟು ಮಾಡಬಹುದು.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

2, ಕೆಲವೊಂದು ಬಾರಿ ಬಸ್ ಗಳು ರಶ್ ಇರುವಾಗ ಪರ್ಸ್ ಜಿಪ್ ಮತ್ತು ಬ್ಯಾಗ್ ಜಿಪ್ ಓಪನ್ ಮಾಡಿ ಫೋನ್ ಅಥವಾ ಹಣವನ್ನು ಬೇರೆಯವರು ತೆಗೆಯುವ ಸಾಧ್ಯತೆ ಇರುತ್ತದೆ.ಅದಕ್ಕೆ ಬ್ಯಾಗ್ ಜಿಪ್ ಹಾಕಿ ಪಕ್ಕದಲ್ಲಿ ಸೇಫ್ಟಿ ಪಿನ್ ಹಾಕಬೇಕು.ಪಿನ್ ಹಾಕಿದರೆ ಸುಲಭವಾಗಿ ಬ್ಯಾಗ್ ಜಿಪ್ ಓಪನ್ ಮಾಡುವುದಕ್ಕೆ ಆಗುವುದಿಲ್ಲ.

3, ಕೆಲವೊಂದು ಶರ್ಟ್ ನಲ್ಲಿ ಬಟನ್ ಹಾಕುವುದಕ್ಕೆ ತುಂಬಾನೇ ಕಷ್ಟ ಆಗುತ್ತೆ ಅದಕ್ಕೆ ಒಂದು ಸೇಫ್ಟಿ ಪಿನ್ ತೆಗೆದುಕೊಂಡು ಮೊದಲು ಬಟನ್ ಗೆ ಹಾಕಬೇಕು ನಂತರ ಶರ್ಟ್ ಬ್ಯಾಕ್ ಸೈಡ್ ಇಂದ ಶರ್ಟ್ ಹೋಲ್ ಗೆ ಹಾಕಬೇಕು. ತುಂಬಾನೇ ಸುಲಭವಾಗಿ ಬಟನ್ ಹಾಕಬಹುದು.ಕೊನೆಗೆ ಸೇಫ್ಟಿ ಪಿನ್ ಹೊರಗೆ ತೆಗೆಯಬಹುದು.

4, ಸೂಜಿಯಾ ಹೋಲ್ ತುಂಬಾ ಚಿಕ್ಕದಾಗಿ ಇದ್ದಾರೆ ದಾರ ಹಾಕುವುದಕ್ಕೆ ತುಂಬಾನೇ ಕಷ್ಟ ಆಗುತ್ತದೆ.ಅದಕ್ಕೆ ತೆಂಗಿನಕಾಯಿ ಸಿಪ್ಪೆನಲ್ಲಿ ಒಂದು ನಾರು ತೆಗೆದುಕೊಂಡು ಬೆಂಡ್ ಮಾಡಿ ಸೂಜಿಯಾ ಹೋಲ್ ಒಳಗೆ ಹಾಕಿ. ಬೆಂಡ್ ಆಗಿರುವ ನಾರದ ಒಳಗೆ ದಾರ ಹಾಕಿ ನಾರು ತೆಗೆದರೆ ದಾರ ಸೂಜಿಯಾ ಒಳಗೆ ಹೋಗಿರುತ್ತದೆ.

ಓಂ ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್) 9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Leave A Reply

Your email address will not be published.