ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರೈತರಿಗೆ ಡ್ರಿಪ್ ಮಾಡಿಸಲು 90% ಸಬ್ಸಿಡಿ! Drip irrigation subsidy scheme govt

ತೋಟಗಾರಿಕೆ ಇಲಾಖೆ ವತಿಯಿಂದ 2020-2021 ಸಾಲಿನ PMKSY ಯೋಜನೆ ಅಡಿ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯದ ರೈತರು ತಮ್ಮ ಜಮೀನಿನಲ್ಲಿ ಹನಿ ನೀರಾವರಿ ಪದ್ಧತಿಯನ್ನು ಅಳವಡಿಸಿಕೊಳ್ಳಬಹುದು. ಹಾಗಾದರೆ ಸರ್ಕಾರದ ವತಿಯಿಂದ ಎಷ್ಟು ಸಬ್ಸಿಡಿ ಸಿಗುತ್ತದೆ ಎಂದರೆ ಸಣ್ಣ ಮತ್ತು ಅತಿ ಸಣ್ಣ ರೈತರಾಗಿದ್ದಾರೆ ನಿಮ್ಮ ಜಮೀನಿನಲ್ಲಿ ಹನಿ ನೀರಾವರಿ ಅಳವಡಿಸಲು ಸರ್ಕಾರದ ವತಿಯಿಂದ 90% ಸಬ್ಸಿಡಿ ಸಿಗುತ್ತದೆ ಹಾಗೂ ಇತರ ರೈತರಿಗೆ 45% ಸಬ್ಸಿಡಿ ಸಿಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ನಿಮ್ಮ ಜಮೀನಿನಲ್ಲಿ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳುವುದಕ್ಕೆ ರಾಜ್ಯ ಸರ್ಕಾರದ ವತಿಯಿಂದ 90% ಸಬ್ಸಿಡಿ ಸಿಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 20 2021 ರ ಒಳಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಈ ಸೌಲಭ್ಯವನ್ನು ಯಾವ ಜಿಲ್ಲೆಯ ರೈತರು ಪಡೆದುಕೊಳ್ಳಬೇಕು ಎಂದರೆ ಶಿವಮೊಗ್ಗ ಜಿಲ್ಲೆಯಲ್ಲಿ ಇರುವಂತಹ ರೈತರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಅರ್ಜಿಯನ್ನು ನಿಮ್ಮ ಜಿಲ್ಲೆಯಲ್ಲಿ ಇರುವಂತಹ ತೋಟಗಾರಿಕೆ ಇಲಾಖೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಉಚಿತವಾಗಿ ಅರ್ಜಿಗಳನ್ನು ಕೊಡುತ್ತಿದ್ದಾರೆ.

ಉಚಿತವಾಗಿ ಅರ್ಜಿಯನ್ನು ಪಡೆದುಕೊಂಡು ಅದಕ್ಕೆ ಬೇಕಾಗಿರುವ ಎಲ್ಲಾ ಡಾಕ್ಯುಮೇಟ್ಸ್ ಅಟ್ಯಾಚ್ ಮಾಡಿ ಅಕ್ಟೋಬರ್ 20 ತಾರೀಕು ಒಳಗೆಗಾಗಿ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಜಿಲ್ಲೆಯಲ್ಲಿ ಇರುವಂತಹ ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು. ರೈತ ಸಂಪರ್ಕ ಕೇಂದ್ರದ ದೂರವಾಣಿ ಸಂಖ್ಯೆ 08187-223544 ಈ ನಂಬರ್ ಗೆ ಕರೆ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment