BP ಸಮಸ್ಸೆಗೆ ಕಲ್ಲಂಗಡಿ ಹಣ್ಣು ಹೀಗೆ ಸೇವಿಸಿ ನೋಡಿ!

ಹಣ್ಣುಗಳಲ್ಲಿ ಹಲವಾರು ವಿಧದ ಹಣ್ಣುಗಳು ಋತುವಿಗೆ ಅನುಗುಣವಾಗಿ ಸಿಗುತ್ತದೆ. ಅದರಲ್ಲೂ ಬೇಸಿಗೆ ಕಾಲದಲ್ಲಿ ನೀರಿನ ಅಂಶ ಅಧಿಕವಾಗಿ ಇರುವ ಕೆಲವು ಹಣ್ಣುಗಳ ಸೇವನೆಯು ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಇನ್ನು ಕಲ್ಲಂಗಡಿ ಹಣ್ಣಿನಲ್ಲಿ ಶೇಕಡ 92% ನೀರಿನಂಶವಿದ್ದು ಇದು ದೇಹವನ್ನು ಹೈಡ್ರಾಟ್ ಆಗಿ ಇಡುವುದು.ಇದನ್ನು ಸೇವನೆ ಮಾಡಿದರೆ ಆಗ ದೇಹಕ್ಕೆ ಬೇಕಾಗಿರುವ ನೀರಿನಂಶವು ಸಿಗುವುದು ಹಾಗೂ ಹೃದಯದ ಆರೋಗ್ಯಕ್ಕೂ ಇದು ಒಳ್ಳೆಯದು. ಅದೇ ರೀತಿ ಕಲ್ಲಂಗಡಿ ಹಣ್ಣಿನ ಸಿಪ್ಪೆ ಹಾಗೂ ಬೀಜವನ್ನು ಕೂಡ ಬಳಕೆ ಮಾಡಬಹುದು.ಇದನ್ನು ಸಲಾಡ್ ರೂಪದಲ್ಲಿ ಸೇವನೆ ಮಾಡಬಹುದು. ಇದು ಬೇಸಿಗೆಯಲ್ಲಿ ದೇಹದ ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಇನ್ನು 100 ಗ್ರಾಂ ಕಲ್ಲಂಗಡಿ ಹಣ್ಣಿನಲ್ಲಿ ಕೇವಲ 30 ಕ್ಯಾಲೋರಿ ಮಾತ್ರ ಇದೆ.ಇದು ಬಾಯಾರಿಕೆ ಮತ್ತು ಹಸಿವನ್ನು ಕಡಿಮೆ ಮಾಡುವುದು.2,ಇದರಲ್ಲಿ ಉನ್ನತ ಮಟ್ಟದ ಅರ್ಜಿನೈನೋ ಎನ್ನುವ ಅಮೈನೋ ಆಮ್ಲ ಇದ್ದು. ಇದು ಹೊಟ್ಟೆಯ ಭಾಗದಲ್ಲಿ ಇರುವ ಕೊಬ್ಬನ್ನು ಶೇಕಡಾ 60% ಕಡಿಮೆ ಮಾಡುವುದು ಹಾಗೂ ತೂಕ ಇಳಿಸಲು ಇದು ಸಹಾಯ ಮಾಡುವುದು.

3,ಶೇಕಡಾ 90% ನೀರಿನಂಶ ಹೊಂದಿರುವ ಇದು ಹೊಟ್ಟೆ ತುಂಬಿರುವಂತೆ ಮಾಡುವುದು ಹಾಗೂ ಅತಿಯಾಗಿ ತಿನ್ನದಂತೆ ತಡೆಯುವುದು.4, ಕಲ್ಲಂಗಡಿ ಹಣ್ಣಿನಲ್ಲಿ ವಿಟಮಿನ್ ಎ ಮತ್ತು ವಿಟಮಿನ್ ಸಿ ಇದ್ದು ಚರ್ಮದಲ್ಲಿ ಹೆಚ್ಚುವರಿ ಎಣ್ಣೆ ಅಂಶವನ್ನು ತೆಗೆಯುವುದು ಮತ್ತು ಮೊಡವೆ ವಿರುದ್ಧ ಹೊರಡುವುದು ಹಾಗೂ ಮುಖದ ಕಾಂತಿಯನ್ನು ವೃದ್ಧಿಸಲು ಇದು ಸಹಾಯ ಮಾಡುತ್ತದೆ.

5, ಕಲ್ಲಂಗಡಿ ಬೀಜವನ್ನು ಯಾವುದೇ ಕಾರಣಕ್ಕೂ ಬಿಸಾಡಬೇಡಿ. ಅದನ್ನು ತೊಳೆದು ಒಣಗಿಸಿ ಜ್ಯೂಸ್ ಗೆ ಹಾಕಿಕೊಂಡು ಸೇವಿಸಬಹುದು. ಇದರಲ್ಲಿ ಹಲವಾರು ರೀತಿಯ ಪೋಷಕಾಂಶ ಇದೆ.ಇದು ಉರಿಯುತ ನಿವಾರಣೆ ಮಾಡುವುದು.6, ಕಲ್ಲಂಗಡಿ ಹಣ್ಣು ಸೇವನೆ ಮಾಡುವುದರಿಂದ ಅಧಿಕ ರಕ್ತದ ಒತ್ತಡ ಕಡಿಮೆಯಾಗುತ್ತದೆ.7, ಮೂತ್ರಕೋಶದ ಉರಿಯೂತ ಸಮಸ್ಯೆಯನ್ನು ಹೊಂದಿದರೆ ಆಗ ಕಲ್ಲಂಗಡಿ ಬೀಜ ಸೇವನೆಯು ತುಂಬಾ ಸಹಕಾರಿ ಆಗಿದೆ.8, ಇನ್ನು ಕಲ್ಲಂಗಡಿ ಹಣ್ಣಿನ ಸಿಪ್ಪೆಯಲ್ಲಿ ನೀರಿನ ಅಂಶ ಹೆಚ್ಚಾಗಿದ್ದು ಮೊಯ್ಸಚರ್ರೈಸ್ ಗುಣ ಹೊಂದಿದೆ ಮತ್ತು ಚರ್ಮಕ್ಕೆ ನೈಸರ್ಗಿಕ ಕ್ಲಿನ್ಸರ್ ಆಗಿ ಕೆಲಸ ಮಾಡುವುದು.ಇದರಲ್ಲಿ ಇರುವ ನಾರಿನಂಶ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ.

ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

9, ಬಿಸಿಲಿನಲ್ಲಿ ಹೆಚ್ಚು ಸಮಯ ಕಳೆದರೆ ಅದರಿಂದ ಕಲೆಗಳು ಮೂಡುವುದು.ಇದರ ನಿವಾರಣೆ ಮಾಡಲು ಕಲ್ಲಂಗಡಿ ಸಹಕಾರಿ. ಇದು ಚರ್ಮಕ್ಕೆ ಮೊಯ್ಸಚರೈಸ್ ನೀಡುವುದು ಮತ್ತು ಒಣ ಚರ್ಮದ ಸಮಸ್ಸೆ ನಿವಾರಣೆ ಮಾಡುವುದು.10, ಮುಖ್ಯವಾಗಿ ಕಲ್ಲಂಗಡಿ ಹಣ್ಣನ್ನು ರಾತ್ರಿ ಸಮಯದಲ್ಲಿ ಸೇವನೆ ಮಾಡಬಾರದು. ಇದರಲ್ಲಿ ಸಕ್ಕರೆ ಮತ್ತು ನಾರಿನಂಶ ಇರುವುದರಿಂದ ಹೊಟ್ಟೆ ತುಂಬಿದಂತೆ ಮಾಡುವುದು ಮತ್ತು ಬಯಕೆ ಕಡಿಮೆ ಮಾಡುವುದು.

Related Post

Leave a Comment