ಮದುವೆಯಾದ ನಂತರ ಹೆಂಗಸರು ಕಾಲುಂಗುರ ಹಾಕೋದು ಯಾಕೆ!

ವಿವಾಹವಾದ ಸ್ತ್ರೀಯರು ಧರಿಸುವ ಒಂದೊಂದು ಆಭರಣಕ್ಕೂ ಆದರೆ ಆದ ಮಹತ್ವ ಇರುತ್ತದೆ. ಹಾಗೆಯೇ ಆಭರಣಗಳು ಸೌಭಾಗ್ಯದ ಸಂಕೇತವು ಹೌದು ವಿವಾಹವಾದ ಸ್ತ್ರೀಯರು ಆಭರಣದಲ್ಲಿ ಕಾಲುಂಗುರವು ಒಂದು ಹಾಗೂ ಇದು ಅತ್ಯಂತ ಮಹತ್ವ ಹೊಂದಿದೆ. ಮಹಿಳೆಯರು ಕಾಲುಂಗುರ ಧರಿಸುವುದರಿಂದ. ಹತ್ತಾರು ಲಾಭಗಳು ಸಹ ಇದೆ ಎನ್ನುತ್ತಾರೆ. ಕಾಲುಂಗುರ ತೊಡುವುದು ಕೇವಲ ಸಂಪ್ರದಾಯ ಅಷ್ಟೇ ಅಲ್ಲ ಇದರ ಹಿಂದೆ ವೈಜ್ಞಾನಿಕ ಕಾರಣವೂ ಇದೆ. ಹಾಗಾದರೆ ಕಾಲುಂಗುರದ ಮಹತ್ವವೇನು ಎಂಬುದರ ಬಗ್ಗೆ ತಿಳಿಯೋಣ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ

ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕಾಲುಂಗುರ ಬೆಳ್ಳಿಯ ಸಂಕೇತವಾಗಿರುತ್ತದೆ. ಇದು ಚಿನ್ನದಿಂದಲೇ ಮಾಡಬಹುದಾಗಿತ್ತು. ಆದರೆ ಹಿಂದು ಸಂಪ್ರದಾಯದಲ್ಲಿ ಸೊಂಟಕ್ಕಿಂತ ಕೆಳಗೆ ಚಿನ್ನವನ್ನು ಧರಿಸಬಾರದು ಎಂಬ ನಂಬಿಕೆ ಇದೇ. ಚಿನ್ನ ಲಕ್ಷ್ಮಿ ದೇವಿಯ ಸಂಕೇತ ಆದ್ದರಿಂದ ಚಿನ್ನವನ್ನು ಕಾಲಿಗೆ ಹಾಕಲ ಜನ ಇಷ್ಟ ಪಡುವುದಿಲ್ಲ. ಹಾಗೂ ಹಾಕಬಾರದು ಕೂಡ ಪೌರಾಣಿಕ ಕಾಲದಲ್ಲಿ ನಾವು ಗಮನಿಸಿದಾಗ.

ರಾಮಾಯಣದಲ್ಲಿ ಕಾಲುಂಗುರದ ಉಲ್ಲೇಖವಿದೆ. ರಾವಣ ಸೀತೆಯನ್ನು ಅಪಹರಿಸಿದಾಗ. ಸೀತೆ ರಾಮನಿಗೆ ಪತ್ತೆ ಹಚ್ಚಲು ಸುಲಭವಾಗುವ ಆಗಲೆಂದು ತನ್ನ ಕಾಲು ಉಂಗುರ ಗಳನ್ನು ಎಸೆದಿದ್ದಾಳಂತೆ. ಅಂದರೆ ಇದರಿಂದಲೇ ಅರ್ಥವಾಗುವಂತೆ. ಆ ಕಾಲದಿಂದಲೂ ಕಾಲುಂಗುರ ಬಳಕೆಯಲ್ಲಿದೆ ಎಂದು ಮದುವೆಯ ಸಂದರ್ಭದಲ್ಲಿ ಸಂಪ್ರದಾಯದ ಭಾಗವಾಗಿ. ಪತಿ ತನ್ನ ಪತ್ನಿಗೆ ಕಾಲುಂಗುರ ತೊಡಿಸುತ್ತಾನೆ. ಅದು ವಿವಾಹಿತೆಯ ಸಂಕೇತವು ಕೂಡ ಹೌದು ಸಾಮಾನ್ಯವಾಗಿ ಕಾಲಿನ ಎರಡನೇ ಬೆರಳಿಗೆ ಬೆಳ್ಳಿಯ ಕಾಲುಂಗುರವನ್ನು ತೊಡಿಸುತ್ತಾರೆ. ಕಾಲುಂಗುರ ಕೇವಲ ಸಂಪ್ರದಾಯ ಪದ್ಧತಿ ಅಷ್ಟೇ ಅಲ್ಲ ಹಾಗೆ ಕಾಲುಂಗುರಗಳನ್ನ ಹಾಕಿಕೊಳ್ಳೋದು. ಕೇವಲ ಮದುವೆಯಾಗಿದೆ ಎಂದು ತೋರಿಸುವುದಕ್ಕೂ ಮಾತ್ರವಲ್ಲ ಅದರ ಹಿಂದೆ ಹಲವಾರು ವೈಜ್ಞಾನಿಕ ಕಾರಣಗಳು ಸಹ ಇವೆ ಭಾರತದ ಸಂಸ್ಕೃತಿಯ ಪ್ರಕಾರ ಎರಡು ಪಾದಗಳಲ್ಲಿ ಕಾಲುಂಗುರ ಧರಿಸುವುದರಿಂದ.

ಸ್ತ್ರೀಯರ ಋತು ಚಕ್ರವು ನಿಯಮಿತವಾಗಿ ಸಮರ್ಪಕವಾಗಿ ಅಂತರದಲ್ಲಿ ಉಂಟಾಗುತ್ತದೆ. ಎಂಬ ನಂಬಿಕೆ ಇದೆ. ಇದು ವಿವಾಹಿತ ಸ್ತ್ರೀಯರಿಗೆ ಗರ್ಭ ಧರಿಸಲು ಉತ್ತಮ ವೇದಿಕೆಯನ್ನು ಉಂಟುಮಾಡುತ್ತದೆ. ಅದಲ್ಲದೆ ನಿರ್ದಿಷ್ಟ ನರ ಒಂದು ಕಾಲಿನ ಎರಡನೇ ಬೆರಳನ್ನ ಗರ್ಭಾಶಯಕ್ಕೆ ನೇರವಾಗಿ ಸಂಪರ್ಕಿಸುವ ಆಗ ಅದು ಹೃದಯದ ಮೂಲ ಹಾದು ಹೋಗುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ ಕಾಲುಂಗುರವನ್ನು ಯಾವಾಗಲೂ ಬಲ ಮತ್ತು ಎಡ ಪಾದಗಳ ಎರಡನೇ ಬೆರಳುಗಳಲ್ಲಿ ಧರಿಸುವುದು. ನೀವು ಗಮನಿಸಬಹುದು.

ಇದರ ಮುಖ್ಯ ಉದ್ದೇಶ ಗರ್ಭಶಯವನ್ನು ನಿಯಂತ್ರಿಸುತ್ತದೆ. ಮತ್ತು ಗರ್ಭಾಶಯಕ್ಕೆ ಸಮರ್ಪಕವಾದ ಸಂತುಳಿತ ರಕ್ತದ ಒತ್ತಡವನ್ನು ನಿರ್ವಹಿಸುವುದರ ಮೂಲಕ ಅದರ ಆರೋಗ್ಯವನ್ನು ಸಮರ್ಪಕವಾಗಿ ಅಕ್ಕಪಕ್ಕ ಕಾಪಾಡುತ್ತದೆ. ಬೆಳ್ಳಿಯು ಒಂದು ಉತ್ತಮ ವಾಹಕವಾಗಿದು. ಅದರಿಂದ ಮಾಡಲ್ಪಟ್ಟ ಕಾಲು ಉಂಗುರಗಳು ಭೂಮಿಯ ಧ್ರುವಶಕ್ತಿಯನ್ನ ಈರಿ ಶಕ್ತಿಯನ್ನ ಶರೀರಕ್ಕೆ ವರ್ಗಾಯಿಸುತ್ತದೆ. ಮತ್ತು ತನ್ನ ಮೂಲಕ ದೈಹಿಕ ವ್ಯವಸ್ಥೆಗೆ ಹೊಸ ಚೈತನ್ಯವನ್ನು ಒದಗಿಸುತ್ತದೆ. ಅದಕ್ಕೆ ಮಹಿಳೆಯರು ಕಾಲುಂಗುರವನ್ನು ಯಾವಾಗಲೂ ಹಾಕಿಕೊಳ್ಳಬೇಕು.

ಕಾಲುಂಗುರ ಋತುಚಕ್ರದ ಸಮಸ್ಯೆಯನ್ನು ಪರಿಹರಿಸುವುದರಲ್ಲಿ ಸಹಾಯ ಮಾಡುತ್ತದೆ. ಕಾಲುಂಗುರ ಸಂತಾನ ಭಾಗ್ಯವನ್ನು ಕೂಡ ದೂರ ಮಾಡುತ್ತದೆ. ಒತ್ತಡ ಜೀವನ ಶೈಲಿಯನ್ನು ಹೊಂದಿರುವ ಮಹಿಳೆಯರಿಗೆ ಕಾಲುಂಗುರ ಹಾಕಿಕೊಳ್ಳೋದು ಅತಿ ಉತ್ತಮ. ಆದರೆ ಇತ್ತೀಚಿನ ಫ್ಯಾಶನ್ ಗಳಲ್ಲಿ ಜನರು ಇದನ್ನ ಹಾಕಿಕೊಳ್ಳುವುದನ್ನು ಮರೆಯುತ್ತಿದ್ದಾರೆ. ಆದರೆ ಅವರಿಗೆ ಗೊತ್ತಿಲ್ಲ ಇದರ ಲಾಭ ಎಷ್ಟು ಅನ್ನೋದು ಇದೆ ಅಂತ. ಇವಾಗಿನ ಮಹಿಳೆಯರಿಗೆ ಅದು ಸಿಟಿಯಲ್ಲಿ ಇರುವಂತಹ ಮಹಿಳೆಯರಿಗೆ ಟ್ರಾಸ ಎಂಬ ಪದ ಕಾಮನ್ ಆಗಿದೆ. ಆದರೆ ಈ ಬೆಳ್ಳಿ ಕಾಲುಂಗುರವನ್ನು ಹಾಕಿಕೊಳ್ಳುವುದರಿಂದ. ಆ ಟ್ರಾಸ ಕಡಿಮೆ ಮಾಡಬಹುದು ಎಂಬುವ ವೈಜ್ಞಾನಿಕ ಹಿನ್ನೆಲೆ ಈ ಕಾಲುಂಗುರಕ್ಕೆ ಇದೇ ಸ್ನೇಹಿತರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳುಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ

ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಕಾಲುಂಗುರಗಳು ಬೆಳ್ಳಿಯದೆ ಏಕೆ ಆಗಿರಬೇಕು. ಸ್ನೇಹಿತರೆ ನಿಮಗೆ ಗೊತ್ತಾಗುವ ಹಾಗೆ ಬೆಳ್ಳಿ ಎಲ್ಲಾ ಲೋಹಗಳಿಗಿಂತಲೂ. ಹೆಚ್ಚು ಉಷ್ಣವಾಹಕ ದೇಹದಲ್ಲಿನ ಅಧಿಕ ಉಷ್ಣತೆಯನ್ನು ಬೆಳ್ಳಿ ತಗ್ಗಿಸುತ್ತದೆ. ದೇಹದಲ್ಲಿ ರಕ್ತ ಪರಿಚಲನೆ ಸುಲಭವಾಗಿ ಮಾಡುತ್ತದೆ. ದೇಹದ ಆರೋಗ್ಯವನ್ನು ಹೆಚ್ಚಿಸಲು ಬೆಳ್ಳಿ ಅತಿ ಸಹಾಯ ಮಾಡುತ್ತದೆ. ಕೆಲವು ಧರ್ಮ ಗ್ರಂಥಗಳ ಪ್ರಕಾರ ಕಾಲುಂಗುರ ಧರಿಸುವುದರಿಂದ. ಸ್ತ್ರೀಯರು ಸ್ವೇಚ್ಛಾಚಾರಿಗಳು ಆಗದೆ ಧರ್ಮ ಪಾಲನೆ ಮಾಡುತ್ತಾರೆ ಎನ್ನಲಾಗುತ್ತದೆ.

ಕಾಲು ಉಂಗುರಗಳಿಂದ ಸ್ತ್ರೀಯರ ದೇಹ ಕೂಡ ಶುದ್ಧಿ ಆಗುತ್ತದೆ. ಕಾಲುಂಗುರಗಳು ಸುತ್ತಮುತ್ತಲಿನ ಪರಿಸರದ ಕೆಟ್ಟ ಶಕ್ತಿಗಳನ್ನ ನಿರ್ಮೂಲನೆ ಮಾಡುತ್ತದೆ. ಹೆಬ್ಬೆರಳಿನ ಸಮೀಪದ ಬೆರಳು ವಾಯು ತತ್ವವನ್ನು ಪ್ರೇರೇಪಿಸುವುದರಿಂದ. ಸ್ತ್ರೀಯರಲ್ಲಿನ ಜಾಗೃತ ಶಕ್ತಿ ಹೆಚ್ಚಾಗುತ್ತದೆ.ಇದರಿಂದ ವಾಯುಮಂಡಲದ ಕೆಟ್ಟ ಶಕ್ತಿಗಳ ಸ್ತ್ರೀಯರ ಕಾಲುಗಳಿಂದ. ಅವರ ಶರೀರದಲ್ಲಿ ಪ್ರೇರಿಸುವ ಪ್ರಮಾಣ ಕಡಿಮೆಯಾಗುತ್ತದೆ ಎಂದು. ವೇದಶಾಸ್ತ್ರವು ಕೂಡ ಇದನ್ನು ಸಮರ್ಥಿಸಿದೆ. ಕಾಲುಂಗುರಗಳಿಂದ ಸ್ತ್ರೀಯರಿಗೆ ಸತತವಾಗಿ ಶ್ರೀ ಧರ್ಮದ ಕರ್ತವ್ಯಗಳು ನಿಯಮಗಳು ಕೂಡ ಅರಿವಾಗುತ್ತದೆ.

https://youtu.be/XkuomtJbiVI

Related Post

Leave a Comment