ಮೆದುಳನ್ನು ಚುರುಕಾಗಿಸಿ ಬುದ್ದಿ ಶಕ್ತಿ ಹೆಚ್ಚಿಸುವ ಸೂಪರ್ ಟೇಕ್ನಿಕ್!

ನಿಮ್ಮ ಬುದ್ಧಿಶಕ್ತಿಯ ಹೆಚ್ಚಿಸಿಕೊಳ್ಳಲು ಕೆಲವು ವ್ಯಾಯಾಮಗಳು ಮತ್ತು ಸಿಂಪಲ್ ಆದಂತಹ ಉಪಾಯಗಳನ್ನು ಹೇಳಿಕೊಡುತ್ತೇನೆ ಬನ್ನಿ.ನಾವು ಹೇಳುವಂತಹ ರೀತಿ ನೀವು ಕೆಲಸ ಮಾಡಿದರೆ ಮತ್ತು ನಾವು ಹೇಳುವಂತಹ ರೀತಿಯಲ್ಲಿ ನೀವು ವ್ಯಾಯಾಮ ಮಾಡಿದರೆ ನಿಮ್ಮ ಬುದ್ಧಿ ಶಕ್ತಿ ಹೆಚ್ಚಾಗುತ್ತದೆ ಮತ್ತು ನಿಮ್ಮ ಮೆಮೊರಿ ಪವರ್ ಹೆಚ್ಚಾಗುತ್ತದೆ .

ವಿದ್ಯಾರ್ಥಿಗಳು ಈ ರೀತಿ ಕೆಲಸ ಮಾಡುವುದು ತುಂಬಾ ಒಳ್ಳೆಯದು ಜೊತೆಗೆ ಕೆಲಸ ಮಾಡುವವರು ಕೂಡ ಈ ರೀತಿ ಕೆಲಸ ಮಾಡಿದರೆ ಏನು ತಪ್ಪಾಗುವುದಿಲ್ಲ ಅವರ ಮೆಮೊರಿ ಪವರ್ ಕೂಡ ತುಂಬಾ ಹೆಚ್ಚಾಗುತ್ತದೆ ಹಾಗಾದರೆ ಅಂತಹ ವಿಧಾನಗಳು ಯಾವುದು ತಿಳಿದುಕೊಳ್ಳೋಣ ಬನ್ನಿ ಬೆಳಗ್ಗೆ ಎದ್ದ ತಕ್ಷಣ ನೀವು ಹೀಗೆ ಮಾಡಬೇಕು ಸುಮಾರು ಜನ ಬಲಗೈ ಉಪಯೋಗಿಸಿ ಶೇಕಡ ತೊಂಬತ್ತರಷ್ಟು ಜನ ಕೆಲಸವನ್ನು ಮಾಡುತ್ತಾರೆ ಆದರೆ ನೀವು ಲೆಫ್ಟ್ ಎಂಡ್ ಬಳಸಿ ಕೆಲಸ ಮಾಡುವುದರಿಂದ ನಿಮ್ಮ ಮೆದುಳಿಗೆ ಮೆಮೊರಿ ಪವರ್ ಹೆಚ್ಚಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಒಂದು ವೇಳೆ ನೀವೇನಾದರೂ ಎಡಗೈನಿಂದ ಶೇಕಡ ತೊಂಬತ್ತರಷ್ಟು ಪರ್ಸೆಂಟ್ ಕೆಲಸಮಾಡುತ್ತಿದ್ದರೆ ಬಲಗೈನಿಂದ ಸ್ವಲ್ಪ ಕೆಲಸ ಮಾಡಬೇಕು ಬೆಳಿಗ್ಗೆ ಎದ್ದ ತಕ್ಷಣ ಇನ್ನು ಎರಡನೆಯದಾಗಿ ಪ್ರತಿದಿನ ನೀವು ಒಬ್ಬ ಹೊಸ ವ್ಯಕ್ತಿನ ಬೇಟಿ ಮಾಡಬೇಕು ಹಾಗೂ ಅವರಲ್ಲಿ ನೀವು ನಾಲಕ್ಕು ವ್ಯಕ್ತಿತ್ವವನ್ನು ಗುರುತಿಸಬೇಕು ನಂತರ ಮನೆಗೆ ಹೋಗಿ ಆ ವ್ಯಕ್ತಿಯಲ್ಲಿ ನೀವು ಏನೆಲ್ಲಾ ಗುರುತಿಸಿದ್ದೀರಿ ತಿಳಿದುಕೊಳ್ಳಬೇಕು ಅಂದರೆ ಯಾವ ಕಲರ್ ಬಟ್ಟೆ ಹಾಕಿದರು ಮುಂತಾದ ವಿಷಯಗಳನ್ನು ನೀವು ಗಳಿಸಬೇಕು ಇದರಿಂದ ನಿಮ್ಮ ಮೆಮೊರಿ ಪವರ್ ಹೆಚ್ಚಾಗುತ್ತದೆ ಇನ್ನು ಮೂರನೇದು ಸ್ನೇಹಿತರೆ ನೀವೇನಾದರೂ ಚಾಕ್ ಸ್ಟಿಕ್ ನಿಂದ ಆಹಾರ ಪದಾರ್ಥಗಳನ್ನು ಸೇವನೆ ಮಾಡುವುದರಿಂದ ಕೂಡ ನಿಮ್ಮ ಮೆಮೊರಿ ಪವರ್ ಹೆಚ್ಚಾಗುತ್ತದೆ ಬೇಕಾದರೆ ಮಾಡಿ ನೋಡಿ ನಿಮಗೆ ಒಳ್ಳೆಯ ಫಲಿತಾಂಶ ದೊರೆಯುತ್ತದೆ.

ಒಂದೆಲಗದ ಸೊಪ್ಪಿನಲ್ಲಿ ನೆನಪಿನ ಶಕ್ತಿಯನ್ನು ಹೆಚ್ಚಿಸುವ  ಅಂಶಗಳಿದ್ದು ಹಲವುರು ಒಂದಲೆಗದ ಸೊಪ್ಪಿನಿಂದ ಚಟ್ನಿ, ಕಷಾಯ ಸೇರಿದಂತೆ ಹಲವಾರು ಪದಾರ್ಥಗಳನ್ನು ತಯಾರಿಸುತ್ತಾರೆ. ಕೇವಲ ಒಂದೆಲಗ ಮಾತ್ರವಲ್ಲದೆ ನೈಸರ್ಗಿಕವಾಗಿ ಸಿಗುವ ವಿವಿಧ ವಸ್ತುಗಳಿಂದಲೂ ನಮ್ಮ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ.

ಪ್ರತಿನಿತ್ಯ ಹಾಲನ್ನು ಸೇವನೆ ಮಾಡುವುದರಿಂದ ಹಲವು ರೀತಿಯ ಉಪಯೋಗಗಳನ್ನು ಕಾಣಬಹುದಾಗಿದೆ. ಹಾಲಿನಲ್ಲಿ ಒಂದು ವಿಶೇಷವಾದ ಗುಣ ಇದೆ. ಅದೇನೆಂದರೆ ‘ ಟ್ರಿಪ್ಟೊಫಾನ್ ‘ ಎಂಬುವ ಸಂಯುಕ್ತ ಹಾಲಿನಲ್ಲಿ ಅಡಗಿದ್ದು, ಇದು ನಮ್ಮ ಮೆದುಳಿನ ಭಾಗದಿಂದ ‘ ಸೆರಟೋನಿನ್ ‘ ಎಂಬ ಹಾರ್ಮೋನ್ ಬಿಡುಗಡೆ ಆಗುವಂತೆ ಮಾಡುತ್ತದೆ. ಸೆರಟೋನಿನ್ ಹಾರ್ಮೋನ್ ನಮ್ಮ ಮೆದುಳಿನಿಂದ ಬಿಡುಗಡೆ ಆಗುವ ಕಾರಣದಿಂದ ನಮಗೆ ದೇಹದ ಆಯಾಸ ಕಡಿಮೆ ಆಗಿ ಒಳ್ಳೆಯ ನಿದ್ರೆ ಬರುತ್ತದೆ. ಇದರ ಜೊತೆಗೆ ನಮ್ಮ ನರಮಂಡಲ ಶಾಂತವಾಗಿ ಆರೋಗ್ಯಕರವಾದ ಮಾನಸಿಕ ವ್ಯವಸ್ಥೆ ನಮ್ಮದಾಗುತ್ತದೆ.

Related Post

Leave a Comment