ನಿಮ್ಮ ಹೆಸರು M ಅಕ್ಷರದಿಂದ ಶುರು ಆಗಿದ್ಯಾ?

Featured-article

ನಮ್ಮ ಈ ಸಂಪ್ರದಾಯದ ಅಡಿಯಲ್ಲಿಯೇ ಘಳಿಗೆಯ ಅನುಸಾರವಾಗಿ ನಕ್ಷತ್ರ ಹಾಗೂ ಅದಕ್ಕೆ ಸಂಬಂಧಿಸಿದ ಅಕ್ಷರದಲ್ಲಿ ಹೆಸರನ್ನು ಇಡುತ್ತಾರೆ. ಇತ್ತೀಚೆಗೆ ಕೆಲವು ಕಾರಣಗಳಿಗೆ ತಂದೆತಾಯಿಗಳಿಗೆ ಇಷ್ಟವಾಗುವ ಹೆಸರುಗಳನ್ನು ಇಡುವುದು ಸಾಮಾನ್ಯವಾಗಿದೆ. ಈ ಹೆಸರುಗಳ ಆರಂಭದಲ್ಲಿ ಇರುವ ಅಕ್ಷರಗಳು ವ್ಯಕ್ತಿಯ ವಿಶೇಷತೆಯನ್ನು ವಿವರಿಸುತ್ತವೆಯಂತೆ. ಇನ್ನು M ಅಕ್ಷರದಿಂದ ಪ್ರಾರಂಭವಾಗುವ ವ್ಯಕ್ತಿಗಳು ಅತ್ಯಂತ ನಿಷ್ಠಾವಂತರಾಗಿರುತ್ತಾರೆ. ಹೆಚ್ಚು ಶ್ರಮ ಜೀವಿಗಳು. ಭದ್ರತೆ ಹಾಗೂ ಜಾಗ್ರತ ಮನೋಭಾವದವರಾದ ಇವರು ಸದಾ ಇನ್ನೊಬ್ಬರನ್ನು ಅವಲಂಭಿತರಾಗಿರುತ್ತಾರೆ. ಜೀವನದಲ್ಲಿ ಹೆಚ್ಚು ವಾಸ್ತವಿಕವಾಗಿಯೇ ಇರುತ್ತಾರೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಜೀವನದಲ್ಲಿ ಮುಂದೆ ಬರಬಹುದಾದ ಸಂಗತಿಗಳ ಬಗ್ಗೆ ಅಥವಾ ವಿಚಾರಗಳ ಬಗ್ಗೆ ಹೆಚ್ಚು ಯೋಚಿಸುತ್ತಾರೆ. ಅವರ ತಮ್ಮ ಸುತ್ತಲು ಇರುವ ಹೊಸ ಸಂಗತಿಗಳ ಬಗ್ಗೆ ಪ್ರಾಯೋಗಿಕ ರೀತಿಯಲ್ಲಿ ವರ್ತಿಸುವುದು ಹಾಗೂ ಚಿಂತಿಸುವುದರಲ್ಲಿ ದೂರ ಸರಿಯುವುದಿಲ್ಲ.

ಇವರು ಹೆಚ್ಚು ಆತ್ಮವಿಶ್ವಾಸ ಹೊಂದಿದ ವ್ಯಕ್ತಿಗಳು ಎನ್ನಬಹುದು. ಜೀವನದಲ್ಲಿ ಬಹಳಷ್ಟು ಯಶಸ್ಸನ್ನು ಸಾಧಿಸುತ್ತಾರೆ. ಮಾಡುವ ಪ್ರತಿಯೊಂದು ಕೆಲಸವೂ ಪೂರ್ವಾಪರ ಯೋಚನೆಯಿಂದಲೇ ಕೈಗೊಳ್ಳುತ್ತಾರೆ. ಜೊತೆಗೆ ಯಶಸ್ಸನ್ನು ಹೊಂದುತ್ತಾರೆ.ಬಹಳ ಶಿಸ್ತಿನ ವ್ಯಕ್ತಿತ್ವವನ್ನು ಹೊಂದಿರುತ್ತಾರೆ. ಪ್ರಾಮಾಣಿಕವಾದ ಜೀವನವನ್ನು ನಡೆಸುವ ಇವರು ಗಂಭೀರ ಮನಃಸ್ಥಿತಿಯವರು. ಜೀವನವನ್ನು ತಮ್ಮದೇ ಆದ ರೀತಿಯಲ್ಲಿ ನಡೆಸುವವರು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ವ್ಯಕ್ತಿಗಳು ಒಂದೇ ಬಾರಿಗೆ ಚುರುಕಾಗಿ ವರ್ತಿಸುವುದಿಲ್ಲ. ತಮ್ಮ ತೀರ್ಮಾನಗಳನ್ನು ಹೇಳುವಾಗ ಸ್ವಲ್ಪ ಸಮಯವನ್ನು ತೆಗೆದುಕೊಳ್ಳುತ್ತಾರೆ. ವಿಚಾರಗಳ ಕುರಿತು ಕೂಲಂಕುಶವಾಗಿ ಯೋಚಿಸುತ್ತಾರೆ. ತಮ್ಮ ಜೀವನದ ನಿರ್ಧಾರ ತೆಗೆದುಕೊಳ್ಳುವಾಗ ತಮ್ಮದೇ ಆದ ಸರಿಯಾದ ಸಮಯವನ್ನು ತೆಗೆದುಕೊಳ್ಳುತ್ತಾರೆ.ಇವರು ಬೇಗನೆ ಇತರರೊಡನೆ ಬೆರೆಯಲಾರರು. ಇತರರೊಡನೆ ಬೆರೆಯಲು ತಮ್ಮದೇ ಆದ ಸಮಯವನ್ನು ತೆಗೆದುಕೊಳ್ಳುತ್ತಾರೆ. ತಮ್ಮ ಅಭಿಪ್ರಾಯವನ್ನು ಬೇಗನೆ ವ್ಯಕ್ತಪಡಿಸದೇ ಇರುವುದರಿಂದ ಪ್ರೀತಿಯ ಸುಳಿಗೆ ಬೀಳರು. ತಮ್ಮ ಅಭಿಪ್ರಾಯವೇ ಸರಿ ಎಂಬ ಭಾವನೆ ಹೊಂದುವ ಕಾರಣದಿಂದ ಕೆಲವೊಮ್ಮೆ ಸ್ವಾರ್ಥಿ ವ್ಯಕ್ತಿಗಳು ಎಂದು ಎನಿಸಿಕೊಳ್ಳುವ ಅವಕಾಶಗಳು ಇರುತ್ತವೆ.

Leave a Reply

Your email address will not be published.