ಪಡವಲ ಕಾಯಿ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ!

ಎಲ್ಲಾ ರೀತಿಯ ತರಕಾರಿ ಸೇವನೆ ಮಾಡಿದರೆ ದೇಹಕ್ಕೆ ಉತ್ತಮ ಪೋಷಕಾಂಶ ಸಿಗುತ್ತದೆ. ಇನ್ನು ಪಡವಲಕಾಯಿ ಸೇವನೆ ಮಾಡಿದರೆ ಹಲವಾರು ಅರೋಗ್ಯ ಪ್ರಯೋಜನಗಳು ಸಿಗುತ್ತದೆ.ಇದರಲ್ಲಿ ಇರುವ ಅಂಶಗಳು ಹೃದಯ ಸಮಸ್ಸೆಗಳನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ. ರಕ್ತದ ಒತ್ತಡವನ್ನು ಸಮತೋಲನದಲ್ಲಿ ಇಟ್ಟು ಹೃದಯಕ್ಕೆ ಸಂಬಂಧಿಸಿದ ಒತ್ತಡ ಮತ್ತು ನೋವನ್ನು ಕಡಿಮೆ ಮಾಡಲು ಇದು ಅತ್ಯುತ್ತಮ ಆಹಾರವಾಗಿದೆ.ನೀವು ಪ್ರತಿದಿನ ಪಡವಲಕಾಯಿ ಜ್ಯೂಸ್ ಮಾಡಿ ಸೇವನೆ ಮಾಡಬಹುದು ಅಥವಾ ಸಲಾಡ್ ರೂಪದಲ್ಲಿ ಕೂಡ ಸೇವನೆ ಮಾಡಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಪಡವಲಕಾಯಿ ಮಲಬದ್ಧತೆಗೆ ಉತ್ತಮ ಚಿಕಿತ್ಸೆಯನ್ನು ನೀಡುತ್ತದೆ.ನೀವು ಪ್ರತಿದಿನ ಬೆಳಗ್ಗೆ ಒಂದರಿಂದ ಎರಡು ಚಮಚ ಪಡವಲಕಾಯಿ ರಸವನ್ನು ಸೇವನೆ ಮಾಡಿದರೆ ಹೊಟ್ಟೆ ಸಮಸ್ಸೆ ನಿವಾರಣೆಯಾಗಿ ದೇಹಕ್ಕೆ ಆರಾಮದಾಯಕ ಅನುಭವ ಸಿಗುತ್ತದೆ.

ಇನ್ನು ಸಾಮಾನ್ಯವಾಗಿ ಮಧುಮೇಹ ಸಮಸ್ಸೆ ಇರುವವರಿಗೆ ಪಡವಲಕಾಯಿ ಉತ್ತಮ ಆಹಾರವಾಗಿದೆ.ಟೈಪ್ 2 ಡೈಯಬಿಟಿಸ್ ಇರುವವರಿಗೆ ಈ ತರಕಾರಿ ಉತ್ತಮವಾಗಿದೆ.ಸೋರೆಕಾಯಿ ಕಡಿಮೆ ಕ್ಯಾಲೋರಿ ಅನ್ನು ಹೊಂದಿದೆ ಮತ್ತು ತೂಕವನ್ನು ನಿರ್ವಹಿಸಲು ಸಹಾಯ ಮಾಡುತ್ತಾದೇ.ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿ ಇದುತ್ತದೆ.

ಇನ್ನು ಕಣ್ಣು ಉಗುರು ಹಳದಿ ಆಗಿದ್ದರೆ ಪಡವಲಕಾಯಿ ಉತ್ತಮ ಆಹಾರವಾಗಿದೆ.ಕಾಮಾಲೆ ಚಿಕಿತ್ಸೆಗೇ ಪಡವಲಕಾಯಿ ಉತ್ತಮವಾಗಿದೇ.ಪ್ರತಿದಿನ ಪಡವಲಕಾಯಿ ಜೊತೆ ಕೊತ್ತಂಬರಿ ಸೊಪ್ಪು ಬಳಸಿ ವೈದ್ಯರ ಸಲಹೆಯಂತೆ ಸೇವಿಸಿದರೆ ಕಾಮಾಲೆ ರೋಗಕ್ಕೆ ತುಂಬಾ ಒಳ್ಳೆಯದು.

Related Post

Leave a Comment