ಈರುಳ್ಳಿ ಸಕ್ಕರೆ ಕಾಯಿಲೆ ಇದ್ದವರು ತಿನ್ನುವ ಮುನ್ನ ಈ ಮಾಹಿತಿ ನೋಡಿ?

Featured-article

See this information before eating onion sugar disease? ಹಣ್ಣುಗಳು ಮತ್ತು ತರಕಾರಿಗಳು ವ್ಯಕ್ತಿಯ ಜೀವನಶೈಲಿ ಮತ್ತು ಆರೋಗ್ಯದ ಪ್ರಮುಖ ಭಾಗವಾಗಿದೆ. ಪ್ರತಿಯೊಂದು ಹಣ್ಣು ತರಕಾರಿ ತನ್ನದೇ ಆದ ವಿಶೇಷವಾದ ಪ್ರಯೋಜನವನ್ನು ಹೊಂದಿದೆ. ಇನ್ನು ಟೈಪ್-2 ಮಧುಮೇಹದಿಂದ ಬಳಲುತ್ತಿರುವ ಜನರು ತಮ್ಮ ಮೇದೋಜಿರಕ ಗ್ರಂಥಿಯಿಂದ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಾಕಷ್ಟು ಇನ್ಶೂಲಿನ್ ಅನ್ನು ಉತ್ಪದಿಸಲು ಸಾಧ್ಯವಾಗುವುದಿಲ್ಲ. ಈರುಳ್ಳಿ ರಸವೂ ಅಧಿಕ ರಕ್ತದ ಸಕ್ಕರೆಯನ್ನು ಬಲವಾಗಿ ಕಡಿಮೆ ಮಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈರುಳ್ಳಿ ರಸವೂ ಹೆಚ್ಚಿನ ಕೊಲೆಸ್ಟ್ರೇಲ್ ಮಟ್ಟವನ್ನು ಕೂಡ ಕಡಿಮೆ ಮಾಡುತ್ತದೆ. ಇನ್ನು ಮಧುಮೆಹಿಗಳು ಈರುಳ್ಳಿ ರಸ ಸೇವನೆ ಮಾಡಿದರೆ ಯಾವ ರೀತಿ ಅರೋಗ್ಯ ಲಾಭಗಳು ಸಿಗುತ್ತದೆ ಎಂದು ತಿಳಿಸಿಕೊಡುತ್ತೇವೆ.ಇತ್ತೀಚಿನ ಸಂಶೋಧನೆ ಪ್ರಕಾರ ಈರುಳ್ಳಿ ರಸವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು 50% ಅಷ್ಟು ಕಡಿಮೆ ಮಾಡುತ್ತದೆ. ಕೆಂಪು ಈರುಳ್ಳಿ ಫೈಬರ್ ಅಂಶದಿಂದ ಸಮೃದ್ಧವಾಗಿದೆ. ಸ್ಪ್ರಿಂಗ್ ಈರುಳ್ಳಿ ಕಡಿಮೆ ಫೈಬರ್ ಅಂಶವನ್ನು ಹೊಂದಿರುತ್ತದೆ. ಫೈಬರ್ ಒಡೆಯಲು ಮತ್ತು ಜೀರ್ಣಸಿಕೊಳ್ಳಲು ಸಮಯ ತೆಗೆದುಕೊಳ್ಳುತ್ತಾದೆ.ಇದು ರಕ್ತ ಪ್ರವಾಹದಲ್ಲಿ ಸಕ್ಕರೆಗಳನ್ನು ನಿಧಾನವಾಗಿ ಬಿಡುಗಡೆ ಮಾಡುತ್ತದೆ. ಇದು ಮಲಬದ್ಧತೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ಗ್ಲಿಸಮಿಕ್ ಅಂಶವು ಆಹಾರಗಳಿಗೆ ನೀಡದಿ ಪಡಿಸಿದ ಮೌಲ್ಯವಾಗಿದೆ.ಅವು ತ್ವರಿತವಾಗಿ ಗ್ಲುಕೋಸ್ ಮಟ್ಟದ ಮೇಲೆ ಪರಿಣಾಮವನ್ನು ಬೀರುತ್ತದೆ. ಇದು ಮಧುಮೆಹಿ ಡಯಟ್ ನಲ್ಲಿ ಸೇವಿಸುವ ಕಡಿಮೆ ಗ್ಲಿಸಮಿಕ್ ಆಹಾರವಾಗಿದೇ. ಇನ್ನು ಈರುಳ್ಳಿಯಲ್ಲಿ ಕಾರ್ಬೋ ಹೈಡ್ರಾಟ್ ಗಳು ತುಂಬಾ ಕಡಿಮೆ ಇರುತ್ತದೆ. 100ಗ್ರಾಂ ಕೆಂಪು ಈರುಳ್ಳಿ ಸೇವನೆಯು ಸುಮಾರು 8ಗ್ರಾಂ ಕಾರ್ಬೋ ಹೈಡ್ರೆಟ್ ಗಳನ್ನು ಹೊಂದಿರುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇವು ಶೀಘ್ರದಲ್ಲಿ ಚಯಪಾಚಯ ಆಗುತ್ತವೆ. ಇದು ರಕ್ತ ಪ್ರವಾಹದಲ್ಲಿ ಸಕ್ಕರೆಯನ್ನು ವೇಗವಾಗಿ ಬಿಡುಗಡೆ ಮಾಡುತ್ತದೆ. ಮಧುಮೆಹಿಗಳು ಆಹಾರದಲ್ಲಿ ಹೆಚ್ಚು ಕಾರ್ಬೋ ಹೈಡ್ರಟ್ ಅಂಶ ಇರುವ ಆಹಾರವನ್ನು ಸೇವಿಸಲು ಸಲಹೆ ನಿಡುತ್ತಾರೆ. ಈರುಳ್ಳಿಗಳು ಕಡಿಮೆ ಕ್ಯಾಲೋರಿಯನ್ನು ಹೊಂದಿರುತ್ತವೆ ಮತ್ತು ಆರೋಗ್ಯಕರ ತೂಕ ನಷ್ಟಕ್ಕೆ ಉತ್ತಮವಾಗಿದೆ.

Leave a Reply

Your email address will not be published.