ವಾಂತಿ ವಾಕರಿಕೆ ಹುಳಿತೇಗು ವಾಂತಿ ವಾಕರಿಕೆ !ಪಿತ್ತ ಕಡಿಮೆ ಮಾಡುವ ವಿಧಾನ!ಜೀರಿಗೆ ನೀರು ಅದ್ಬುತ ಲಾಭಗಳು!

ಈ ಅದ್ಭುತವಾದ ಪಾನೀಯ ಇಡೀ ದೇಹಕ್ಕೆ ಅಮೃತದ ತರ ಕೆಲಸ ಮಾಡುತ್ತದೆ. ತುಂಬಾ ದಿನಗಳಿಂದ ನಿಮಗೆ ಗ್ಯಾಸ್ ಸಮಸ್ಯೆ ಅಸಿಡಿಟಿ ಉಷ್ಣ ಕೈ ಕಾಲು ಉರಿ ಸೆಳೆತ ಮಲಬದ್ಧತೆ ಸಮಸ್ಯೆಗೆ ರಾಮಬಾಣವಾಗಿ ಈ ಮನೆಮದ್ದು ಕೆಲಸ ಮಾಡುತ್ತದೆ. ಜೊತೆಗೆ ಕೈ ಕಾಲು ಬೆವರುವುದು ಅಗೈ ಉರಿಯುವುದು ಕಣ್ಣು ಉರಿ ಮತ್ತು ತಲೆ ಬಿಸಿ ಈ ಎಲ್ಲಾ ಸಮಸ್ಸೆಗೆ ಈ ಮನೆಮದ್ದು ಅದ್ಬುತವಾಗಿ ಕೆಲಸ ಮಾಡುತ್ತದೆ.

ಇನ್ನು ಐಸ್ ಕ್ಯೂಬ್ ಅನ್ನು ಹೊಟ್ಟೆಯ ಮೇಲೆ 10 ರಿಂದ 15 ನಿಮಿಷ ಇಟ್ಟರೆ ಪಿತ್ತ ಕಡಿಮೆ ಆಗುತ್ತದೇ.ಇನ್ನು ರಾತ್ರಿ ಮಲಗುವ ಮೊದಲು ಒಂದು ಗ್ಲಾಸ್ ಬಿಸಿ ನೀರಿಗೆ ಒಂದು ಚಮಚ ಸೋಂಪ ಕಾಳು ಮತ್ತು ಒಂದು ಚಮಚ ಜೀರಿಗೆ, ಅರ್ಧ ಚಮಚ ಕೊತ್ತಂಬರಿ ಕಾಳು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಸೋಂಪ ಕಾಳನ್ನು ಹಲವಾರು ರೀತಿಯ ಅಡುಗೆ ಪದಾರ್ಥದಲ್ಲಿ ಸಹ ಬಳಸುತ್ತಿವೆ ಮತ್ತು ತುಂಬಾನೆ ರುಚಿಕರವಾಗಿರುತ್ತದೆ. ಇದು ದೇಹದಲ್ಲಿ ಉಂಟಾದ ಉಷ್ಣಾಂಶವನ್ನು ಕಡಿಮೆ ಮಾಡುವ ಗುಣ ಇದರಲ್ಲಿದೆ. ಜೀರಿಗೆ ಬಳಸುವುದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ.ಜೀರಿಗೆ ಸೇವನೆ ಮಾಡುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.

ನಂತರ ಈ ನೀರನ್ನು ಮಾರನೇ ದಿನ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು.ಈ ನೀರು ದೇಹಕ್ಕೆ ತಂಪನ್ನು ವದಗಿಸುತ್ತದೆ ಮತ್ತು ದೇಹದ ಹಲವಾರು ಸಮಸ್ಯೆಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ.ಈ ಪಾನೀಯಗೆ ಜೇನುತುಪ್ಪ ಮಿಕ್ಸ್ ಮಾಡಿ ಕುಡಿಯಬಹುದು. ಶುಗರ್ ಸಮಸ್ಯೆಯಿರುವವರು ಹಾಗೆ ಕುಡಿಯಿರಿ. ದಿನಕ್ಕೆ ಎರಡು ಬಾರಿ ಇದನ್ನು ಕುಡಿಯುವುದರಿಂದ ನಿಮ್ಮ ಎಲ್ಲಾ ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತದೆ.ಇದನ್ನು ಕುಡಿಯುವುದರಿಂದ ನಿದ್ರಾಹೀನತೆ ಸಮಸ್ಯೆ ನಿವಾರಣೆಯಾಗುತ್ತದೆ.ಇದನ್ನು ಗರ್ಭಿಣಿ ಸ್ತ್ರೀಯರು ಸಹ ಕುಡಿಯಬಹುದು.

Related Post

Leave a Comment