ಈ ಎಣ್ಣೆ ಹಚ್ಚಿದರೆ ಕೂದಲು ಉದ್ದವಾಗಿ ಹುಲ್ಲು ಬೆಳೆದಂತೆ ದಟ್ಟವಾಗಿ ಕಪ್ಪಾಗಿ ಬೆಳೆಯುತ್ತೆ!

ಈ ಒಂದು ಎಣ್ಣೆ ಕೂದಲು ದಟ್ಟವಾಗಿ ಬೆಳೆಯುವುದಕ್ಕೆ ಸಹಾಯ ಮಾಡುತ್ತದೆ ಮತ್ತು ಕೂದಲು ಉದುರುವುದು ಕೂಡ ಕಡಿಮೆ ಆಗುತ್ತದೆ.ಇದನ್ನು ಬಳಸುವುದರಿಂದ ಯಾವುದೇ ರೀತಿಯ ಸೈಡ್ ಎಫೆಕ್ಟ್ ಇರುವುದಿಲ್ಲ. ಕೂದಲು ಅರೋಗ್ಯಕರವಾಗಿ ಇರಲು ಸಹಾಯ ಮಾಡುತ್ತದೆ.ಈ ಮನೆಮದ್ದು ಮಾಡುವುದು ಹೇಗೆ ಎಂದರೆ ಒಂದು ಮೀಕ್ಸಿ ಜಾರಿಗೆ 3 ಚಮಚ ಮೆಂತೆ ಕಾಳು ಹಾಕಿ ಪುಡಿ ಮಾಡಬೇಕು.ನಂತರ ಒಂದು ಬೌಲ್ ಗೆ 50 ಗ್ರಾಂ ಕೊಬ್ಬರಿ ಎಣ್ಣೆಯನ್ನು ಹಾಕಬೇಕು.ಇದಕ್ಕೆ ಮೆಂತೆ ಪುಡಿಯನ್ನು ಹಾಕಿ ಮಿಕ್ಸ್ ಮಾಡಬೇಕು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೆಂತೆ ಕಾಳು ಕೂದಲಿಗೆ ತುಂಬಾನೇ ಒಳ್ಳೆಯದು.ಕೂದಲಿನ ಬುಡವನ್ನು ತುಂಬಾನೇ ಸ್ಟ್ರಾಂಗ್ ಮಾಡುತ್ತದೆ.ಮಿಕ್ಸ್ ಮಾಡಿದ ನಂತರ ಸ್ವಲ್ಪ ಬಿಸಿ ಮಾಡಬೇಕು.ಇದನ್ನು ವಾರಕ್ಕೆ ಎರಡು ದಿನ ಹಚ್ಚುವುದರಿಂದ ಕೂದಲು ಚೆನ್ನಾಗಿ ದಟ್ಟವಾಗಿ ಬೆಳೆಯುತ್ತದೆ.ಇದನ್ನು ಒಂದು ಗಾಜಿನ ಬಾಟಲ್ ಗೆ ಹಾಕಿ ಇಡಬೇಕು.ನೀವು ಎಣ್ಣೆ ಹಚ್ಚುವ ಸಮಯದಲ್ಲಿ ಎಣ್ಣೆಯನ್ನು ಬಿಸಿ ಮಾಡಿ ಕೂದಲಿಗೆ ಹಚ್ಚಬೇಕು.ಇದನ್ನು ಹಚ್ಚುವುದರಿಂದ ಕೂದಲು ಕೂಡ ತುಂಬಾ ಸಾಫ್ಟ್ ಆಗುತ್ತದೆ

Related Post

Leave a Comment