ಸೀತಾಫಲ ಹಣ್ಣಿನ ಎಲೆಯ ಔಷದಿಯ ಗುಣಗಳು!

Featured-article Recent Posts

ಪ್ರಕೃತಿಯಲ್ಲಿ ಕಾಲ ಕಾಲಕ್ಕೆ ಹಣ್ಣುಗಳು ಸಿಗುತ್ತದೆ.ಅದರಂತೆ ಋತುಮಾನಕ್ಕೆ ತಕ್ಕಂತೆ ಸಿಗುವಂತಹ ಹಣ್ಣುಗಳು ತನ್ನದೇ ಆದ ಪ್ರಮುಖ ಆರೋಗ್ಯಕರ ಗುಣಗಳು ಮತ್ತು ಜನಪ್ರಿಯತೆಯನ್ನು ಹೊಂದಿದೆ.ಇಂತಹ ಜನಪ್ರಿಯತೆ ಮತ್ತು ಅರೋಗ್ಯಕರ ಗುಣಗಳನ್ನು ಹೊಂದಿರುವ ಹಣ್ಣು ಎಂದರೆ ಸೀತಾಫಲ.ಈ ಹಣ್ಣು ಸೇವನೆ ಮಾಡುವುದಕ್ಕೆ ತುಂಬಾನೇ ರುಚಿ ಇರುತ್ತದೆ ಮತ್ತು ಇದನ್ನು ಸೇವನೇ ಮಾಡುವುದರಿಂದ ಹಲವಾರು ಕಾಯಿಲೆಗಳಿಂದ ಕೂಡ ಮುಕ್ತಿಯನ್ನು ಹೊಂದಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಈ ಗಿಡದ ಎಲೆ, ತೋಗಟೆಗಳು ಕೂಡ ಔಷದಿಯ ಗುಣವನ್ನು ಹೊಂದಿದೆ.ದೇಹದಲ್ಲಿ ಕುರ ಅಥವಾ ಗುಳ್ಳೆಗಳು ಆಗಿದ್ದರೆ ಈ ಸೀತಾಫಲದ ಎಲೆಯನ್ನು ತಂದು ಅದನ್ನು ಚೆನ್ನಾಗಿ ತೊಳೆದು. ನಂತರ ಅದನ್ನು ಜಜ್ಜಿ ಕುರು ಆಗಿರುವ ಸ್ಥಳಕ್ಕೆ ಕಟ್ಟಿದರೆ ಕುರು ಬೇಗನೆ ಮಾಯ ಆಗುತ್ತದೆ.

ಇನ್ನು ಸೀತಾಫಲ ತೋಗಟೆಯಿಂದ ಕಷಾಯ ಮಾಡಿ ನಿಯಮಿತವಾಗಿ ಸೇವನೇ ಮಾಡುವುದರಿಂದ ಬೇಧಿ ಕೂಡ ಗುಣ ಆಗುತ್ತದೆ.ಇನ್ನು ಸೀತಾಫಲ ಬಿಜವನ್ನು ಪುಡಿ ಮಾಡಿ ನೀರಿನಲ್ಲಿ ಕುದಿಸಿ ಕೂದಲಿನ ಬುಡಕ್ಕೆ ಹಚ್ಚಿ 20 ನಿಮಿಷಗಳ ಕಾಲ ಅಲ್ಲೆ ಬಿಟ್ಟು ನಂತರ ತಲೆ ಸ್ನಾನ ಮಾಡಿದರೆ ತಲೆಯಲ್ಲಿ ಇರುವ ಹೇನು ಕೂಡ ಕಡಿಮೆ ಆಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಸೀತಾಫಲದ ಎಲೆಗಳನ್ನು ನಿಮ್ಮ ಹಲ್ಲಿನ ನೋವಿನ ಸಮಸ್ಸೆಗೆ ಹಾಗೂ ಹುಳುಕು ಹಲ್ಲಿನ ಸಮಸ್ಸೆಗೆ ಕೂಡ ಇದನ್ನು ಬಳಕೆ ಮಾಡಬಹುದು.4-5 ಸೀತಾಫಲ ಎಲೆಗಳನ್ನು ಬಿಸಿ ನೀರಿಗೆ ಹಾಕಿ. ಈ ನೀರಿನಿಂದ ಬಾಯಿ ಮುಕ್ಕಳಿಸುವುದರಿಂದ ಹಲ್ಲು ನೋವಿನ ಸಮಸ್ಸೆ ಹಾಗೂ ಹುಳುಕು ಹಲ್ಲಿನ ಸಮಸ್ಸೇ ಕೂಡ ಬೇಗನೆ ಕಡಿಮೆ ಆಗುತ್ತದೆ.

Leave a Reply

Your email address will not be published.