ಸುವರ್ಣ ಗಡ್ಡೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ತಿನ್ನಿ ಯಾಕೇಂದರೆ!

ಸಾಮಾನ್ಯವಾಗಿ ನಮ್ಮ ಆರೋಗ್ಯ ಕೆಟ್ಟಾಗ ವೈದ್ಯರು ಸಲಹೆ ನೀಡುವುದು ಏನು ಎಂದರೆ ನಮಗೆ ಒಳ್ಳೆಯ ರೀತಿಯಾಗಿರುವಂತಹ ಆಹಾರವನ್ನು ಸೇವನೆ ಮಾಡಿ ಮತ್ತು ಪ್ರತಿನಿತ್ಯ ತರಕಾರಿ ಮತ್ತು ಹಣ್ಣುಗಳನ್ನು ಸೇವನೆ ಮಾಡಿ ಅಂತ ಹೇಳುತ್ತಾರೆ ಯಾಕೆಂದರೆ ನಮ್ಮ ಆಹಾರ ಪದ್ಧತಿ ಸರಿಯಾಗಿದ್ದರೆ ಮುಂದೆ ಬರುವಂತಹ ದಿನಗಳಲ್ಲಿ ನಮಗೆ ಯಾವುದೇ ರೀತಿಯ ಅನಾರೋಗ್ಯದ ಸಮಸ್ಯೆಗಳು ಕಂಡುಬರುವುದಿಲ್ಲ ಹಾಗಾಗಿ ನಾವು ನಮ್ಮ ಆಹಾರದ ಪದ್ಧತಿಯನ್ನು ಸರಿಯಾಗಿ ಇಟ್ಟುಕೊಳ್ಳಬೇಕಾಗುತ್ತದೆ.

ಸುವರ್ಣ ಗಡ್ಡೆಯನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವೆಲ್ಲಾ ರೀತಿಯ ಲಾಭಗಳು ಆಗುತ್ತವೆ ಮತ್ತು ಇದನ್ನು ಯಾರು ಸೇವನೆ ಮಾಡಬಾರದು ಅನ್ನುವುದರ ಬಗ್ಗೆ ಕೂಡ ಒಂದಿಷ್ಟು ಮಾಹಿತಿಯನ್ನು ಕೊಡುತ್ತೇವೆ ಮೊದಲನೆಯದಾಗಿ ಸುವರ್ಣಗಡ್ಡೆ ಯಾವೆಲ್ಲ ನ್ಯೂಟ್ರಿಷನ್ ಫ್ಯಾಕ್ಟ್ ಗಳನ್ನು ಒಳಗೊಂಡಿದೆ ಅಂತ ನೋಡುವುದಾದರೆ ಇದರಲ್ಲಿ ಉತ್ತಮವಾದ ಕ್ಯಾಲೋರೀಸ್ ಇದೆ ಫ್ಯಾಟ್ ಇದೆ ಸೋಡಿಯಂ ಇದೆ ಹಾಗೂ ಪೊಟ್ಯಾಶಿಯಂ ಇದೆ ಹಾಗೂ ಕಾರ್ಬೋಹೈಡ್ರೇಟ್ ಇದೆ ಮತ್ತು ಪ್ರೋಟೀನ್ ಇದೆ ಇನ್ನು ವಿಟಮಿನ್ಸ್ ಮತ್ತು ಮಿನಿರಲ್ ಯಾವ ರೀತಿ ಇದೆ ಅಂತ ನೋಡುವುದಾದರೆ ಇದರಲ್ಲಿ ಐರನ್ ಇದೆ & ವಿಟಮಿನ್ ಎ ಇದೆ ಹಾಗೂ ಕ್ಯಾಲ್ಸಿಯಂ ಕೂಡ ಇದೆ ನೋಡಿ ಇಷ್ಟೆಲ್ಲಾ ನ್ಯೂಟ್ರಿಷನ್ ಮತ್ತು ವಿಟಮಿನ್ ಗಳು ಒಳಗೊಂಡಿದೆ ಅವುಗಳನ್ನು ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೆ ಯಾವೆಲ್ಲ ರೀತಿಯ ಲಾಭಗಳು ಆಗುತ್ತವೆ ಅಂತ ನೋಡುವುದಾದರೆ

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೊದಲನೆಯದಾಗಿ ಯಾರಿಗೆ ಜೀರ್ಣಕ್ರಿಯೆ ಸರಿಯಾಗಿ ಆಗುತ್ತಿರುವುದಿಲ್ಲ ಮತ್ತು ಮಲಬದ್ಧತೆಯಂತಹ ಸಮಸ್ಯೆ ಇರುತ್ತದೆ ಮತ್ತು ಮೂಲವ್ಯಾಧಿ ಸಮಸ್ಯೆ ಇರುತ್ತದೆ ಅಂಥವರಿಗೆ ಇದು ತುಂಬಾನೇ ಒಳ್ಳೆಯದು ಅಂತ ಹೇಳಬಹುದು. ಸುವರ್ಣಗಡ್ಡೆಯಲ್ಲಿ ಉತ್ತಮವಾದ ನಾರಿನಂಶವಿದೆ ಇದು ನಮ್ಮ ಜೀರ್ಣಕ್ರಿಯೆ ವ್ಯವಸ್ಥೆಯನ್ನು ಸರಿಯಾಗಿ ಮಾಡಲು ಸಹಾಯ ಮಾಡುತ್ತದೆ ಮತ್ತು ಇದರಲ್ಲಿ ನಾರಿನಂಶ ಇರುವುದರಿಂದ ಪದೇ ಪದೇ ತಿನ್ನುವಂತಹ ಬಯಕೆಯನ್ನು ಕಡಿಮೆ ಮಾಡುತ್ತದೆ ಹಾನಿಕಾರಕ ಆಹಾರವನ್ನು ಸೇವನೆ ಮಾಡದಂತೆ ತಡೆಯುತ್ತದೆ ಮತ್ತು ಇದರಲ್ಲಿ ಪೊಟ್ಯಾಶಿಯಂ ಇರುವ ಕಾರಣದಿಂದ ಕರುಳಿನ ಕ್ರಿಯೆಯನ್ನು ಸರಾಗವಾಗಿ ಆಗಲು ಇದು ನೆರವಾಗುತ್ತದೆ ಮತ್ತು ನಾರಿನಾಂಶ ನಮ್ಮ ಕರುಳನ್ನು ಸ್ವಚ್ಛಗೊಳಿಸುವುದಲ್ಲದೆ ಮಲಬದ್ಧತೆಯನ್ನು ಕೂಡ ನಿವಾರಣೆ ಮಾಡುತ್ತದೆ ಸೋ ಹಾಗಾಗಿ ಯಾರಿಗೆ ಜೀರ್ಣಕ್ರಿಯೆ ಸಮಸ್ಯೆ ಇರುತ್ತದೆ ಮತ್ತು.

ಮೂಲವ್ಯಾಧಿಯಂತಹ ಸಮಸ್ಯೆ ಇರುತ್ತದೆ ಅಂತವರು ಇದನ್ನು ನಿಯಮಿತವಾಗಿ ಸೇವನೆ ಮಾಡುವುದು ತುಂಬಾನೇ ಒಳ್ಳೆಯದು ಅಂತ ಹೇಳಬಹುದು ಇನ್ನು ಈ ಗಡ್ಡೆಯನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ರಕ್ತಹೀನತೆಯ ಸಮಸ್ಯೆಯನ್ನು ಕೂಡ ನಿವಾರಣೆ ಮಾಡುತ್ತದೆ ಇದು ನಮ್ಮ ರಕ್ತನಾಳದಲ್ಲಿರುವಂತಹ ಹೆಚ್ಚಿನ ಸೋಡಿಯಂ ಅಂಶವನ್ನು ತೆಗೆದುಹಾಕಿ ಹೃದಯದ ಆರೋಗ್ಯವನ್ನು ಕಾಪಾಡುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಸೋಡಿಯಂ ಅಧಿಕವಾದರೆ ರಕ್ತದೊತ್ತಡಕ್ಕೆ ಕಾರಣವಾಗುತ್ತದೆ & ಇದು ನಮ್ಮ ಹೃದಯಾಘಾತ ಮತ್ತು ಪಾರ್ಶುವಾಯು ಉಂಟುಮಾಡುತ್ತದೆ ಪೊಟ್ಯಾಶಿಯಂ ಮ್ಯಾಗ್ನಿಷಿಯಂ ಹಾಗೂ ಇನ್ನಿತರ ಖನಿಜಾಂಶಗಳು ಈ ಗಡ್ಡೆಯಲ್ಲಿ ಇರುವುದರಿಂದ ಇದು ನಮ್ಮ ರಕ್ತನಾಳಗಳನ್ನು ಆರೋಗ್ಯವಾಗಿ ಇಡಲು ಸಹಾಯ ಮಾಡುತ್ತದೆ ಮತ್ತು ಈ ಸುವರ್ಣ ಗಡ್ಡೆಯನ್ನು ನಾವು ನಿಯಮಿತವಾಗಿ ಸೇವನೆ ಮಾಡುವುದರಿಂದ ನಮ್ಮ ರಕ್ತದೊತ್ತಡ ನಿಯಂತ್ರಣ ಮಾಡಿಕೊಳ್ಳಲು ಕೂಡ ಸಹಾಯ ಮಾಡುತ್ತದೆ ಮತ್ತು ಈ ಸುವರ್ಣಗಡ್ಡೆಯಲ್ಲಿ ಕಬ್ಬಿಣ ಮತ್ತು ಉತ್ತಮವಾದ ಖನಿಜಾಂಶಗಳು ಇರುವ ಕಾರಣದಿಂದ ಇದು ನಮ್ಮ ಕೆಂಪುರಕ್ತದ ಕಣಗಳನ್ನು ಹೆಚ್ಚಿಸುವುದರ ಜೊತೆಗೆ ರಕ್ತಹೀನತೆಯ ಸಮಸ್ಯೆಯನ್ನು ಕೂಡ ನಿರ್ವಹಣೆ ಮಾಡುತ್ತದೆ

Related Post

Leave a Comment