ಹೀರೆಕಾಯಿ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ!

ಋತುವಿಗೆ ಅನುಗುಣವಾಗಿ ತರಕಾರಿಗಳು ಸಿಗುವುದು ಮಾತ್ರವಲ್ಲದೆ ಅದನ್ನು ಬಳಸಿದರೆ ದೇಹಕ್ಕೆ ಬೇಕಾಗುವಂತಹ ಪೋಷಕಾಂಶಗಳು ಲಭ್ಯ ಆಗುವುದು. ಹವಾ ಗುಣಕ್ಕೆ ಅನುಗುಣವಾಗಿ ಕೆಲವೊಂದು ತರಕಾರಿಗಳು ಆಯಾ ಪ್ರದೇಶದಲ್ಲಿ ಮಾತ್ರ ಬೆಳೆಯುವುದು.ಭಾರತದಲ್ಲಿ ಹೆಚ್ಚಾಗಿ ಬೆಳೆಯುವ ಹಾಗೂ ಬಳಸುವ ಹೀರೆಕಾಯಿಯನ್ನು ಹಲವಾರು ರೀತಿಯಲ್ಲಿ ಬಳಸುತ್ತಾರೆ. ಇದನ್ನು ಆಹಾರದಲ್ಲಿ ಬಳಸುವುದರಿಂದ ತುಂಬಾನೇ ರುಚಿಕರವಾಗಿರುತ್ತದೆ. ಇದರಲ್ಲಿ ಇರುವ ಹಲವಾರು ರೀತಿಯ ಪೋಷಕಾಂಶಗಳು ದೇಹದ ಪ್ರತಿರೋಧಕ ಶಕ್ತಿಯನ್ನು ವೃದ್ಧಿಸುವುದು ಮತ್ತು ದೇಹವನ್ನು ಅನಾರೋಗ್ಯದಿಂದ ಕಾಪಾಡುವುದು. ಹೀರೆಕಾಯಿಯಿಂದ ಹಲವಾರು ರೀತಿಯ ಆರೋಗ್ಯ ಲಾಭಗಳು ಸಿಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ನಾರಿನಾಂಶ ನೀರಿನಾಂಶ ವಿಟಮಿನ್ ಸಿ ವಿಟಮಿನ್ ಎ ಕಬ್ಬಿಣಾಂಶ ಮೆಗ್ನೀಶಿಯಂ ಮತ್ತು ವಿಟಮಿನ್ ಬಿ6 ಇದೆ. ಇದರಲ್ಲಿ ಕ್ಯಾಲೋರಿ ಕೊಲೆಸ್ಟ್ರಾಲ್ ತುಂಬಾನೇ ಕಡಿಮೆ ಇದೆ. ಇದು ಚಯಾಪಚಯವನ್ನು ಉತ್ತಮಪಡಿಸಿ ದೇಹದಲ್ಲಿನ ವಿಷಕಾರಿ ಅಂಶವನ್ನು ಹೊರಗೆ ಹಾಕುವುದು.2, ಹೀರೆಕಾಯಿ ಸೇವನೆ ಮಾಡುವುದರಿಂದ ಕಣ್ಣಿನ ಆರೋಗ್ಯ ಚೆನ್ನಾಗಿರುತ್ತದೆ. ಆಂಟಿ ಆಕ್ಸಿಡೆಂಟ್ ಸಮೃದ್ಧವಾಗಿರುವುದರಿಂದ ಕಣ್ಣಿಗೆ ಹಾನಿ ಉಂಟುಮಾಡುವಂತಹ ಫ್ರೀ ರಾಡಿಕಲ್ಸ್ ಅನ್ನು ದೂರ ಮಾಡುವುದು.

3, ಹಿರೇಕಾಯಿಯಲ್ಲಿ ಕಬ್ಬಿಣ ಅಂಶ ಹೆಚ್ಚಾಗಿರುವುದರಿಂದ ರಕ್ತಹೀನತೆ ಸಮಸ್ಯೆ ಕಡಿಮೆಯಾಗುತ್ತದೆ.4, ಹೀರೆಕಾಯಿ ಸೇವನೆ ಮಾಡುವುದರಿಂದ ರಕ್ತದಲ್ಲಿರುವ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು. ಅಷ್ಟೇ ಅಲ್ಲದೆ ದೇಹದ ತೂಕವನ್ನು ಕಾಪಾಡಿಕೊಳ್ಳಲು ತುಂಬಾ ಸಹಾಯ ಮಾಡುತ್ತದೆ.5, ಹೀರೆಕಾಯಿಯಲ್ಲಿ ಉತ್ತಮ ಪ್ರಮಾಣದ ನೀರಿನ ಅಂಶ ಇರುವುದರಿಂದ ಇದು ಆಹಾರದ ನಾರಿನಾಂಶವನ್ನು ಕೂಡ ಹೊಂದಿದೆ.ಇದರಿಂದ ಹೀರೆಕಾಯಿಯನ್ನು ಸೇವನೆ ಮಾಡಿದರೆ ಆಗ ದೇಹಕ್ಕೆ ನೀರಿನಂಶ ಮತ್ತು ನಾರಿನಂಶ ಸಿಗುವುದು.6, ಹೀರೆಕಾಯಿ ಜ್ಯೂಸ್ ಕುಡಿಯುವುದರಿಂದ ಮಲಬದ್ಧತೆ ಸಮಸ್ಯೆ ಕಡಿಮೆಯಾಗುತ್ತದೆ. ಇನ್ನು ರಕ್ತದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment