ಬಿಳಿ ಜಂಬು ಹಣ್ಣು ಎಲ್ಲಾದರೂ ಸಿಕ್ಕರೆ ದಯವಿಟ್ಟು ಬಿಡಬೇಡಿ!

Featured-article Recent Posts

ಪ್ರಕೃತಿಯೂ ನಮಗೆಂದು ನೀಡುವ ಹಣ್ಣು ಮತ್ತು ತರಕಾರಿಗಳಲ್ಲಿ ಹಲವಾರು ಬಗೆಯ ಔಷಧಿಯ ಗುಣಗಳು ಇವೇ. ಅದರೆ ಇವುಗಳನ್ನು ಸೇವಿಸಲು ಉಧಾಸಿನ ತೋರಿಸುತ್ತೇವೆ. ಸಾಮಾನ್ಯವಾಗಿ ಬೇಸಿಗೆ ಕಾಲದಲ್ಲಿ ಹೆಚ್ಚು ಕಂಡುಬರುವಂತಹ ಬಿಳಿ ಜಂಬು ಹಣ್ಣು ಅಥವಾ ಬಿಳಿ ನೇರಳೆಗಳಲ್ಲಿ ಹಲವಾರು ಬಗೆಯ ಔಷಧಿ ಗುಣಗಳು ಇವೇ.ಇದರಲ್ಲಿ ವಿಟಮಿನ್ ಸಿ, ನರಿನಾಂಶ, ಕ್ಯಾಲ್ಸಿಯಂ, ಥ್ಯಾಂಮೀನ್ ನಿಯಾಸಿನ್ ಮತ್ತು ಕಬ್ಬಿಣಾಂಶವೂ ಕೂಡ ಇದೆ.ಇದರಲ್ಲಿ ಇರುವ ಜಾಬೊಸಿನ್ ಎನ್ನುವ ಅಂಶದಿಂದಾಗಿ ಇದು ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ. ಬಿಳಿ ಜಾಮೂನಿನಿಂದ ಯಾವೆಲ್ಲಾ ಲಾಭಗಳನ್ನು ಪಡೆಯಬಹುದು ಎಂದು ತಿಳಿಯಿರಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

​ಮಧುಮೇಹವನ್ನು ನಿಯಂತ್ರಣದಲ್ಲಿ ಇಡುವುದು-ಮಧುಮೆಹಿಗಳು ಇದನ್ನು ಸೇವನೆ ಮಾಡಿದ ವೇಳೆ  ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಡಲು ತುಂಬಾ ಸಹಕಾರಿ ಆಗಿದೆ. ಬಿಳಿ ಜಾಮೂನಿನ ಬೀಜದಿಂದ ಮಾಡಿರುವಂತಹ ಹುಡಿಯನ್ನು ಆಹಾರ ಮತ್ತು ಪಾನೀಯಗಳಲ್ಲಿ ಬಳಕೆ ಮಾಡಬಹುದು.

​ಅತಿಸಾರ ತಡೆಯುವುದು-ಬಿಳಿ ಜಾಮೂನಿನಲ್ಲಿ ಶೇ.93ರಷ್ಟು ನೀರಿನಾಂಶವು ಇರುವ ಕಾರಣದಿಂದಾಗಿ ಇದು ಸಾಮಾನ್ಯವಾಗಿ ಕಾಡುವ ಜೀರ್ಣಕ್ರಿಯೆ ಸಮಸ್ಯೆಗಳನ್ನು ದೂರ ಮಾಡುವುದು. ಅತಿಸಾರ ನಿಯಂತ್ರಣ ಮಾಡಲು  ಇದು ಸಹಕಾರಿ. ಅಜೀರ್ಣದ ಪ್ರಮುಖ ಸಮಸ್ಯೆಯಾಗಿರುವ ವಾಯುವನ್ನು ಇದು ದೂರ ಮಾಡುವುದು.

​ದೇಹವನ್ನು ತಂಪಾಗಿಡುವುದು-ಇದರಲ್ಲಿ ಅತ್ಯಧಿಕ ಪ್ರಮಾಣದ ನೀರಿನಾಂಶ ಮತ್ತು ನೈಸರ್ಗಿಕ ತಂಪುಕಾರಕ ಗುಣಗಳು ಇರುವ ಕಾರಣದಿಂದಾಗಿ ಇದು ದೇಹವನ್ನು ತಂಪಾಗಿಡಲು ಸಹಕಾರಿ ಮತ್ತು ಬೇಸಗೆಯಲ್ಲಿ ಬಿಸಿಲಿನಿಂದ ಆಗುವ ಆಘಾತವನ್ನು ಇದು ಕಡಿಮೆ ಮಾಡುವುದು ಹಾಗೂ ನಿರ್ಜಲೀಕರಣವನ್ನು ತಡೆಯುವುದು.

​ಸೋಂಕಿನ ವಿರುದ್ಧ ಹೋರಾಡುವುದು-ಬಿಳಿ ಜಾಮೂನಿನಲ್ಲಿ ಇರುವಂತಹ ಕೆಲವೊಂದು ಜೈವಿಕ ಅಂಶಗಳಿಂದಾಗಿ ಇದು ಶಿಲೀಂಧ್ರ ಮತ್ತು ಸೂಕ್ಷ್ಮಾಣುವಿನಿಂದ ಬರುವ ಸೋಂಕನ್ನು ಕಡಿಮೆ ಮಾಡುವುದು.ಹಾನಿಕಾರಕ ಸೂಕ್ಷ್ಮಾಣುಗಳು ಮತ್ತು ಕೀಟಾಣುಗಳನ್ನು ದೂರ ಮಾಡಲು ಇದು ತುಂಬಾ ಸಹಕಾರಿ. ಇದನ್ನು ಹಸಿಯಾಗಿಯೇ ತಿಂದರೆ ಪರಿಣಾಮಕಾರಿ ಮತ್ತು ಇದು ಜೀರ್ಣಕ್ರಿಯೆ ಆರೋಗ್ಯವನ್ನು ಕಾಪಾಡುವುದು.

​ಪ್ರಾಸ್ಟೇಟ್ ಮತ್ತು ಸ್ತನ ಕ್ಯಾನ್ಸರ್ ಅಪಾಯ ತಗ್ಗಿಸುವುದು-ಬಿಳಿ ಜಾಮೂನ್ ಸೇವನೆ ಮಾಡಿದರೆ ಅದು ಫ್ರೀ ರ್ಯಾಡಿಕಲ್ ನ್ನು ನಾಶ ಮಾಡಿ ಕ್ಯಾನ್ಸರ್ ಬರದಂತೆ ತಡೆಯುವುದು. ಜಾಮೂನ್ ಸೇವನೆ ಮಾಡಿದರೆ ಅದರಿಂದ ಪುರುಷರಲ್ಲಿ ಕಂಡುಬರುವಂತಹ ಪ್ರಾಸ್ಟೇಟ್ ಕ್ಯಾನ್ಸರ್ ಅಪಾಯ ದೂರವಾಗುವುದು. ಅದೇ ರೀತಿಯಲ್ಲಿ ಮಹಿಳೆಯರಲ್ಲಿ ಸ್ತನದ ಕ್ಯಾನ್ಸರ್ ಅಪಾಯ ಕಡಿಮೆ ಮಾಡುವುದು.

​ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ತಗ್ಗಿಸುವುದು-ಬಿಳಿ ಜಾಮೂನ್ ಸೇವನೆ ಮಾಡಿದರೆ ಅದು ರಕ್ತದಲ್ಲಿರುವಂತಹ ಕೆಟ್ಟ ಕೊಲೆಸ್ಟ್ರೇಲ್ ಮಟ್ಟವನ್ನು ತಗ್ಗಿಸಿ ರಕ್ತನಾಳಗಳನ್ನು ಶುಚಿ ಮಾಡುವುದು.ಇದರಿಂದ ರಕ್ತನಾಳಗಳಲ್ಲಿ ತಡೆ ಉಂಟಾಗುವುದು ಕಡಿಮೆ ಆಗುವುದು ಮತ್ತು ಹೃದಯಾಘಾತ, ಪಾರ್ಶ್ವವಾಯು ಮತ್ತು ಇತರ ಕೆಲವೊಂದು ಸಮಸ್ಯೆಗಳನ್ನು ಇದು ದೂರ ಮಾಡುವುದು.

​ಕಣ್ಣಿನ ಆರೋಗ್ಯ ಸುಧಾರಿಸುವುದು-ಬಿಳಿ ಜಾಮೂನಿನಲ್ಲಿ ವಿಟಮಿನ್ ಎ ಅಂಶವು ಉತ್ತಮ ಪ್ರಮಾಣದಲ್ಲಿದ್ದು, ಇದು ಕಣ್ಣಿನ ಅರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುವುದು. ಇದು ಒತ್ತಡ ಕಡಿಮೆ ಮಾಡುವುದು ಹಾಗೂ ಕಣ್ಣನ್ನು ತಂಪಾಗಿಡುವುದು. ಅಕ್ಷಿಪಟಲದ ಅವನತಿ ಮತ್ತು ದೃಷ್ಟಿ ಮಂದವಾಗುವಂತಹ ಸಮಸ್ಯೆಯನ್ನು ತಗ್ಗಿಸಲು ಇದು ತುಂಬಾ ಸಹಕಾರಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಎಚ್ಚರಿಕೆಯಿಂದ ತಿನ್ನಿ-ಬಿಳಿ ಜಾಮೂನಿನಲ್ಲಿ ಹಲವಾರು ಬಗೆಯ ಆರೋಗ್ಯ ಗುಣಗಳು ಇದ್ದರೂ ಇದರ ಎಲ್ಲಾ ಭಾಗಗಳನ್ನು ಸೇವನೆ ಮಾಡುವುದು ದೇಹಕ್ಕೆ ಒಳ್ಳೆಯದಲ್ಲ. ಇದರ ಎಲೆ ಮತ್ತು ರೆಂಬೆಯಲ್ಲಿ ಸ್ವಲ್ಪ ಪ್ರಮಾಣದ ಸೈನೇಡ್ ಇದೆ ಎಂದು ಹೇಳಲಾಗುತ್ತದೆ. ಹೀಗಾಗಿ ಹಣ್ಣುಗಳನ್ನು ಮಾತ್ರ ಸೇವನೆ ಮಾಡಿ.

Leave a Reply

Your email address will not be published.