ಬೀಟ್ರೂಟ್ -ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ಸೇವಿಸಿ!

ಯಾವುದಾದರೂ ತರಕಾರಿಯಲ್ಲಿ ಸಮೃದ್ಧವಾಗಿ ದೇಹಕ್ಕೆ ಅಗತ್ಯವಾಗಿ ಬೇಕಾದಷ್ಟು ಆಂಟಿಆಕ್ಸಿಡೆಂಟ್ ಅಂಶಗಳು ಮತ್ತು ವಿಟಮಿನ್ ಅಂಶಗಳು ಖನಿಜಾಂಶಗಳು ಇರುತ್ತವೆ. ಅದರಲ್ಲೂ ಬೀಟ್ರೂಟ್ ನಲ್ಲಿ ಹೆಚ್ಚು ಅಂಶ ಇದೆ.ಇದನ್ನು ಸಲಾಡ್ ಮತ್ತು ಜ್ಯೂಸ್ ತಯಾರು ಮಾಡಿ ಸೇವಿಸಬಹುದು. ನಾರಿನಾಂಶ ಇಲ್ಲದೆ ಇದ್ದರೂ ಕೂಡ ದೇಹದಲ್ಲಿ ಜೀರ್ಣಶಕ್ತಿಯನ್ನು ಅತ್ಯುತ್ತಮವಾಗಿಸುವ ಅದ್ಭುತ ತರಕಾರಿಯೆಂದರೆ ಅದು ಬಿಟ್ರೋಟ್. ಬೀಟ್ರೂಟ್ ಜ್ಯೂಸ್ ಸೇವನೆ ಮಾಡುವುದರಿಂದ ಹಲವಾರು ಆರೋಗ್ಯ ಪ್ರಯೋಜನಗಳು ಸಿಗುತ್ತವೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಅನಿಮಿಯ ಸಮಸ್ಯೆಯಿಂದ ಬಳಲುತ್ತಿರುವ ಜನರಿಗೆ ಬೀಟ್ರೋಟ್ ಕಬ್ಬಿಣದ ಅಂಶವನ್ನು ಒದಗಿಸುತ್ತದೆ ಎಂದು ಹೇಳುತ್ತಾರೆ. ಹೀಗಾಗಿ ನಿಯಮಿತವಾಗಿ 20 ದಿನಗಳ ಕಾಲ ಪ್ರತಿದಿನ ಬೀಟ್ರೂಟ್ ಜ್ಯೂಸ್ ಅನ್ನು ಕುಡಿಯುವುದರಿಂದ ತುಂಬಾ ಆರೋಗ್ಯದ ಲಾಭಗಳು ಸಿಗುತ್ತವೆ. ಇದರಲ್ಲಿ ಹಿಮೋಗ್ಲೋಬಿನ್ ಅಂಶದ ಪ್ರಮಾಣ ಹೆಚ್ಚಾಗಿದ್ದು ಕೆಂಪು ರಕ್ತಕಣಗಳು ದೇಹದ ವಿವಿಧ ಭಾಗಗಳಿಗೆ ಆಮ್ಲಜನಕವನ್ನು ಪೂರೈಕೆ ಮಾಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸುವುದರಿಂದ ಗರ್ಭಿಣಿ ಮಹಿಳೆಯರಿಗೆ ಕೂಡ ಒಳ್ಳೆಯದು.

ಇದರಲ್ಲಿ ನೈಸರ್ಗಿಕವಾದ ಕಬ್ಬಿಣದ ಅಂಶ ಇರುವುದರಿಂದ ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಎದುರಾಗುವುದಿಲ್ಲ.ಇನ್ನು ಬೀಟ್ರೂಟ್ ನಲ್ಲಿ ಕಂಡುಬರುವ ನೈಟ್ರೇಟ್ ಅಂಶ ಮುಖ್ಯವಾಗಿ ಹೃದಯ ರಕ್ತನಾಳಗಳ ಕಾಯಿಲೆಗಳನ್ನು ದೂರ ಮಾಡುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ಹೀಗಾಗಿ ರಕ್ತದ ಒತ್ತಡ ಹೆಚ್ಚಾಗಿರುವ ಜನರು ಬೀಟ್ರೋಟ್ ಸೇವನೆಯನ್ನು ಅಥವಾ ಬೀಟ್ರೂಟ್ ಜ್ಯೂಸ್ ಸೇವನೆಯನ್ನು ಅಭ್ಯಾಸ ಮಾಡಿಕೊಂಡರೆ ದೇಹದಲ್ಲಿ ಸರಾಗವಾದ ರಕ್ತಸಂಚಾರ ನಡೆಯುತ್ತದೆ. ಹೀಗಾಗಿ ಹೃದಯದ ಆರೋಗ್ಯವನ್ನು ಮತ್ತು ಹೃದಯ ರಕ್ತನಾಳದ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಬೀಟ್ರೂಟ್ ಜ್ಯೂಸ್ ಹೆಚ್ಚು ಸುರಕ್ಷಿತ ಮತ್ತು ಹುಚ್ಚು ಆರೋಗ್ಯಕರ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಮೆದುಳಿನಲ್ಲಿ ನೈಟ್ರೇಟ್ ಅಂಶ ಕಡಿಮೆಯಾದರೆ ರಕ್ತ ಸಂಚಾರ ಕಡಿಮೆಯಾಗುತ್ತದೆ. ಮೆದುಳಿನ ಅರಿವಿನ ಸಾಮರ್ಥ್ಯ ಕೂಡ ಕ್ರಮೇಣವಾಗಿ ಕ್ಷಿನಿಸುತ್ತದೆ.ಹೀಗಾಗಿ ಬಿಟ್ರೋಟ್ ಜ್ಯೂಸ್ ಸೇವನೆಯಿಂದ ಅತ್ಯಧಿಕ ಲಾಭಗಳನ್ನು ಈ ವಿಚಾರಗಳಲ್ಲಿ ನಿಮ್ಮದಾಗಿಸಿಕೊಳ್ಳಬಹುದು. ಇದು ಸಕ್ಕರೆ ಪ್ರಮಾಣವನ್ನು ಕೂಡ ಕಡಿಮೆ ಮಾಡುತ್ತದೆ.ಇನ್ನು ಮಧುಮೇಹ ಇರುವ ರೋಗಿಗಳಿಗೆ ಬಿಟ್ರೋಟ್ ಒಂದು ವರದಾನ ಎಂದು ಹೇಳಬಹುದು.ಇದು ವಿಷಕಾರಿ ಅಂಶವನ್ನು ನಿಯಂತ್ರಣ ಮಾಡುವ ಗುಣಗಳ ಪ್ರಮಾಣ ಬೀಟ್ರೂಟ್ ನಲ್ಲಿ ಹೆಚ್ಚಿದೆ. ದೇಹದ ವಿವಿಧ ಭಾಗಗಳಲ್ಲಿ ಸೇರಿಕೊಂಡಿರುವ ವಿಷಕಾರಿ ಅಂಶಗಳನ್ನು ಇದು ದೂರಮಾಡುತ್ತದೆ.

Related Post

Leave a Comment