ಕೆಂಪು ಬಾಳೆಹಣ್ಣು ಎಲ್ಲೇ ಸಿಕ್ಕಿದ್ರು ಮಿಸ್ ಮಾಡದೇ ತಿನ್ನಿ!

0 4,796

ಬಾಳೆಹಣ್ಣು ಎಲ್ಲರ ಅಚ್ಚುಮೆಚ್ಚಿನ ಹಣ್ಣುಗಳಲ್ಲಿ ಒಂದಾಗಿದೆ.ಇನ್ನು ಕೆಂಪು ಬಾಳೆಹಣ್ಣು ಹಳದಿ ಬಾಳೆಹಣ್ಣಿಗಿಂತ ತುಂಬಾನೇ ಒಳ್ಳೆಯದು.ಆರೋಗ್ಯ ತಜ್ಞರ ಪ್ರಕಾರ ಸಾಮಾನ್ಯ ಹಳದಿ ಬಾಳೆಹಣ್ಣಿಗಿಂತ ಕೆಂಪು ಬಾಳೆಹಣ್ಣು ತುಂಬಾನೇ ಆರೋಗ್ಯಕರವಾಗಿದ್ದು ವಿಭಿನ್ನ ಪೋಷಕಾಂಶಗಳನ್ನು ಹೊಂದಿವೆ. ಕೆಂಪು ಬಾಳೆಹಣ್ಣು ಅನೇಕ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದ್ದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.ಹಾಗಾದರೆ ಇದರ ಮತ್ತಷ್ಟು ಆರೋಗ್ಯ ಪ್ರಯೋಜನದ ಬಗ್ಗೆ ನಾವು ನಿಮಗೆ ತಿಳಿಸಿಕೊಡುತ್ತೇವೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಹೊಂದಿರುವವರು ಕೆಂಪು ಬಾಳೆ ಹಣ್ಣು ಸೇವನೆ ಮಾಡುವುದು ಉತ್ತಮ. ಪೊಟ್ಯಾಶಿಯಂ ರಕ್ತದ ಒತ್ತಡವನ್ನು ನಿಯಂತ್ರಿಸುವಲ್ಲಿ ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸುವಲ್ಲಿ ಪ್ರಮುಖವಾದ ಖನಿಜಗಳನ್ನು ಹೊಂದಿದೆ.ಸಂಶೋಧನೆಗಳ ಪ್ರಕಾರ ಹೆಚ್ಚು ಪೊಟ್ಯಾಷಿಯಂ ಭರಿತ ಆಹಾರವನ್ನು ಸೇವನೆ ಮಾಡುವುದರಿಂದ ರಕ್ತದ ಒತ್ತಡವನ್ನು ಕಡಿಮೆ ಮಾಡಲು ಸಹಾಯಮಾಡುತ್ತದೆ.

2, ಕೆಂಪು ಬಾಳೆಹಣ್ಣು ಸೇವನೆ ಮಾಡುವುದರಿಂದ ಕಣ್ಣಿನ ದೃಷ್ಟಿ ಚೆನ್ನಾಗಿರುತ್ತದೆ.3, ಇನ್ನು ಕೆಂಪು ಬಾಳೆ ಹಣ್ಣಿನಲ್ಲಿ ವಿಟಮಿನ್ ಸಿ ವಿಟಮಿನ್ ಬಿ6 ಹೆಚ್ಚಾಗಿದೆ. ಇವು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ ಅಷ್ಟೇ ಅಲ್ಲದೆ ದೇಹದಲ್ಲಿ ಬಿಳಿ ರಕ್ತ ಕಣಗಳನ್ನು ಉತ್ಪಾದನೆಯನ್ನು ಹೆಚ್ಚಿಸಿ ಸೊಂಕಿನ ವಿರುದ್ಧ ಹೊರಡಲು ಸಹಾಯ ಮಾಡುತ್ತದೆ.

4, ಕೆಂಪು ಬಾಳೆ ಹಣ್ಣಿನಲ್ಲಿ ಕಡಿಮೆ ಕ್ಯಾಲೋರಿ ಇದೆ. ಇದು ಫೈಬರ್ ನಲ್ಲಿ ಸಮೃದ್ಧವಾಗಿದ್ದು ಪದೇಪದೇ ಹಸಿ ವಾಗುವುದನ್ನು ಕೆಂಪು ಬಾಳೆಹಣ್ಣು ತಡೆಯುತ್ತದೆ. ಅಷ್ಟೇ ಅಲ್ಲದೆ ಜೀರ್ಣಕ್ರಿಯೆಯನ್ನು ಹೆಚ್ಚಿಸಿ ಚಯಾಪಚಯ ಕ್ರಿಯೆಯನ್ನು ವೇಗ ಗೊಳಿಸುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

5, ಪ್ರತಿದಿನ ಕೆಂಪು ಬಾಳೆಹಣ್ಣು ಸೇವನೆ ಮಾಡುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು.6, ಶೇಕಡ 70ರಷ್ಟು ನೀರಿನಂಶ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿರುವ ಕೆಂಪು ಬಾಳೆಹಣ್ಣು ಚರ್ಮವನ್ನು ಹೈಡ್ರಾಟ್ ಮಾಡುತ್ತದೆ. ಕೆಂಪು ಬಾಳೆಹಣ್ಣನ್ನು ಫೇಸ್ ಪ್ಯಾಕ್ ಆಗಿ ಕೂಡ ಬಳಸಬಹುದು.7, ಬಾಳೆಹಣ್ಣು ಮಲಬದ್ಧತೆ ಸಮಸ್ಯೆಗೆ ತುಂಬಾನೆ ಒಳ್ಳೆಯದು. ಬಾಳೆಹಣ್ಣುಗಳು ಪೈಲ್ಸ್ ಅನ್ನು ಗುಣಪಡಿಸಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ ಮಲಗುವ ಮೊದಲು ಕೆಂಪು ಬಾಳೆಹಣ್ಣು ಸೇವನೆ ಮಾಡಿ.

Leave A Reply

Your email address will not be published.