ರಾಗಿ ಮುದ್ದೆ ಸಕ್ಕರೆ ಕಾಯಿಲೆ ಇದ್ದವರು ಇವತ್ತೇ ತಿನ್ನಿ!

ಮಧುಮೇಹಿಗಳು ಆಹಾರ ಕ್ರಮದಲ್ಲಿ ರಾಗಿಯನ್ನು ಸೇರ್ಪಡೆ ಮಾಡಿಕೊಂಡರೆ ಅದು ತುಂಬಾ ಒಳ್ಳೆಯದು.ಹಲವಾರು ಬಗೆಯ ವಿಟಮಿನ್ ಗಳು ಹಾಗೂ ಖನಿಜಾಂಶಗಳನ್ನು ಹೊಂದಿರುವ ರಾಗಿಯು ಆರೋಗ್ಯ ರಕ್ಷಣೆ ಮಾಡುವಲ್ಲಿ ತುಂಬಾ ಲಾಭಕಾರಿ ಹಾಗೂ ಅನಾರೋಗ್ಯಗಳನ್ನು ದೂರವಿಡುವುದು. ಅದರಲ್ಲೂ ಮಧುಮೇಹದ ಸಮಸ್ಯೆಯು ಇರುವಂತಹ ಜನರು ಇದನ್ನು ಸೇವನೆ ಮಾಡಿದರೆ ಅದರಿಂದ ತುಂಬಾ ಲಾಭವಾಗಲಿದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಮಧುಮೇಹಿಗಳಿಗೆ ತುಂಬಾ ಸಮಸ್ಯೆ. ಇಂತಹವರು ರಾಗಿಯನ್ನು ಆಹಾರ ಕ್ರಮದಲ್ಲಿ ಸೇರ್ಪಡೆ ಮಾಡಿದರೆ ಅದರಿಂದ ದೇಹದ ಆರೋಗ್ಯವನ್ನು ಕಾಪಾಡಲು ಸಹಕಾರಿ ಆಗಿರುವುದು.ಗ್ಲುಟೇನ್ ಮುಕ್ತವಾಗಿರುವಂತಹ ರಾಗಿಯನ್ನು ಆಹಾರ ಕ್ರಮದಲ್ಲಿ ಸೇರ್ಪಡೆ ಮಾಡಿದರೆ ಅದು ತುಂಬಾ ಪರಿಣಾಮಕಾರಿ. ನಮ್ಮ ರಾಜ್ಯದಲ್ಲಿ ರಾಗಿಯನ್ನು ವಿವಿಧ ರೀತಿಯಿಂದ ಆಹಾರ ಕ್ರಮದಲ್ಲಿ ಬಳಕೆ ಮಾಡುವರು.

ರಾಗಿ ಮುದ್ದೆ,ರಾಗಿ ದೋಸೆ ಮತ್ತು ರಾಗಿ ರೋಟಿ ತಯಾರಿಸಿಕೊಂಡು ಬಳಸಲಾಗುತ್ತದೆ. ಇದು ಮಧುಮೇಹಿಗಳಿಗೆ ತುಂಬಾ ಆರೋಗ್ಯಕಾರಿ ಎಂದು ತಜ್ಞರು ಕೂಡ ಹೇಳುವರು.ರಾಗಿಯಲ್ಲಿ ಪೋಷಕಾಂಶವು ಸಮೃದ್ಧವಾಗಿದೆ ಮತ್ತು ಇದರಲ್ಲಿ ಉತ್ತಮ ಪ್ರಮಾಣದ ಕಾರ್ಬೋಹೈಡ್ರೇಟ್ಸ್ ಗಳು ಕೂಡ ಇವೆ. ರಾಗಿಯಲ್ಲಿ ಉತ್ತಮ ಪ್ರಮಾಣದ ಪಾಲಿಫೆನಾಲ್, ಕ್ಯಾಲ್ಸಿಯಂ ಮತ್ತು ಇತರ ಕೆಲವೊಂದು ಅಮಿನೋ ಆಮ್ಲಗಳಿದ್ದು, ಇದು ಮಧುಮೇಹಿಗಳಿಗೆ ಲಾಭಕಾರಿ.

ರಾಗಿಯನ್ನು ಹೇಗೆ ಬಳಕೆ ಮಾಡಿಕೊಂಡರೂ ಅದರಲ್ಲಿ ಇರುವಂತಹ ನಾರಿನಾಂಶವು ದೇಹಕ್ಕೆ ಒಳ್ಳೆಯದು. ಮಧುಮೇಹಿಗಳಿಗೆ ಏನೇ ತಿಂದರೆ ಪದೇ ಪದೇ ಹಸಿವಾಗುತ್ತಲಿರುವುದು. ರಾಗಿ ಸೇವನೆ ಮಾಡಿದರೆ ಅದರಿಂದ ಬಯಕೆಯನ್ನು ದೂರವಿಡಬಹುದು ಮತ್ತು ಇದು ಜೀರ್ಣಕ್ರಿಯೆಗೂ ಸಹಕಾರಿ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇದು ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುವ ಆಹಾರವಾಗಿದ್ದು,ರಕ್ತದಲ್ಲಿನ ಸಕ್ಕರೆ ಮಟ್ಟವು ಏರಿಕೆ ಆಗುವುದನ್ನು ತಡೆಯುವುದು ಮತ್ತು  ಮತ್ತು ಟೈಪ್-2 ಮಧುಮೇಹ ಬೆಳವಣಿಗೆ ಆಗುವುದನ್ನು ತಡೆಯುವುದು. ಟೈಪ್ 2 ಮಧುಮೇಹಿಗಳ ದೇಹದಲ್ಲಿ ನಮ್ಮ ದೇಹವು ಸಕ್ಕರೆಯನ್ನು ಶಕ್ತಿಯಾಗಿ ಬಳಸುವಂತಹ ಕ್ರಿಯೆಗೆ ತೊಂದರೆ ಆಗುವುದು. ಇದರಿಂದಾಗಿ ರಕ್ತದಲ್ಲಿನ ಸಕ್ಕರೆ ಮಟ್ಟವು ಅಸಾಮಾನ್ಯವಾಗುವುದು.ಇದರಿಂದಾಗಿ ಮಧುಮೇಹಿಗಳ ಮೂಳೆಗಳು ಕೂಡ ದುರ್ಬಲವಾಗುವುದು. ಕ್ಯಾಲ್ಸಿಯಂ ಅಧಿಕವಾಗಿ ಇರುವಂತಹ ರಾಗಿಯು ಮೂಳೆಯ ಆರೋಗ್ಯವನ್ನು ಕಾಪಾಡಿಕೊಂಡು ಅದನ್ನು ಬಲಪಡಿಸಲು ಸಹಕಾರಿ.

Related Post

Leave a Comment