ಕರೀಮೆಣಸಿನಕಾಳು ಹೀಗೆ ಸೇವಿಸುವುದರಿಂದ ಎಷ್ಟೊಂದು ಲಾಭಗಳಿವೆ!

ಪುರಾತನ ಕಾಲದಿಂದಲೂ ಕರಿಮೆಣಸನ್ನು ಸಾಂಬಾರ್ ಪದಾರ್ಥವಾಗಿ ಬಳಸುತ್ತಿದ್ದಾರೆ. ಅಷ್ಟೇ ಅಲ್ಲದೆ ಔಷಧಿಯಾಗಿ ಬಳಸುವ ಕ್ರಮ ಹಿಂದಿನಿಂದಲೂ ಬಂದಿದೆ. ಮಲಬದ್ಧತೆ ಅತಿಸಾರ ಕಿವಿ ನೋವು ಗಂಟಲು ಬೇನೆ ಆಜೀರ್ಣ ಕೀಟಬಾದೆ ನಿದ್ರಾಹಿನತೆ ಕೀಲುನೋವು ಶಾಶ್ವಕೋಶದ ಕಾಯಿಲೆಗಳು ಚರ್ಮ ರೋಗ ಹುಳುಕು ಹಲ್ಲು ಮತ್ತು ಹಲ್ಲು ನೋವು ಸಮಸ್ಸೆಗಳಿಗೆ ಔಷಧಿಯ ರೂಪದಲ್ಲಿ ಕರಿಮೆಣಸನ್ನು ಬಳಸಲಾಗುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

ಇನ್ನು ಕರೀಮೆಣಸಿನಲ್ಲಿ ಸೋಡಿಯಂ ಫೋಟೊಸ್ಸಿಯಂ ವಿಟಮಿನ್ ಎ ವಿಟಮಿನ್ ಸಿ ವಿಟಮಿನ್ ಕೆ ಕ್ಯಾಲ್ಸಿಯಂ ಹಾಗೂ ಇನ್ನಿತರ ಖನಿಜಗಳನ್ನು ಒಳಗೊಂಡಿದ್ದು ಕರಿಮೆಣಸು ಅತ್ಯಂತ ಉತ್ತಮ ಫ್ಯಾಟ್ ಬರ್ನಾರ್ ಎಂದು ಪ್ರಸಿದ್ಧ ಪಡೆದಿದೆ.ದೇಹದ ತೂಕವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಕರೀಮೆಣಸನ್ನು ಬಳಸಿ.ಇದು ದೇಹದಲ್ಲಿರುವ ಕೊಬ್ಬನ್ನು ಕರಗಿಸುತ್ತದೆ. ಜೊತೆಗೆ ದೇಹದಲ್ಲಿರುವ ಕಲ್ಮಶವನ್ನು ಮತ್ತು ಹೆಚ್ಚು ನೀರನ್ನು ಹೊರಹಾಕಲು ಸಹಾಯ ಮಾಡುತ್ತದೆ.ಇದರಿಂದ ದೇಹದ ತೂಕ ಕಡಿಮೆಯಾಗಲು ಸಾಧ್ಯವಾಗುತ್ತದೆ.

ಆಹಾರ ಪದಾರ್ಥಗಳ ಮೇಲೆ ಕರಿಮೆಣಸನ್ನು ಬಳಸುವುದರಿಂದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಶೀತ ಕೆಮ್ಮು ಕಫಕ್ಕೆ ಕರಿಮೆಣಸು ಬಹಳ ಉತ್ತಮ.ಟೀ ಮಾಡುವಾಗ ಕರಿ ಮೆಣಸು ಮತ್ತು ತುಳಸಿ ಎಲೆಯನ್ನು ಸೇರಿಸಿ ಕುಡಿದರೆ ಶೀತ ಕೆಮ್ಮು ನಿವಾರಣೆಯಾಗುತ್ತದೆ. ನಿಯಮಿತವಾಗಿ ಕರಿಮೆಣಸಿನ ತಿನ್ನುವುದರಿಂದ ಜೀರ್ಣ ಶಕ್ತಿ ವೃದ್ಧಿ ಆಗುತ್ತದೆ ಮತ್ತು ರೋಗ ನಿರೋಧಕ ಶಕ್ತಿ ಕೂಡ ವೃದ್ಧಿಯಾಗುತ್ತದೆ.ಯಾವುದೇ ಕಾಯಿಲೆ ಬರದೇ ಇರುವ ಹಾಗೆ ನೋಡಿಕೊಳ್ಳುತ್ತದೆ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು

ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment