ಓಡುತ್ತಿರುವ 7 ಕುದುರೆಗಳ ಫೋಟೋ ಎಷ್ಟೊಂದು ಅದೃಷ್ಟ ತರುತ್ತದೆ ಗೊತ್ತಾ?

ಮನೆಯಲ್ಲಿ ಓಡುತ್ತಿರುವ ಕುದುರೆ ಚಿತ್ರ ಹಾಕುವುದು ಶುಭಕರ.ಮನೆಗೆ ಬರುವ ವಿಪತ್ತನ್ನು ಇದು ತಡೆಯುತ್ತದೆ ಎಂದು ವಾಸ್ತು ಶಾಸ್ತ್ರದಲ್ಲಿ ನಂಬಲಾಗಿದೆ.ಓಡುತ್ತಿರುವ ಕುದುರೆ ಶುಭ ನಿಜ ಆದರೆ ಕುದುರೆ ಓಡುತ್ತಿರುವ ಫೋಟೋ ಇಡುವುದಕ್ಕೂ ಕೆಲವು ನಿಯಮಗಳಿವೆ ಅದು ಏನೆಂದರೆ ಕುದುರೆಯ ಸಂಖ್ಯೆ 7ಕ್ಕಿಂತ ಹೆಚ್ಚಿರಬಾರದು.ಇಂದ್ರ ಧನಸ್ಸಿನ ಸಂಖ್ಯೆ 7 ಇರುತ್ತದೆ.ಸಪ್ತ ಋಷಿ,ಸಪ್ತಪದಿ,ಸಪ್ತ ಜನ್ಮ ಎಲ್ಲವೂ 7ರ ಸಂಖ್ಯೆಯನ್ನು ಪ್ರತಿನಿಧಿಸುತ್ತದೆ.

ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

ಅತಿಯಾದ ಸಾಲದಲ್ಲಿ ಬಿದ್ದವರು ಮನೆ ಅಥವಾ ಕಚೇರಿಯ ವಾಯುವ್ಯ ದಿಕ್ಕಿನಲ್ಲಿ ಕುದುರೆಯ ಚಿತ್ರವನ್ನು ಹಾಕಬೇಕು.
ಜೋಡಿ ಕುದುರೆ ಚಿತ್ರ ಹಾಕುವುದು ಬಹಳ ಶ್ರೇಯಸ್ಕರ.ಕಚೇರಿಯ ಕ್ಯಾಬಿನ್ ನಲ್ಲಿ ಓಡುತ್ತಿರುವ 7 ಕುದುರೆಯ ಚಿತ್ರವನ್ನು ಹಾಕಬೇಕು.ಆಫೀಸ್ ಕಡೆಗೆ ಕುದುರೆಮುಖ ಮಾಡಿಕೊಂಡಿರಬೇಕು.ದಕ್ಷಿಣದ ಗೋಡೆಗೆ ಕುದುರೆ ಚಿತ್ರ ಹಾಕಬೇಕು ಇದರಿಂದ ನಾವು ಮಾಡುವ ಕೆಲಸಕ್ಕೆ ವೇಗ ಸಿಕ್ಕಿದಂತಾಗುತ್ತದೆ.

7 ಕುದುರೆಗಳ ಫೋಟೋ ಹಾಕುವುದರಿಂದ ಜೀವನದಲ್ಲಿ ಏರಿಳಿತಗಳಾಗುವುದಿಲ್ಲ,ಮನೆಯಲ್ಲಿ ತಾಯಿ ಲಕ್ಷ್ಮೀ ವಾಸಿಸುತ್ತಾಳೆ.ಇದಕ್ಕಾಗಿ ಮನೆಯ ಮುಖ್ಯ ಹಾಲ್ ನಲ್ಲಿ ಮನೆಯೊಳಗೆ ಬರುತ್ತಾ ಇರುವಂತಹ ಕುದುರೆಯ ಚಿತ್ರವನ್ನು ಹಾಕಬೇಕು.ನಿಮ್ಮ ಮನೆಯಲ್ಲೂ ಕುದುರೆ ಚಿತ್ರ ಇರುವ ಫೋಟೋ ಇದ್ದರೆ ನಮಗೆ ಕಾಮೆಂಟ್ ಮಾಡಿ ತಿಳಿಸಿ.

ಧನ್ಯವಾದಗಳು.ಓಂ ಶ್ರೀ ಜಗನ್ಮಾತೆ ಚಾಮುಂಡೇಶ್ವರಿ ದೇವಿ ಜ್ಯೋತಿಷ್ಯರು ದೈವಜ್ಞ ಶ್ರೀ ತುಳಸಿ ರಾಮ್ ಜಾತಕ ವಿಮರ್ಶಕರು.ಕರೆ ಅಥವಾ ವಾಟ್ಸಪ್ ಮಾಡಿ 9916788844. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ,ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 9916788844

Related Post

Leave a Comment