ಸಕ್ಕರೆ ಕಾಯಿಲೆ ಇದ್ದವರು ಯಾವ ಆಹಾರವನ್ನು ತಿಂದರೆ ಉತ್ತಮ??

ಸಕ್ಕರೆ ಕಾಯಿಲೆ ಹಿಂದಿನ ಕಾಲದಲ್ಲಿ ಶ್ರೀಮಂತರಿಗೆ ಬರುತ್ತಿತ್ತು. ಆದರೆ ಈಗ ಕಾಲ ಬದಲಾಗಿದೆ. ಮನೆಯಲ್ಲಿ ಯಾರಾದರೂ ಒಬ್ಬರಿಗೆ ಸಕ್ಕರೆ ಕಾಯಿಲೆ ಇದ್ದೇ ಇರುತ್ತದೆ. ಸಕ್ಕರೆ ಕಾಯಿಲೆ ಒಂದು ಸಾರಿ ಬಂದರೆ ಇದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವಾಗುವುದಿಲ್ಲ. ಇನ್ನು ಸೂಕ್ತವಾದ ಆಹಾರಶೈಲಿ ಪದ್ಧತಿ ಮತ್ತು ವೈದ್ಯರು ಸಲಹೆ ನೀಡಿದ ಔಷಧಿಗಳನ್ನು ಸೇವನೆ ಮಾಡುವುದರ ಮೂಲಕ ಇದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು. ವಿವಿಧ ವೈದ್ಯ ಪದ್ಧತಿಯಲ್ಲಿ ವಿವಿಧ ರೀತಿಯ ಚಿಕಿತ್ಸೆಗಳು ಹಾಗೂ ಔಷಧಿಗಳು ಸಿಗುತ್ತದೆ. ಆದರೆ ದುಬಾರಿಯಾದ ಈ ಔಷಧಿ ಖರೀದಿ ಮಾಡಲು ಎಲ್ಲರಿಗೂ ಸಾಧ್ಯವಾಗದೇ ಇರಬಹುದು. ಈ ಔಷಧಿಯಷ್ಟೇ ನೀಡುವಷ್ಟು ಪರಿಣಾಮಕಾರಿ ಫಲಿತಾಂಶವನ್ನು ಮನೆಯಲ್ಲಿ ಇರುವಂತಹ ಆಹಾರವನ್ನು ಸೇವನೆ ಮಾಡುವುದರ ಮೂಲಕ ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

1, ಹಗಲಕಾಯಿ ಇದು ಸಕ್ಕರೆ ಕಾಯಿಲೆ ಇದ್ದವರಿಗೆ ಒಂದು ಉತ್ತಮ ಆಹಾರವಾಗಿದೆ. ವಾರದಲ್ಲಿ ಒಂದೆರಡು ಸಲ ಇದನ್ನು ಉಪಯೋಗ ಮಾಡಿದರೆ ಸಾಕಷ್ಟು ಆರೋಗ್ಯಕರ ಲಾಭಗಳನ್ನು ಪಡೆಯಬಹುದು.ಹಗಲಕಾಯಿಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪ್ರೊಟೀನ್, ವಿಟಮಿನ್ ಎ ಮತ್ತು ಸಿ ಕ್ಯಾಲ್ಸಿಯಂ ರಂಜಕ ಕಬ್ಬಿಣ ಕ್ಯಾರೋಟಿನ್ ಇತ್ಯಾದಿ ಅಂಶಗಳು ಹೆರಳವಾಗಿದ್ದು ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಆರೋಗ್ಯ ಚೆನ್ನಾಗಿರುತ್ತದೆ.ಇದು ಹಲವಾರು ರೋಗಗಳಿಗೆ ರಾಮಬಾಣವಾಗಿ ಕೆಲಸ ಮಾಡುತ್ತದೆ. ಮುಖ್ಯವಾಗಿ ಮಧುಮೇಹಿ ರೋಗಿಗಳಿಗೆ ಇದರ ಸೇವನೆ ಉತ್ತಮ ಪರಿಣಾಮವನ್ನು ನೀಡುತ್ತದೆ.

2, ಅಗಸೆ ಬೀಜ ಅಗಸೆ ಬೀಜವನ್ನು ನೇರವಾಗಿ ಸೇವನೆ ಮಾಡಬಹುದು ಅಥವಾ ಪುಡಿ ಮಾಡಿ ಚೆಟ್ನಿ ಮಾಡಿ ಆಹಾರದ ಜೊತೆ ಸೇವನೆ ಮಾಡಬಹುದು.ಇದು ದೇಹದಲ್ಲಿ ಇನ್ಸುಲಿನ್ ಮಟ್ಟವನ್ನು ನಿಯಂತ್ರಣದಲ್ಲಿ ಇಡುತ್ತದೆ. ಆದ್ದರಿಂದ ಇದು ಸಕ್ಕರೆ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಡಲು ಸಹಾಯ ಮಾಡುತ್ತದೆ.

3, ಮೆಂತೆ ಕಾಳು ಮೆಂತೆಕಾಳು ಕೂಡ ಸಕ್ಕರೆ ಕಾಯಿಲೆ ಇದ್ದವರಿಗೆ ಒಳ್ಳೆಯದು. ಮೆಂತೆಕಾಳನ್ನು ನೀವು ರಾತ್ರಿ ನೀರಿನಲ್ಲಿ ನೆನೆಸಿ ಮರುದಿನ ಆ ನೀರನ್ನು ನೀವು ಕುಡಿಯಬಹುದು. ಮಲಬದ್ಧತೆ ಸಮಸ್ಯೆ ಇರುವವರು ಮೆಂತೆಕಾಳನ್ನು ಸೇವನೆ ಮಾಡಬೇಡಿ.

4, ಬೇಸಿದ ಮೊಟ್ಟೆ ನಿಯಮಿತವಾಗಿ ಬೇಯಿಸಿದ ಮೊಟ್ಟೆಯನ್ನು ಸೇವಿಸುವುದರಿಂದ ಕೂಡ ಇದು ರಕ್ತದಲ್ಲಿ ಇರುವ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟು ಸಕ್ಕರೆ ಕಾಯಿಲೆ ಬರದಂತೆ ತಡೆಗಟ್ಟುತ್ತದೆ. ಇದು ದೇಹಕ್ಕೆ ಒಳ್ಳೆಯ ಕೊಲೆಸ್ಟ್ರಾಲ್ ಅನ್ನು ನೀಡಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೊರಹಾಕುತ್ತದೆ.

5, ಗ್ರೀನ್ ಟೀ ಇನ್ನು ಟೀ ಕಾಫಿ ಬದಲು ಗ್ರೀನ್ ಟೀ ಕುಡಿದರೆ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದನ್ನು ನೈಸರ್ಗಿಕ ಗಿಡಮೂಲಿಕೆಯಿಂದ ತಯಾರಿಸಲಾಗಿರುತ್ತದೆ. ಇದರಲ್ಲಿ ಇರುವಂತಹ ಮುಖ್ಯ ಅಂಶವೇನೆಂದರೆ ಪಾಲಿಫಿನಾಲ್ ಎಂಬ ಪೌಷ್ಟಿಕಾಂಶ ವಿದೆ. ಇದು ಪ್ರಬಲವಾದ ಆಂಟಿಆಕ್ಸಿಡೆಂಟ್ ಆಗಿದ್ದು ಇದು ರಕ್ತದಲ್ಲಿ ಇರುವ ಸಕ್ಕರೆ ಅಂಶವನ್ನು ದೇಹ ಬಳಸಿಕೊಳ್ಳಲು ಸಹಕರಿಸುತ್ತದೆ. ಇನ್ನು ಪಪ್ಪಾಯಿ ಹಣ್ಣು ಕಿತ್ತಳೆ ಹಣ್ಣು ಸೇಬು ಹಣ್ಣು ದ್ರಾಕ್ಷಿ ಹಣ್ಣು ನೆಲ್ಲಿಕಾಯಿ ಪೇರಳೆ ಹಣ್ಣುಗಳಲ್ಲಿ ನಾರಿನಂಶ ಹೆಚ್ಚಾಗಿರುವುದರಿಂದ ಸಕ್ಕರೆ ಕಾಯಿಲೆಗೆ ಉತ್ತಮ.

ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ ರಾಘವೇಂದ್ರ ಶಾಸ್ತ್ರೀ(ಕಾಲ್/ವಾಟ್ಸಪ್)9538855512ಸದ್ಗುರು ಶ್ರೀ ಸಾಯಿಬಾಬಾ ಹಾಗೂ ದುರ್ಗಾಪರಮೇಶ್ವರಿ ದೇವಿಯ ಉಪಾಸಕರು ಅವರಿಂದ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಅರ್ಥ ಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ.ನಿಮ್ಮ ಸಮಸ್ಯೆಗಳಾದ ವಿದ್ಯೆಯಲ್ಲಿ ನಿರಾಸಕ್ತಿ ಉದ್ಯೋಗದ ಸಮಸ್ಯೆ ಮದುವೆ ದಾಂಪತ್ಯ ಜೀವನದಲ್ಲಿನ ಕಲಹಗಳು ಹಾಗೂ ಮನೆಯಲ್ಲಿ ಅತ್ತೆ ಸೊಸೆ ಜಗಳ ಅಥವಾ ವ್ಯವಹಾರದಲ್ಲಿ ನಷ್ಟ ಅನಾರೋಗ್ಯ ಭಾದೆಗಳು ಮಾನಸಿಕ ಕಿರಿಕಿರಿ ನಿಮ್ಮದು ಪ್ರೀತಿ ಪ್ರೇಮದ ವಿಚಾರದಲ್ಲಿನ ಸಮಸ್ಯೆ ಮನೆಯಲ್ಲಿ ದರಿದ್ರತನ ದೋಷ ಇದ್ದರೆ ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು ಸ್ತ್ರೀ-ಪುರುಷ ವಶೀಕರ ಣ ದಂತಹ ಸಮಸ್ಯೆ ಹಣಕಾಸಿನ ಅಡಚಣೆ ಇದ್ದರೆ ಏನೇ ಸಮಸ್ಯೆಗಳಿದ್ದರೂ ಕರೆ ಮಾಡಿ 9538855512 ಇದಷ್ಟೇ ಅಲ್ಲದೆ ಅಮಾವಾಸ್ಯೆ ಹುಣ್ಣಿಮೆ ಹಾಗೂ ಕೇರಳ ಕೊಳ್ಳೇಗಾಲದ ಪೂಜಾ ವಿಧಿ ಅನುಷ್ಠಾನ ಗಳಿಂದ ತಾಂಬೂಲ ಪ್ರಶ್ನೆ ಅಷ್ಟಮಂಡಳ ಪ್ರಶ್ನೆ ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಕೇವಲ 21 ಗಂಟೆಗಳಲ್ಲಿ ಪರಿಹಾರ ಶತಸಿದ್ಧ ನೀವು ಎಷ್ಟೇ ಗುರುಗಳ ಭೇಟಿ ಮಾಡಿ ಪರಿಹಾರ ಸಿಗಲಿಲ್ಲ ಎಂಬ ಚಿಂತೆ ಇದ್ದಲ್ಲಿ ಈ ಕೂಡಲೇ ಒಮ್ಮೆ ನಂಬಿ ಕರೆ ಮಾಡಿ 9538855512

Related Post

Leave a Comment