ಒಂದು ಎಲೆ 100 ಲಾಭಗಳು!ಬಾಳೆ ಎಲೆ ಹಬ್ಬದೂಟ..

banana leaf meals :ದಕ್ಷಿಣ ಭಾರತದಲ್ಲಿ ಹಿಂದಿನಿಂದಲೂ ದೇವಸ್ಥಾನ, ಪೂಜೆ ಕಾರ್ಯಕ್ರಮ, ಮದುವೆ ಕಾರ್ಯಕ್ರಮ ಇತ್ಯಾದಿಗಳಿಗೆ ಊಟ ಮಾಡಲು ಬಾಳೆ ಎಲೆಯನ್ನೇ ಬಳಕೆ ಮಾಡಿಕೊಂಡು ಬರಲಾಗುತ್ತಿದೆ.ಇಂದಿನ ದಿನಗಳಲ್ಲಿ ಕೆಲವೊಂದು ಮದುವೆ ಹಾಗೂ ಕಾರ್ಯಕ್ರಮಗಳಲ್ಲಿ ಬಾಳೆ ಎಲೆಯಲ್ಲಿ ಊಟ ಮಾಡುವುದನ್ನು ನೋಡಬಹುದು. ಬಾಳೆ ಹಣ್ಣನ್ನು ನಾವು ಸೇವನೆ ಮಾಡುವಂತೆ ಬಾಳೆ ಎಲೆಯಲ್ಲಿ ಊಟ ಮಾಡಿದರೆ, ಅದರಿಂದ ಹಲವಾರು ರೀತಿಯ ಆರೋಗ್ಯ ಲಾಭಗಳು ದೇಹಕ್ಕೆ ಲಭ್ಯವಾಗುವುದು ಎಂದು ಆಯುರ್ವೇದದಲ್ಲಿ ಹೇಳಲಾಗಿದೆ. ಶ್ರೀ ಶಿರಡಿ ಸಾಯಿಬಾಬಾ ಜೋತಿಷ್ಯ ಫಲ ಪಂಡಿತ ಶ್ರೀ […]

Continue Reading