ಈ ಸೊಪ್ಪು ಸಿಕ್ಕರೆ ಸಕ್ಕರೆ ಕಾಯಿಲೆ ಇದ್ದವರು ಸೇವಿಸಿ ಯಾಕಂದ್ರೆ ಎಂಥ ಅದ್ಬುತ ಗೊತ್ತೇ!

Diet for Diabetes : ಸಬ್ಬಸಿಗೆ ಸೊಪ್ಪಿನಲ್ಲಿ ವಿಟಮಿನ್​ ಸಿ, ಎ, ಕ್ಯಾಲ್ಸಿಯಮ್​ ಮತ್ತು ಮ್ಯಾಂಗನೀಸ್​ ಸಮೃದ್ಧವಾಗಿರುತ್ತದೆ. ಇದು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ ಮತ್ತು ಮಧುಮೇಹ ಸಮಸ್ಸೆಗೆ ತುಂಬಾ ಒಳ್ಳೆಯದು. ಸಬ್ಬಸಿಗೆ ಸೊಪ್ಪು ಆರೋಗ್ಯಕ್ಕೆ ಪ್ರಯೋಜನ ಎಂಬುದು ಗೊತ್ತಿರಬಹುದು. ಆದರೆ ಇವುಗಳಲ್ಲಿ ಎಷ್ಟೆಲ್ಲಾ ಪೌಷ್ಟಿಕ ಗುಣಗಳಿವೆ ಮತ್ತು ಆರೋಗ್ಯವನ್ನು ಸುಧಾರಿಸಿಕೊಳ್ಳಲು ಯಾವ ರೀತಿ ಸಹಾಯ ಮಾಡುತ್ತದೆ ಎಂಬುದನ್ನು ತಿಳಿದುಕೊಳ್ಳಲೇಬೇಕು. ಸಬ್ಬಸಿಗೆ ಸೊಪ್ಪಿನಿಂದ ತಯಾರಿಸಿದ ಸಾಂಬಾರು​ ಅಥವಾ ಪಲ್ಯ […]

Continue Reading